ಧಾರವಾಡ 

ಧಾರವಾಡ | ಸರ್ದಾರ ವಲ್ಲಭಭಾಯಿ ಪಟೇಲ್ ದೇಶಕ್ಕೆ ಮಾದರಿ: ಡಾ. ಎನ್ ಎಮ್ ಮಕಾಂದರ್

ದೇಶವನ್ನು ಒಗ್ಗೂಡಿಸುವಲ್ಲಿ ಸರ್ದಾರ ವಲ್ಲಭಾಯಿ ಪಟೇಲ್ ಪ್ರಯತ್ನ ಶ್ರಾಘನೀಯ ಮತ್ತು ಅವರು ದೇಶಕ್ಕೆ ಮಾದರಿ ಎಂದು ಪ್ರಾಂಶುಪಾಲ ಎನ್.ಎಂ. ಮಕಾಂದರ್ ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಏಕತಾ ದಿನಾಚರಣೆ ಸಮಾರಂಭದಲ್ಲಿ...

ಧಾರವಾಡ | ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ವಾಹನ ವಿಭಾಗ)ಯ ಆವರಣದಲ್ಲಿ ನಿರುಪಯುಕ್ತ ಪೊಲೀಸ್ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ನವೆಂಬರ್ 6, 2024 ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ವಾಹನಗಳನ್ನು ಸ್ಕ್ರ್ಯಾಪ್ ದರದಲ್ಲಿ...

ಧಾರವಾಡ | ನೇಣು ಬಿಗಿದುಕೊಂಡು ಆತ್ಮಹ್ಯತ್ಯೆಗೆ ಶರಣಾದ ವಿದ್ಯಾರ್ಥಿನಿ

ಬಿಸಿಎ ಓದುತ್ತಿದ್ದ ವಿದ್ಯಾರ್ಥಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ, ಧಾರವಾಡದ ನವನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಸಂಜನಾ ಕೆಲೂಡಿ(19) ಎಂದು ಗುರುತಿಸಲಾಗಿದೆ. ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಇದನ್ನು ಓದಿದ್ದೀರಾ?...

ಧಾರವಾಡ | ಹುಚ್ಚು ನಾಯಿ ಕಚ್ಚಿ 30 ಜನರಿಗೆ ಗಾಯ; 16 ಮಂದಿ ಕಿಮ್ಸ್‌ಗೆ ದಾಖಲು

ಹುಚ್ಚು ನಾಯಿಯೊಂದು ಕಚ್ಚಿ 30 ಮಂದಿಗೆ ಗಾಯಗೊಳಿಸಿರುವ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ನಡೆದಿದೆ. ಆ ಪೈಕಿ ಒಟ್ಟು 16 ಜನರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತರಿಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾಗಿದ್ದು,...

ಧಾರವಾಡ | ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಚಾಲಕ ಭೀಕರ ಸಾವು

ಧಾರವಾಡದ ನವಲೂರ ಸೇತುವೆಯಲ್ಲಿ ತಾನೇ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ‌ ಚಾಲಕನೋರ್ವ ಸಾವಿಗೀಡಾದ ಘಟನೆ ಜರುಗಿದೆ. ಅಮರಗೋಳ ಮೂಲದ 40 ವಯಸ್ಸಿನ ವ್ಯಕ್ತಿ ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಸಮಯದಲ್ಲಿ ಆಯತಪ್ಪಿ ಬಿದ್ದು...

ಧಾರವಾಡ | ನಗರದಲ್ಲಿ ಬಾಲಕಾರ್ಮಿಕ ಮಕ್ಕಳ ರಕ್ಷಣಾ ಕಾರ್ಯಾಚರಣೆ ಚುರುಕು

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಧಾರವಾಡದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಕಾರ್ಯಾಚರಣೆ ಮತ್ತು ವಿವಿದೆಡೆ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಶಹರದಲ್ಲಿರುವ...

ಧಾರವಾಡ | ಒಳಮೀಸಲಾತಿ ವರ್ಗೀಕರಣ ಕೂಡಲೇ ಜಾರಿಗೆ ಪರಿಶಿಷ್ಟ ಜಾತಿ, ಪಂಗಡ ನೌಕರರ ಸಂಘದ ಒತ್ತಾಯ

ಸುಪ್ರೀಂ ಕೋರ್ಟ ತೀರ್ಪಿನಂತೆ ಒಳಮೀಸಲಾತಿ ವರ್ಗಿಕರಣ ಜಾರಿಗೊಳಿಸದೇ ಸರ್ಕಾರ ವಂಚಿಸಿ, ಆಯೋಗ ರಚಿಸಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ನೌಕರರ ಸಂಘದ ವತಿಯಿಂದ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಕಳೆದ 3...

ಧಾರವಾಡ | 50 ಮೀಟರ್ ಓಟದ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಅಭಿಷೇಕ್ ಕಣೊಜ್

ಧಾರವಾಡದ ಆರ್‌. ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17 ವರ್ಷದ ಬಾಲಕ ಬಾಲಕಿಯರ...

ಧಾರವಾಡ | ಅಕ್ಟೋಬರ್ ಮಳೆಗೆ ನಲುಗಿದ ಉತ್ತರ ಕರ್ನಾಟಕ; ಬೆಳೆಹಾನಿ ಸೇರಿ ಅಪಾರ ಆಸ್ತಿಪಾಸ್ತಿ ನಷ್ಟ

ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...

ಧಾರವಾಡ | ಕಲುಷಿತ ನೀರು ಕುಡಿದು 70 ಜನ ಅಸ್ವಸ್ಥ: ಪಿಡಿಓ ಅಮಾನತು

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಪರಿಣಾಮ; 70ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಕಳೆದ ಗುರುವಾರ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಇತ್ತೀಚೆಗೆ...

ಧಾರವಾಡ | ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸಚಿವ ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯಲ್ಲೇ ಐದಾರು ಕುಟುಂಬಗಳು ಕುಟುಂಬ ರಾಜಕಾರಣದಲ್ಲಿದ್ದು, ಬಿಜೆಪಿಗರೂ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ...

ಧಾರವಾಡ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ...

ಈ ಹೊತ್ತಿನ ಪ್ರಮುಖ ಸುದ್ದಿ