ಧಾರವಾಡ 

ಧಾರವಾಡ | ವಿದ್ಯಾರ್ಥಿಗಳು ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಕೆ ಮಾಡಿ: ಕುಲಸಚಿವ ಡಾ. ಎ.ಚನ್ನಪ್ಪ

ವಿದ್ಯಾರ್ಥಿಗಳು ತಂದೆ ತಾಯಿಯ ಕನಸು ನನಸಾಗಿಸಲು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಮೊಬೈಲ್ ದುರ್ಬಳಿಕೆ ಮಾಡಿಕೊಳ್ಳದೆ ಅವಶ್ಯಕತೆಗೆ ತಕ್ಕಂತೆ ಬಳಸಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ.ಚನ್ನಪ್ಪ ಹೇಳಿದರು. ನಗರದ ಜ್ಞಾನಧಾರ ಸಭಾಭವನದಲ್ಲಿ ಸರಕಾರಿ...

ಧಾರವಾಡ | ಸಂವಿಧಾನವು ನಮ್ಮ ರಕ್ಷಾ ಕವಚವಾಗಿದೆ: ನ್ಯಾ.‌ ಪರಶುರಾಮ‌ ದೊಡಮನಿ

ಜಗತ್ತಿನ ಎಲ್ಲ ಇತಿಹಾಸವನ್ನು ಅರಿತುಕೊಳ್ಳುವ ಜೊತೆಗೆ ಇತಿಹಾಸವನ್ನು ಅರಿಯಲಾರದವರು ಇತಿಹಾಸ ರಚಿಸಲಾರರು ಎಂಬ ಮಾತನು ಮರೆಯಬಾರದು ಮತ್ತು ಸಂವಿಧಾನವು ನಮ್ಮ ರಕ್ಷಾ ಕವಚವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ದೊಡಮನಿ ಹೇಳಿದರು. ನಗರದ...

ಧಾರವಾಡ | ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಂಯುಕ್ತ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ದೇಶಾದಾದ್ಯಂತರ ರೈತ ಕಾರ್ಮಿಕರ ಎಚ್ಚರಿಕೆ ಪ್ರತಿಭಟನೆ ಅಂಗವಾಗಿ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,...

ಹುಬ್ಬಳ್ಳಿ | ಯುವಕರು ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ದಾಸರಾಗಬೇಡಿ: ನಟ ಶಿವರಾಜ್ ಕುಮಾರ್

ಯುವ ಶಕ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ ಸೇರಿದಂತೆ ಮಾರಕ ವ್ಯಸನಗಳಿಗೆ ಬಲಿಯಾಗಿ ದಾಸರಾಗಬೇಡಿ. ಅದರ ಬದಲು ಉತ್ತಮ ಹವ್ಯಾಸಗಳತ್ತ ಮನಸ್ಸು ಕೇಂದ್ರೀಕರಿಸಬೇಕು ಎಂದು ಚಿತ್ರನಟ ಡಾ. ಶಿವರಾಜ್ ಕುಮಾರ್ ಹೇಳಿದರು. ಕೆಎಲ್‍ಇ ಟೆಕ್ನಲಾಜಿಕಲ್ ಯೂನಿವರ್ಸಿಟಿ...

ಹುಬ್ಬಳ್ಳಿ | ಪೋಲಿಸರ ಮೇಲೆ ಹಲ್ಲೆಗೈದಿದ್ದ ದರೋಡೆಕೋರರಿಬ್ಬರ ಮೇಲೆ ಗುಂಡಿನ ದಾಳಿ

ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಈ ಇಬ್ಬರು ಕಾರು ದರೋಡೆ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಕಾರಣ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ...

ಧಾರವಾಡ | ಶಾಲಾ ಮಕ್ಕಳಿಗೆ ಪೋಸ್ಟರ್ ರಚಿಸುವ ಸ್ಪರ್ಧೆ: 80 ವಿದ್ಯಾರ್ಥಿಗಳು ಭಾಗಿ

ಧಾರವಾಡದ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ ಸಂಸ್ಥೆ (ಇಂಟ್ಯಾಕ್) ವತಿಯಿಂದ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ 7, 8 ಮತ್ತು 9ನೇ ತರಗತಿ ಶಾಲಾ ಮಕ್ಕಳಿಗೆ ಪೋಸ್ಟರ್ ರಚಿಸುವ...

ಧಾರವಾಡ | ಸಂಘಟನೆ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸವಾಗಬೇಕು: ಎಂ.ಬಿ.ನಾಡಗೌಡ

ಗ್ರಾಮ ಪಂಚಾಯತಿ ನೌಕರರ ಬೇಡಿಕೆಗಳನ್ನು ಈಡೇರಿಸಿಕೊಳ್ಳುವ ಸಲುವಾಗಿ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಸರ್ಕಾರಗಳು ಎಡವಿದಾಗ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯಾಧ್ಯಕ್ಷ...

ಧಾರವಾಡ | 6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು 6 ಕೋಟಿ ವೆಚ್ಚದಲ್ಲಿ ಕೈಗೊಳ್ಳಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ...

ಧಾರವಾಡ | ವಕ್ಫ್ ಆಸ್ತಿ ವಿವಾದ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ವಕ್ಫ್ ಹೆಸರಿನಲ್ಲಿ ರೈತರ, ಹಿಂದೂ ದೇವಸ್ಥಾನ ಮತ್ತು ಸಾರ್ವಜನಿಕ ಬೂಮಿಯನ್ನು ಕಾಂಗ್ರೆಸ್ ಅಕ್ರಮವಾಗಿ ಕಬಳಿಸುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಜಿಲ್ಲಾ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ...

ಧಾರವಾಡ | ಗೋವಾ ಕಡೆಗೆ ಹೊರಟಿದ್ದ ಗೂಡ್ಸ್ ಲಾರಿಗೆ ಆಕಸ್ಮಿಕ ಬೆಂಕಿ

ಗೂಡ್ಸ್ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ವಾಹನದಲ್ಲಿದ್ದ ಬಾಯ್ಲರ್ ಗೆ ಹಾಕುವ ಬ್ರಾಕೆಟ್ ಸರಕು ಮತ್ತು ವಾಹನ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಧಾರವಾಡ ಬೈಪಾಸ್ ನಲ್ಲಿ ಸಂಭವಿಸಿದೆ. ಈ ಕುರಿತು ಈದಿನ.ಕಾಮ್...

ಧಾರವಾಡ | ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿಯ ಸಾವು

ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದ ಬೈರಿದೇವರಕೊಪ್ಪ ದರ್ಗಾದ ಹತ್ತಿರ ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ‌ಹೊಡೆದ ಪರಿಣಾಮ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನವನಗರದ ನಿವಾಸಿ ಬಸವರಾಜ್ ಈರಣ್ಣ ತೋಟಗಿ ಮೃತಪಟ್ಟ...

ಧಾರವಾಡ | ಶತಮಾನದ ಕೆಲಗೇರಿ ಕೆರೆ ಸ್ವಚ್ಛತೆಗೆ 20 ದಿನಗಳ ಗಡುವು ನೀಡಿದ ನ್ಯಾ. ಕೆ.ಎನ್.ಫಣೀಂದ್ರ

ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರು 1911 ರಲ್ಲಿ ಕಟ್ಟಿಸಿರುವ ಧಾರವಾಡ ಕೆಲಗೇರಿ ಕೆರೆ ಶತಮಾನ ಕಂಡಿದೆ. ಚರಂಡಿ ನೀರು, ಅಂತರಗಂಗೆ, ಕಳೆ, ಕಸ ತೆಗೆದು ಸ್ವಚ್ಛಗೊಳಿಸಿ ಕೆರೆಯನ್ನು ಶಾಪಮುಕ್ತಗೊಳಿಸಲು ಮುಂದಿನ 20 ದಿನಗಳ...

ಈ ಹೊತ್ತಿನ ಪ್ರಮುಖ ಸುದ್ದಿ