ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ...
ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ...
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬಾಲಕನ್ನು ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಾಲಕ...
ಕಿಡಿಗೇಡಿಗಳು ರಾತ್ರೋರಾತ್ರಿ ತಮ್ಮ ಒಂದೂವರೆ ಎಕರೆ ಹತ್ತಿ ಬೆಳೆಗೆ ಕಳೆನಾಶಕ ಸಿಂಪಡಿಸಿ ಬೆಳೆ ನಾಶ ಮಾಡಿದ್ದಾರೆ ಎಂದು ರೈತ ಧಾರವಾಡ ತಾಲೂಕಿನ ಗರಗ ಗ್ರಾಮದ ಗಂಗಪ್ಪ ಬಾರ್ಕಿ ಎಂಬ ರೈತ ಆರೋಪಿಸಿದ್ದಾರೆ.
ಗಂಗಪ್ಪ ಬಾರ್ಕಿ...
ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯನ್ನು ವಿಂಗಡಣೆ ಮಾಡಿ, ಅಸ್ತಿಸ್ವಕ್ಕೆ ಬರುವ ನೂತನ ಜಿಲ್ಲೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಿಲ್ಲೆ ಎಂದು ನಾಮಕರಣ ಮಾಡಬೇಕೆಂದು ಕಿತ್ತೂರಿನ ರಾಣಿ ಚೆನ್ನಮ್ಮ ಪುತ್ಥಳಿ...
ವಾರದ ಮಲ್ಲಪ್ಪನವರು ಮರೆಯಬಾರದ ಮಹಾನುಭಾವರು. ಬಸವಾದಿ ಶರಣರ ಕಾಯಕ ಮತ್ತು ದಾಸೋಹವನ್ನು ಚಾಚೂತಪ್ಪದೆ ಪರಿಪಾಲಿಸಿದವರು ವಾರದ ಮಲ್ಲಪ್ಪನವರು. ಅವರು ಶರಣರ ನಿಜ ವಾರಸುದಾರರಾಗಿದ್ದಾರೆ. ತಮ್ಮ ದುಡಿಮೆಯ ಹಣವನ್ನು ಬಡವರಿಗೆ ಹಂಚಿ, ಪ್ರಶಸ್ತಿಗಳನ್ನು ಅವರು...
ಜೈಲು ಸಿಬ್ಬಂದಿ ಮತ್ತು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಘಟನೆಯಲ್ಲಿ ಜೈಲು ಸಿಬ್ಬಂದಿ ಮೋಹನ ಸಿದ್ದಪ್ಪ ಬಡಿಗೇರ ಮತ್ತು ಕೈದಿ ಪ್ರಶಾಂತ ಅಲಿಯಾಸ್ ಪಾಚು...
ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಚಾಮುಂಡೇಶ್ವರಿ ಕಲ್ಯಾಣ ಸೇವಾ ಸಂಘ ಮತ್ತು ಪಂಚ ಕಮಿಟಿಯಿಂದ ಚಾಮುಂಡೇಶ್ವರಿ ನಗರದ ಹಿರಿಯರುಗಳಾದ ನರಸಪ್ಪ ಮಾದರ, ವೆಂಕಟರಮಣ ತಾಡಪತ್ರಿ, ಶ್ರೀರಾಮುಲು ಭಂಢಾರಿ ಮುಂತಾದವರ ಸಮ್ಮುಖದಲ್ಲಿ ಕಮಿಟಿ ಅಧ್ಯಕ್ಷ ಪರಶುರಾಮ...
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಪ್ರತ್ಯೇಕ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ₹17,500 ವಶಪಡಿಸಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
"ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್‌ನ...
ಹುಬ್ಬಳ್ಳಿಯ ಭುವನೇಶ್ವರಿ ನಗರದಲ್ಲಿ ದಲಿತರು ವಾಸಿಸುವ ಪ್ರದೇಶದಲ್ಲಿ ಉಡುಪಿಯ ಪೇಜಾವರ ಮಠದ ಮುಖ್ಯಸ್ಥ ವಿಶ್ವಪ್ರಸನ್ನತೀರ್ಥ ಅವರು ಪಾದಯಾತ್ರೆ ನಡೆಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಭೇಟಿ ನೀಡಿದ್ದಾರೆ.
ಭುವನೇಶ್ವರಿ...
ಬಿಜೆಪಿ ಸದಸ್ಯ ಯೋಗೀಶ್ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ, ಶಾಸಕ ವಿನಯ್...
ವಿಮಾ ಹಣವನ್ನು ಮೃತ ವ್ಯಕ್ತಿಯ ಪತ್ನಿಗೆ ನೀಡಿರುವ ವಿಮಾ ಕಂಪನಿಯ ಕ್ರಮಕ್ಕೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಆಕ್ಷೇಪಿಸಿದ್ದು, ವಿಮಾ ಪಾಲಿಸಿಯ ನಾಮಿನಿದಾರ ಆಗಿರುವ ಮೃತ ವ್ಯಕ್ತಿಯ ತಂದೆಗೂ ವಿಮಾ ಹಣ ಪಾವತಿಸುವಂತೆ...