ಹುಬ್ಬಳ್ಳಿ ನಗರದ ಕಲಘಟಗಿಯ ಕಬ್ಬಿನ ಗದ್ದಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಮಗುವನ್ನು ಧಾರವಾಡದ ಜಿಲ್ಲಾ ಶಿಶುಪಾಲನಾ ಕೇಂದ್ರಕ್ಕೆ ಹಸ್ತಾಂತರಿಸಲಾಗಿದೆ.
"ಕಲಘಟಗಿಯ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿರುವ ನವಜಾತ ಶಿಶುವನ್ನು ಇರುವೆಗಳು ಕಚ್ಚಿದ್ದು, ಮಗು ಅಳುತ್ತಿರುವುದು ಕೇಳಿಬಂದ...
ವಿದ್ಯಾರ್ಥಿಗಳು ಸಾಧನೆಯ ಗುರಿ ತಲುಪಬೇಕಾದರೆ ತಮ್ಮ ಸೇವೆಯಿಂದಲೇ ಆದರ್ಶ ಅಧಿಕಾರಿ ಎನ್ನಿಸಿಕೊಂಡಿದ್ದ ಎಸ್.ಆರ್ ತಲ್ಲೂರ ಅವರ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಪ್ರಜೆಯಾಗಬೇಕಾದರೆ ಅವರ ಹಾದಿಯಲ್ಲೇ ನಡೆಯಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ.ಕೊಂಗವಾಡ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಪೌರಕಾರ್ಮಿಕರಿಗಾಗಿ 'ಭೀಮಾಶ್ರಯ' ವಿಶ್ರಾಂತಿ ಕೊಠಡಿಗಳನ್ನು ಪ್ರಾರಂಭಿಸಿದ್ದು, ಪೌರಕಾರ್ಮಿಕರು ಕೆಲಸದ ಸಮಯದಲ್ಲಿ ಇದನ್ನು ಬಳಸಬಹುದು. ಈ ವಿಶ್ರಾಂತಿ ಕೊಠಡಿಗಳಲ್ಲಿ ಶೌಚಾಲಯಗಳು, ಕುಡಿಯುವ ನೀರು, ವಿಶ್ರಾಂತಿ ಕೇಂದ್ರಗಳು ಸೇರಿದಂತೆ ಇತರ...
ಒಂದು ಸಾವಿರಕ್ಕೂ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಮತ್ತು ಆಲ್ ಇಂಡಿಯಾ ಡೆಮೋಕ್ರಟಿಕ್ ಯೂಥ್ ಆರ್ಗನೈಸೇಷನ್(ಎಐಡಿವೈಒ) ನೇತೃತ್ವದಲ್ಲಿ ಧಾರವಾಡ ನಗರದ ವಿವೇಕಾನಂದ ವೃತ್ತದ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಿ, ದೌರ್ಜನ್ಯ ಪ್ರಕರಣಗಳಲ್ಲಿ ನಿಯಮಾನುಸಾರ ತ್ವರಿತ ಪರಿಹಾರ ನೀಡಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು...
ಹೊಸ ಮದ್ಯದಂಗಡಿಗಳ ಪರವಾನಗಿ ನೀಡುವುದರ ಕುರಿತ ಅಬಕಾರಿ ಇಲಾಖೆ ಪ್ರಸ್ತಾವನೆ ಹೊರಡಿಸಿರುವುದಕ್ಕೆ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟ ಮತ್ತು ರಾಜ್ಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಧಾರವಾಡ ಜಿಲ್ಲಾ...
ಫ್ಲಿಪ್ಕಾರ್ಟ್ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗಳಿಗೆ 17,632 ರೂ. ದಂಡ ವಿಧಿಸಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಕಂಪನಿ ವಿರುದ್ಧ ಸೇವಾ ನ್ಯೂನ್ಯತೆ ಹಾಗೂ ಆರ್ಥಿಕ ನಷ್ಟ ಉಂಟು ಮಾಡಿದ...
ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ 45 ಕೋಟಿ ರೂ. ವ್ಯಯದೊಂದಿಗೆ 100 ಹೊಸ ಬಸ್‌ಗಳನ್ನು ರಸ್ತೆಗಿಳಿಸಲು ಮುಂದಾಗಿದೆ. ಟೆಂಡರ್ ಪ್ರಕ್ರಿಯೆ ನಿಗದಿಯಂತೆ ನಡೆದರೆ ಮುಂದಿನ ಐದು ತಿಂಗಳಲ್ಲಿ ಅವಳಿ...
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಒಂದು ರೀತಿಯಲ್ಲಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಮತ್ತೊಂದು ರೀತಿಯಲ್ಲಿ ಮಾತನಾಡುತ್ತಾರೆ ಎಂದು ಶ್ರೀರಾಮಸೇನೆ ಆಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಆರೋಪಿಸಿದ್ದಾರೆ....
ಭಾರತದ ಮೇಲೆ ಹಿಂದುಗಳಿಗಿರುವಷ್ಟೇ ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ಕೋಮುವಾದಿಗಳು ಈ ಎರಡೂ ಸಮುದಾಯಗಳ ನಡುವೆ ವಿಷ ಬಿತ್ತಲು ಪ್ರಯತ್ನಿಸಿದರೂ ಕೂಡ, ಎರಡೂ ಕೋಮುಗಳು ಏಕತೆ ಕಾಪಾಡಲು ಶ್ರಮಿಸುತ್ತಿವೆ ಎಂದು ಸಚಿವ ಸಂತೋಷ್...
ಹುಬ್ಬಳ್ಳಿ ನಗರದ ವಾರ್ಡ್ ಸಂಖ್ಯೆ 35ರ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಮಶಾನದ ಕೊರತೆಯಿಂದಾಗಿ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ನಿವಾಸಿಗಳು ಅನೇಕ ವರ್ಷಗಳಿಂದ ರೈತರಿಗೆ ಸೇರಿದ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ವಿಧಿಗಳನ್ನು ನಡೆಸುತ್ತಿದ್ದಾರೆ....
ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಈ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆದರೆ, ಅವರು ಸಾಬರಿಗೆ ಹುಟ್ಟಿದಂತೆ, ಈ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ...