ಧಾರವಾಡ 

ಧಾರವಾಡ | ಗೃಹಲಕ್ಷ್ಮೀ ಯೋಜನೆ ರಾಷ್ಟ್ರಕ್ಕೆ ಮಾದರಿಯಾಗಿದೆ: ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಹೊಸ ಕಲ್ಪನೆಯೊಂದಿಗೆ ಜಾರಿಗೊಳಿಸುತ್ತಿರುವ ಐತಿಹಾಸಿಕ ಯೋಜನೆಗಳು ರಾಷ್ಟ್ರದ ಗಮನ ಸೆಳೆದಿವೆ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಮಹಿಳಾ ಮತ್ತು...

ಧಾರವಾಡ | ಕಟ್ಟಡ ಕಾರ್ಮಿಕರ ಅಗತ್ಯತೆ ಈಡೇರಿಕೆಗೆ ಆಗ್ರಹ

ಕಟ್ಟಡ ಕಾರ್ಮಿಕರಿಗೆ ಮಂಡಳಿಯು ಘೋಷಿತ ಸೌಲಭ್ಯಗಳನ್ನು ಖಾತ್ರಿಪಡಿಸಲು ಮತ್ತು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಕಾರ್ಯಕರ್ತರು ರಾಜ್ಯವ್ಯಾಪಿ ಪ್ರತಿಭಟನಾ ದಿನದ ಅಂಗವಾಗಿ ಬುಧವಾರದಂದು ಧಾರವಾಡ...

ಧಾರವಾಡ | ಅಡುಗೆ ಅನಿಲದ ಬೆಲೆ ಇಳಿಕೆ – ಚುನಾವಣೆ ಗಿಮಿಕ್; ಬಿಜೆಪಿ ವಿರುದ್ಧ ಶೆಟ್ಟರ್ ಕಿಡಿ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂಭತ್ತು ವರ್ಷಗಳಿಂದ ಆಡಳಿತ ನಡೆಸುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಡುಗೆ ಅನಿಲದ ಬೆಲೆ ಇಳಿಕೆ ಮಾಡಿ, ದೇಶದ ಜನತೆಯನ್ನು ಯಾಮಾರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ,...

ಧಾರವಾಡ | ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾಪವನ್ನು ಸರ್ಕಾರ ಕೈಬಿಡಬೇಕು; ಎಐಡಿಎಸ್‌ಒ ಆಗ್ರಹ

ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯ ವೃದ್ಧಿಸಿ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಿ, ಶಾಲೆಗಳನ್ನು ಬಲಪಡಿಸಬೇಕು. ಒಂದೇ ಒಂದು ಸರ್ಕಾರಿ...

ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಹಾಕಲು ಇಂದೇ ಕೊನೆಯ ದಿನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ...

ಹುಬ್ಬಳ್ಳಿ | ತೀವ್ರ ಬೆಲೆ ಕುಸಿತ; ಮಾರುಕಟ್ಟೆಗೆ ತಂದ ಮೆಂತ್ಯೆ ಸೊಪ್ಪನ್ನು ಪುಕ್ಕಟೆ ಹಂಚಿದ ಯುವ ರೈತ!

ಮೆಂತ್ಯೆ ಸೊಪ್ಪನ್ನು ಬೆಳೆದಿದ್ದ ಯುವ ರೈತ ಅದನ್ನು ಮಾರಾಟಕ್ಕೆ ತಂದಿದ್ದಾನೆ. ಆದರೆ, ಬೆಲೆ ಕುಸಿತದಿಂದ ಅದಕ್ಕೆ ಕನಿಷ್ಠ ಬೆಲೆಯೂ ಸಿಗದೇ ಹೋಗಿದೆ. ಬೇಸರಗೊಂಡ ಆ ರೈತ ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆಯ ಬಳಿ ಟ್ರ್ಯಾಕ್ಟರ್‌...

ಧಾರವಾಡ | ಬರಪೀಡಿತ ಪ್ರದೇಶ ಘೋಷಣೆಗೆ ಎಐಕೆಕೆಎಂಎಸ್ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಕೂಲಿ ಕಾರ್ಮಿಕರಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಬೇಕು, ರಾಜ್ಯಾದ್ಯಂತ ಮುಂಗಾರು ವಿಫಲವಾಗಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಅವಳಿ ಜಿಲ್ಲೆ ಹುಬ್ಬಳ್ಳಿ-ಧಾರವಾಡವನ್ನು ಬರ...

ಧಾರವಾಡ | ಪಿಒಪಿ ಗಣಪತಿ ಪೂಜಿಸಿ ಜಲ ಮೂಲ ಮಲಿನ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿದೆ. ಹೀಗಾಗಿ ಪಿಒಪಿ ವಿಗ್ರಹಗಳ ವಿಸರ್ಜನೆಯಿಂದ ಜಲ ಮೂಲ ಮಲಿನ ಮಾಡಬೇಡಿ, ಭರದ ಛಾಯೆ ಇರುವ ಕಾರಣ ನೀರಿನ ಬಗ್ಗೆ ಎಚ್ಚರವಿರಲಿ...

ಧಾರವಾಡ | ಸೆಪ್ಟೆಂಬರ್‌ 1, 2, 3 ರಂದು ವಿದ್ಯಾರ್ಥಿ ಸಮ್ಮೇಳನ

ತುಮಕೂರಿನಲ್ಲಿ ಸೆಪ್ಟೆಂಬರ್‌ 1, 2 ಮತ್ತು 3 ರಂದು ನಡೆಯಲಿರುವ ವಿದ್ಯಾರ್ಥಿ ಸಮ್ಮೇಳನದಲ್ಲಿ ಧಾರವಾಡದ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎಐಡಿಎಸ್‌ಒ ಧಾರವಾಡ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ ತಿಳಿಸಿದರು. 8ನೇ ರಾಜ್ಯ ಮಟ್ಟದ...

ಧಾರವಾಡ | ಕೆಲಸ ಮಾಡಿ ಇಲ್ಲವೇ ಕಠಿಣ ಕ್ರಮ ಎದುರಿಸಿ: ಸಚಿವ ಶಿವರಾಜ ತಂಗಡಗಿ

ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೆಲಸ ಮಾಡಿ, ಇಲ್ಲವೇ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ...

ಧಾರವಾಡ | ವ್ಯಾಪಕವಾದ ಅಪ್ರಾಪ್ತ ಮಕ್ಕಳ ಬೈಕ್ ಸವಾರಿ; ಸಂಚಾರಿ ಪೊಲೀಸ್‌ ನಿರ್ಲಕ್ಷ್ಯ

ಹುಬ್ಬಳ್ಳಿ ನಗರದ ಅನೇಕ ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳು ಶಾಲೆಗೆ ಬೈಕ್ ಸವಾರಿ ಮಾಡುತ್ತಿದ್ದು, ಹೆಲ್ಮೆಟ್ ಇಲ್ಲದೆ ಬೈಕುಗಳನ್ನು ಓಡಿಸುತ್ತಿದ್ದಾರೆ. ಅಲ್ಲದೆ ತ್ರಿವಳಿ ಸವಾರಿ ಮಾಡುತ್ತಿದ್ದು, ಸಿಗ್ನಲ್ ಜಂಪಿಂಗ್ ಮತ್ತು ತಪ್ಪು ದಿಕ್ಕಿನಲ್ಲಿ ಸವಾರಿ...

ಧಾರವಾಡ | ಮಾದಕ ವಸ್ತು ಮುಕ್ತ ಜಿಲ್ಲೆ ಮಾಡಲು ಪಣ: ಸಚಿವ ಪರಮೇಶ್ವರ್

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಧಾರವಾಡ ಜಿಲ್ಲೆ ಶಾಂತಿ, ಸುವ್ಯವಸ್ಥೆಯಿಂದ ಕೂಡಿದೆ. ಅಪರಾಧಗಳ ಸಂಖ್ಯೆ ಕಡಿಮೆ ಇದೆ. ಮಾದಕ ವಸ್ತುಗಳ ಮಾರಾಟ, ಪೆಡ್ಲರ್‌ಗಳ ಸಂಖ್ಯೆ ನಗಣ್ಯವಾಗಿದೆ. ಮುಂದಿನ ಆರು ತಿಂಗಳಲ್ಲಿ ಧಾರವಾಡ ಜಿಲ್ಲೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X