ನಾಗರಿಕತೆ ಬೆಳೆದಂತೆ ದೇಶವು ಅಭಿವೃದ್ಧಿ ಹೊಂದುತ್ತ ಹೋಗುತ್ತದೆ. ಸಮಾಜ ಬದಲಾವಣೆಯ ಜೊತೆಗೆ ಸಮಾದಲ್ಲಿನ ವಾತಾವರಣವು ಬದಲಾಗಬೇಕಾಗುತ್ತದೆ. ಆದರೆ, ಜಗತ್ತು ಏಕಪಕ್ಷವಾಗಿ ಮುಂದುವರೆಯಲು ಆರಂಭಿಸಿದಾಗ ಬಹುಸಂಖ್ಯೆಯ ಜನರು ಅದರಿಂದ ಹೊರಗುಳಿಯುತ್ತಾರೆ. ಈಗ ಇರುವುದೂ ಅಂತದ್ದೇ...
ಗೊಂಗಡಿಕೊಪ್ಪ ಮತ್ತು ಕ್ಯಾರಕೊಪ್ಪ ಗ್ರಾಮಗಳ ದುಡಿಯುವ ಜನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆ ಅಡಿ 'ಘೋಷಿತ ಮಾನವ ದಿನಗಳ' ಕೆಲಸವನ್ನು ಸಮರ್ಪಕವಾಗಿ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಮಹಿಳಾ...
ಹುಬ್ಬಳ್ಳಿಯ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಿವಾಸಿಗಳು ತುಂಬಾ ದಿನಗಳಿಂದ ಸ್ಮಶಾನದ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿನ ವಾರ್ಡ್ ನಂಬರ್ 35ರ ನಿವಾಸಿಗಳು ಹಲವು ವರ್ಷಗಳಿಂದ ರೈತರೊಬ್ಬರ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ಸ್ಮಶಾನ...
ಮದ್ಯಪಾನ ಹಾಗೂ ದುಶ್ಚಟ ನಿವಾರಣೆಗಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಡಾ. ಆರ್.ಬಿ ಪಾಟೀಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಭಿಮಾನ ಫೌಂಡೇಶನ್ ಒಗ್ಗೂಡಿ ಜಾಗೃತಿ ಶಿಬಿರ ನಡೆಸಿವೆ.
ಶಿಬಿರದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಹೆಸರಾಂತ...
ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ರೋಗಿಗಳ ಜೀವ ಉಳಿಸುವ ನಿಟ್ಟಿನಲ್ಲಿ ತಾವೇ ರಕ್ತದಾನ ಮಾಡುವ ಮೂಲಕ ರೋಗಿಗಳ ಜೀವ ಉಳಿಸಲು ಮುಂದಾಗಿದ್ದಾರೆ.
ಇದೇ ಮೊದಲ ಬಾರಿಗೆ ಕಿಮ್ಸ್ ಅಧಿಕಾರಿಗಳು ಆಸ್ಪತ್ರೆಯ...
ಮುಂದಿನ ಪೀಳಿಗೆಯು ತಮ್ಮಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು. ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಮತ್ತು ಎತ್ತಿಹಿಡಿಯುವ ಉದ್ದೇಶದಿಂದ ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಪ್ರಾಂಶುಪಾಲ ನಳಿನಿ ಬೆಂಗೇರಿ ತಿಳಿಸಿದರು....
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕನ್ನು ಬರಪೀಡಿತವೆಂದು ಘೋಷಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಕರೆಗೆ ₹50,000 ಬರಗಾಲ ಪರಿಹಾರ ನೀಡಬೇಕು ಹಾಗೂ ರೈತರ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರೈತ ಸಂಘ...
ಅನುಮತಿ ದೊರೆತರೂ, ದೊರೆಯದಿದ್ದರೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದವರಿಗೆ ಭಕ್ತಿಯಿಲ್ಲ. ಭಯೋತ್ಪಾದಕ ಮನಸ್ಥಿತಿ ಇದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ...
ʼಸೌಜನ್ಯ ಕೊಲೆ ಪ್ರಕರಣ ವಿಚಾರದಲ್ಲಿ ಸರ್ಕಾರ ಕ್ಯಾರೆ ಎನ್ನುತ್ತಿಲ್ಲʼ
ನಿರ್ದೋಷಿ ಸಂತೋಷ ರಾವ್‌ಗೆ ₹25 ಲಕ್ಷ ಪರಿಹಾರ ಘೋಷಿಸಬೇಕು.
ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಸೌಜನ್ಯ...
ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಅಕ್ಟೋಬರ್‌ನಲ್ಲಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಶ್ವದ...
ಪೌರಕಾರ್ಮಿಕರ ಸಂಘದ ಬಹುದಿನಗಳ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು 799 ಗುತ್ತಿಗೆ ಪೌರ ಕಾರ್ಮಿಕರಿಗೆ ನೇರವೇತನ ಪಾವತಿಸುವಂತೆ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡುವಂತೆ ಒತ್ತಾಯಿಸಿ ಜಿಲ್ಲಾ...
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 4 ತಿಂಗಳಿಂದ ವೇತನ ಸಿಗದೆ ಪರಿತಪಿಸುವಂತಾಗಿದೆ. ಹಾಗಾಗಿ ಕೂಡಲೇ ಬಾಕಿ ವೇತನ ಬಿಡುಗಡೆ ಮಾಡಿ, ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ...