ರಾಜ್ಯಸರ್ಕಾರ ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ಯುವನಿಧಿ ಯೋಜನೆ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಧಾಡವಾಡ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು...
ನಾವು ಒಟ್ಟಾಗಿ ವಸುದೈವ ಕುಟುಂಬಕಂ ಧ್ಯೇಯವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಾಕಷ್ಟು ಅಭಿವೃದ್ಧಿ ಹಾಗೂ ಪ್ರಗತಿಯನ್ನು ಸಾಧಿಸಬಹುದು ಎಂದು ಹಿರಿಯ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ ಅವರು ಅಭಿಪ್ರಾಯ ಪಟ್ಟರು.
ಕರ್ನಾಟಕ ಉಚ್ಛ ನ್ಯಾಯಾಲಯ,...
ಪರಕೀಯರಿಂದ ನಮ್ಮನ್ನು ಸ್ವತಂತ್ರಗೊಳಿಸಲು ಸ್ವಾತಂತ್ರ್ಯದ ಕನಸನ್ನು ಕಂಡ ಮಹನೀಯರಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನೂ ಒಬ್ಬರು. ವಿಶೇಷವಾಗಿ ರಾಯಣ್ಣ ಉತ್ತರ ಕರ್ನಾಟಕದ ಹೆಮ್ಮೆ. ಇಂತಹ ಮಹಾನ್ ನಾಡಪುತ್ರನನ್ನು ಪಡೆದ ನಾವೇ ಧನ್ಯರು ಎಂದು ಧಾರವಾಡ...
ಗದಗ ತಾಲೂಕಿನಲ್ಲಿ ಆ.15ರಂದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಅಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ ಮಕ್ಕಳಿಗಾಗಿ 13 ಶಿಶುಪಾಲನ ಕೇಂದ್ರಗಳು...
ಪಡಿತರದಲ್ಲಿ ಸ್ಥಳೀಯ ಆಹಾರ ಧಾನ್ಯ, ಅಡುಗೆ ಎಣ್ಣೆ ಮತ್ತು ಬೇಳೆ ನೀಡುವುದು ಹಾಗೂ ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಕಾರ್ಮಿಕ ಚೀಟಿ ನೀಡುವಂತೆ ಕಲಘಟಗಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ...
ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ನಡೆಸುವ ಮನೋಚೈತನ್ಯ ಕಾರ್ಯಕ್ರಮದಲ್ಲಿ ಉಚಿತ ಚಿಕಿತ್ಸೆ ಶಿಬಿರವನ್ನು ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಔಷಧಿ ಸೌಲಭ್ಯವೂ ಇದೆ ಎಂದು ಧಾರವಾಡ ಜಿಲ್ಲಾ...
ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯರ ಫೋಟೊಗಳನ್ನು ಎಡಿಟ್ ಮಾಡಿ, ಬೇರೊಬ್ಬರ ನಗ್ನ ದೇಹ ಚಿತ್ರಗಳಿಗೆ ಅಂಟಿಸಿ, ಆ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಧಾರವಾಡ...
ಮಾದಕ ವಸ್ತುಗಳ ಸೇವನೆ ಹಾಗೂ ದುಶ್ಚಟಗಳಿಂದ ಯುವ ಸಮುದಾಯ ಗಂಭೀರವಾದ ದೈಹಿಕ, ಮಾನಸಿಕ ಸಮಸ್ಯೆಗಳೊಂದಿಗೆ ಆರ್ಥಿಕ ಸಂಕಷ್ಟ ಅನುಭವಿಸುತ್ತಾರೆ. ಇವರಲ್ಲಿ ಜಾಗೃತಿ ಮೂಡಿಸಿ ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕೆಂದು...
ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಿ ಇದರಲ್ಲಿ ಭಾಗವಹಿಸುವ ಮತ್ತು ಪ್ರೇರೆಪಿಸುವ ದುಷ್ಟ ವ್ಯಕ್ತಿ, ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ...
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದಲ್ಲಿ ನಿಗದಿಪಡಿಸಿದ ಹಲವು ಬೆಳೆಗಳ ಬೆಳೆಸ್ಪರ್ಧೆ ಏರ್ಪಡಿಸಿದ್ದಾರೆ.
ಆಸಕ್ತಿಯುಳ್ಳ...
ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಮುಟ್ಟಲು ಛಲವಿರಬೇಕು. ಆಗ ಮಾತ್ರ ನಿಮ್ಮ ಗುರಿ ಮಟ್ಟಲು ಸಾಧ್ಯವಾಗುತ್ತದೆ ಎಂದು ಧಾರವಾಡದ ಉಪವಿಭಾಗಾಧಿಕಾರಿ ಅಶೋಕ ತೇಲಿ ತಿಲೀಸಿದರು.
ನಗರದ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಆಗಸ್ಟ್ 02ರಂದು ಭೇಟಿ...
ಧಾರವಾಡ ಮುರುಘಾ ಮಠದ ವ್ಯಾಪ್ತಿಯಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ಬಸವ ಕೇಂದ್ರದ ವತಿಯಿಂದ ಬುಧವಾರ (ಜುಲೈ 2) ಶರಣರ ವಚನ ಬೋರ್ಡ್‌ಗಳನ್ನು ಇಳಕಲ್ ಮಠದ ಗುರುಮಹಾಂತ ಸ್ವಾಮಿ ಅನಾವರಣ ಮಾಡಿದ್ದಾರೆ.
"ವಚನ ಫಲಕಗಳನ್ನು ಎಲ್ಲ ರುದ್ರಭೂಮಿಗಳಲ್ಲಿಲೂ...