ಧಾರವಾಡ 

ಹುಬ್ಬಳ್ಳಿ | ಹಳಿತಪ್ಪಿದ ಗೂಡ್ಸ್‌ ರೈಲು; ಕೆಲ ರೈಲುಗಳ ಸಂಚಾರ ಸ್ಥಗಿತ

ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್‌ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ...

ಧಾರವಾಡ | ಅಂಜುಮನ್ ಮಹಾವಿದ್ಯಾಲಯದಲ್ಲಿ ಪತ್ರಿಕಾ ದಿನಾಚರಣೆ

ಪತ್ರಿಕೋದ್ಯಮ ಮೌಲ್ಯಗಳನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ನವ ಮಾದ್ಯಮಗಳು ಬಹಳಷ್ಟು ವೇಗವಾಗಿ ಜನರಿಗೆ ಸುದ್ದಿ ತಲುಪಿಸುತ್ತವೆ. ಆದರೆ, ಪತ್ರಿಕೆಗಳು ಪೈಪೋಟಿ ಮಧ್ಯೆ ನೈಜತೆಯನ್ನು  ಪ್ರತಿಪಾದಿಸಿ ಜನ ಮನ್ನಣೆ ಪಡೆದುಕೊಂಡಿವೆ. ವಿದ್ಯಾರ್ಥಿಗಳು...

ಧಾರವಾಡ | ಕ್ರಿಕೆಟ್ ಬೆಟ್ಟಿಂಗ್; 15 ದಿನಗಳಲ್ಲಿ 117 ಗ್ಯಾಂಬ್ಲಿಂಗ್ ಪ್ರಕರಣಗಳು ದಾಖಲು

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಪೊಲೀಸರು 29 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 42 ಮಂದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿರುವ...

ಹುಬ್ಬಳ್ಳಿ | ವಾಯವ್ಯ ಸಾರಿಗೆಯಲ್ಲಿ ಯುಪಿಐನಿಂದ ಹಣ ಪಾವತಿಸುವ ವ್ಯವಸ್ಥೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ. ವಾಯವ್ಯ ಸಾರಿಗೆ...

ಧಾರವಾಡ | ಜೂಜಾಟದ ಅಡ್ಡೆ ಮೇಲೆ ದಾಳಿ; ಪೊಲೀಸರ ಮೇಲೆ ಜೂಜುಕೋರರಿಂದ ಹಲ್ಲೆ

ಜೂಜಾಟ ಅಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆ ವೇಳೆ ಜಾಜಾಡುತ್ತಿದ್ದ ಗುಂಪು ಪೊಲೀಸರ ಮೇಲೆಯೇ ದಾಳಿ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಜಿfಲೆಯ ನರೇಂದ್ರ ಗ್ರಾಮದಲ್ಲಿ ಘಟನೆ ನಡೆದಿದ್ದು,...

ಧಾರವಾಡ | ದೀಪಾವಳಿ ಆಚರಿಸಿದ ಮುಸ್ಲಿಂ ಕುಟುಂಬ

ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಸೋಮವಾರ ನವೆಂಬರ್ 13ರಂದು ತಮ್ಮ ಮನೆಯಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ. ಈ ಕುರಿತು ಸಲ್ಮಾಬಾನು ನದಾಪ್ ಮಾತನಾಡಿ ಸಮಾಜದಲ್ಲಿ ಇಂದು ಹಿಂದೂ-ಮುಸ್ಲಿಂ ಬೇರೆಮಾಡಿ...

ಧಾರವಾಡ | ಕಾಂಗ್ರೆಸ್ ಸರ್ಕಾರದ ಮಾತು ಕೇಳಿ ಮನಬಂದಂತೆ ವರ್ತಿಸುತ್ತಿದ್ದೀರಿ; ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಪ್ರಲ್ಹಾದ್ ಜೋಷಿ ತರಾಟೆ

ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಠಾಣೆಗೆ ಕರೆಸಿ ಹೊಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಓರ್ವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. "ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ. ನಿಮ್ಮನ್ನು ಮನೆಗೆ...

ಧಾರವಾಡ | ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಯ್ಕೆ ಚುನಾವಣಾ ಗಿಮಿಕ್: ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ

ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆ ಜರುಗುವ ನಿಟ್ಟಿನಲ್ಲಿ ಲಿಂಗಾಯತ ವೋಟ್ ಬ್ಯಾಂಕ್ ತನ್ನತ್ತ ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯ ಘಟಕಕ್ಕೆ ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ತಂತ್ರಗಾರಿಕೆ ರೂಪಿಸಿದೆ...

ಧಾರವಾಡ | ರೆಡಿಮೇಡ್ ಬಟ್ಟೆ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಗ್ರಾಹಕರ ಆಯೋಗ, ಒಂದು ತಿಂಗಳೊಳಗಾಗಿ ದೂರುದಾರ ಗ್ರಾಹಕ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸಹಿತ ಪೂರ್ತಿ ಹಣ...

ಧಾರವಾಡ | ನ.07ನ್ನುʼವಿದ್ಯಾರ್ಥಿ ದಿನʼ ಎಂದು ಘೋಷಿಸಿ; ಸಿಎಂಗೆ ಡಿವಿಪಿ ಮನವಿ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ ನವೆಂಬರ್ 7ನ್ನು ʼವಿದ್ಯಾರ್ಥಿ ದಿನʼ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಧಾರವಾಡ...

ಧಾರವಾಡ | ಜಾನುವಾರು ಹರಾಜು ಕರೆದ ಕೃಷಿ ವಿವಿ; ಬಜರಂಗದಳದ ವಿರೋಧ

ಧಾರವಾಡ ಕೃಷಿ ವಿಶ್ವವಿದ್ಯಾಲಯ ತನ್ನ ಹೈನುಗಾರಿಕಾ ಘಟಕದಲ್ಲಿ ಹೆಚ್ಚುವರಿಯಾಗಿರುವ 56 ಜಾನುವಾರುಗಳನ್ನು ಇದೇ ನವೆಂಬರ್ 6ರಂದು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲು ಮುಂದಾಗಿದೆ. ಆದರೆ, ಈ ಹರಾಜು ಪ್ರಕ್ರಿಯೆಗೆ ಬಜರಂಗ ದಳ...

ಹುಬ್ಬಳ್ಳಿ | ಪಾಲಿಕೆ ಆಯುಕ್ತರನ್ನು ಬದಲಾಯಿಸುವಂತೆ ಸದಸ್ಯರಿಂದ ಸಿಎಂಗೆ ಪತ್ರ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅವರ ಸ್ಥಾನಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X