ಧಾರವಾಡ 

ಧಾರವಾಡ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಆರೋಪ; ಡಿವಿಪಿ ಖಂಡನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ)...

ಧಾರವಾಡ | ಸಂಘಟಿತ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಅಗತ್ಯ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ನಡೆಯುವ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಲು, ಕೃತ್ಯದಲ್ಲಿ ಭಾಗಿಯಾಗವ ಮತ್ತು ಕೃತ್ಯಕ್ಕೆ ಪ್ರೇರೇಪಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ...

ಧಾರವಾಡ | ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆದ ರೈತ

ಬಾಡಿಗೆಗೆ ಎತ್ತುಗಳು ಸಿಗದ ಕಾರಣ ಕುಟುಂಬಸ್ಥರೇ ನೊಗಕ್ಕೆ ಹೆಗಲು ಕೊಟ್ಟು ಎಡೆ ಹೊಡೆಯುವ ದೃಶ್ಯ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಕಂಡುಬಂದಿತು. ಗ್ರಾಮದ ರೈತ ಸುರೇಶ ಗೌಡ ತನ್ನ ನೊಗಕ್ಕೆ...

ಧಾರವಾಡ | ಗ್ರಾಮ ಪಂಚಾಯತಿ ಉಪಚುನಾವಣೆ: ವಿವಿಧೆಡೆ ಏಳು ಮಂದಿ ಅವಿರೋಧ ಆಯ್ಕೆ

ಧಾರವಾಡ ಜಿಲ್ಲೆಯ ಹಲವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಗಿದ್ದ ಸ್ಥಾನಗಳಿಗೆ ಚುನಾವಣ ನಡೆದಿದೆ. ಜಿಲ್ಲೆಯಲ್ಲಿ ಚುನಾವಣೆ ನಡೆದ ಗ್ರಾಮ ಪಂಚಾಯತಿಗಳ ಪೈಕಿ, ಏಳು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಧಾರವಾಡ ತಾಲೂಕಿನ ಕೋಟುರ...

ಧಾರವಾಡ | ಸರ್ಕಾರಿ ಮಹಿಳಾ ಕಾಲೇಜು ಕಟ್ಟಡ ದುರಸ್ತಿಗೆ ಕ್ರಮ; ಜಿಲ್ಲಾಡಳಿತಕ್ಕೆ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಕಟ್ಟಡವು 130 ವರ್ಷಗಳಷ್ಟು ಹಳೆಯದ್ದಾಗಿದ್ದು, ಐತಿಹಾಸಿಕ ಪರಂಪರೆ ಹೊಂದಿದೆ. ಆ ಕಟ್ಟಡವನ್ನು ದುರಸ್ತಿ ಮಾಡಿ, ಪುನರುಜ್ಜೀವನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ...

ಧಾರವಾಡ | ಜಿಲ್ಲೆಯಲ್ಲಿ ಸ್ವಾತಂತ್ರ್ಯ ದಿನದ ಅದ್ಧೂರಿ ಅಚರಣೆಗೆ ಸಿದ್ಧತೆ; ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಆಗಸ್ಟ್‌ 15ರಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚಸಿಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅದಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಸೂಚನೆ ನೀಡಿದ್ದಾರೆ. ಮಂಗಳವಾರ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ಅವರು ಸಭೆ ನಡೆಸಿದರು....

ಧಾರವಾಡ | ಪಂಜಾ ಕೂರಿಸಿ ಮೊಹರಂ ಆಚರಣೆ; ಮುಸ್ಲಿಂಯೇತರ ಕುಟುಂಬ ಚಾಲನೆ

ಕರ್ಬಲಾದಲ್ಲಿ‌ ಘೋರವಾಗಿ ಮೃತಪಟ್ಟಿದ್ದ ಪ್ರವಾದಿ ಪೈಗಂಬರ್ ವಂಶಸ್ಥರ ನೆನಪಿಗಾಗಿ ಪ್ರತಿ ವರ್ಷ ಪಂಜಾಗಳನ್ನು‌ ಕೂರಿಸಿ ಆಚರಣೆಗೈದು ಹಿಂದೂ ಮುಸ್ಲಿಂ ಭಾವೈಕ್ಯೆತೆಯನ್ನು ಸಾರಲಾಗುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಗುರಪ್ಪ ಗೊಲ್ಲರ ಮನೆಯಲ್ಲಿ...

ಧಾರವಾಡ | ಮಳೆ ರಜೆ; ಶನಿವಾರ ಪೂರ್ಣ ತರಗತಿ ನಡೆಸಲು ಸೂಚನೆ

ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ‌ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಆಗಸ್ಟ್‌...

ಧಾರವಾಡ | ಅನಾಥ ಶಿಶು ಪತ್ತೆ; ವಾರಸುದಾರರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ

ಹೆತ್ತವರು ನವಜಾತ ಗಂಡು ಶಿಶುವನ್ನು ಸಾರ್ವಜನಿಕ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ. ಧಾರವಾಡದ ಉರ್ದು ಶಾಲೆಯ ಬಳಿ ಶಿಶು ಪತ್ತೆಯಾಗಿದೆ. ಮಗುವಿನ ಪೋಷಕರು ಪತ್ತೆಗೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರ...

ಧಾರವಾಡ | ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿ ಸಾಹಿತ್ಯಕ್ಕಿದೆ: ಬಸವರಾಜ ಸಾದರ

ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿಯನ್ನು ಸಾಹಿತ್ಯ ಹೊಂದಿದ್ದು, ಜನಸಾಮಾನ್ಯರೂ ತಮ್ಮ ಇಷ್ಟದ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ, ಬೆಂಗಳೂರು ಆಕಾಶವಾಣಿ ಕೇಂದ್ರದ ನಿವೃತ್ತ ನಿರ್ದೇಶಕ...

ಧಾರವಾಡ | ಜುಲೈ 21 ರೈತ ಹುತಾತ್ಮ ದಿನಾಚರಣೆ; ಮದ್ಯ ಮಾರಾಟ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ

ರೈತ ಹುತಾತ್ಮ ದಿನಾಚರಣೆ ಆಚರಿಸುತ್ತಿರುವುದರ ಅಂಗವಾಗಿ ಧಾರವಾಡ ಜಿಲ್ಲೆಯ ನವಲಗುಂದ ಶಹರ ಮತ್ತು ಅಳಗವಾಡಿ ಗ್ರಾಮದಲ್ಲಿ ಜುಲೈ 21ರಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜುಲೈ 20ರ ಮಧ್ಯರಾತ್ರಿ 12ರಿಂದ ಜುಲೈ...

ಧಾರವಾಡ | ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಿಗೆ ಬೇಕಿದೆ ಪ್ರಥಮ ಚಿಕಿತ್ಸೆ

ಪೂರ್ವ ಪ್ರಾಥಮಿಕ ಶಿಕ್ಷಣ ನೀಡುತ್ತಿರುವ ಸರ್ಕಾರದ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಹಲವು ಕೇಂದ್ರಗಳ ಪರಿಸ್ಥಿತಿ ಹೇಳತೀರದಂತಿದೆ. ಹಲವು ಅಂಗನವಾಡಿಗಳು ಪಂಚಾಯತಿ ಕಟ್ಟಡ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದರೆ, ಇನ್ನೂ ಹಲವು ಸ್ವಂತ ಕಟ್ಟಡದಲ್ಲೇ ಇದ್ದರೂ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X