ಧಾರವಾಡ 

ಸಿಎಂ ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಲು ಯತ್ನ; ಹಲವರು ಪೊಲೀಸ್‌ ವಶಕ್ಕೆ

ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ....

ಧಾರವಾಡ | ನೆರೆ ಹಾವಳಿಗೆ ನಾಶವಾದ ಮನೆಗಳು; ನೈಜ ಫಲಾನುಭವಿಗಳಿಗಿಲ್ಲ ಆಶ್ರಯ

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕು ಬಸಾಪುರ ಗ್ರಾಮದಲ್ಲಿ ಹಲವು ವರ್ಷಗಳಿಂದ ಹಳ್ಳದ ಪಕ್ಕದಲ್ಲಿ ವಾಸಿಸುತ್ತಿದ್ದ ಪರಿಶಿಷ್ಟ ಸಮುದಾಯಗಳು, ಕಳೆದ ಹದಿನೈದು ವರ್ಷಗಳ ಹಿಂದೆ ಹರಿದು ಬಂದಿದ್ದ ಹಳ್ಳಕ್ಕೆ ಮನೆಗಳೆಲ್ಲಾ ನಾಶವಾಗಿದ್ದವು. ಪ್ರಸ್ತುತ ಹೊಸ...

ಧಾರವಾಡ | ಊಟ ಮಾಡುತ್ತಿದ್ದ ವೇಳೆ ಕುಸಿದ ಬಿದ್ದ ಮನೆಯ ಗೋಡೆ: ತಪ್ಪಿದ ಅನಾಹುತ

ಕಳೆದ ನಾಲ್ಕೈದು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಗೆ ಊಟ ಮಾಡುತ್ತಿದ್ದ ಸಮಯದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗುಂಡಹುಣಸಿ ಗ್ರಾಮದಲ್ಲಿ...

ಧಾರವಾಡ | ಭೀಕರ ಕೊಲೆ: ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧನ

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ಶುಕ್ರವಾರ ದಿನದಂದು ವ್ಯಕ್ತಿ ಓರ್ವನನ್ನು ಭೀಕರವಾಗಿ ಕೊಲೆ ಮಾಡಿದ್ದ 7ಜನರ ತಂಡದಲ್ಲಿನ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಆರೋಪಿ ಸುದೀಪ ರಾಯಾಪುರ, ಕಿರಣ ಜಟ್ಟಪ್ಪನವರ...

ಧಾರವಾಡ | ಧಾರಾಕಾರ ಮಳೆಗೆ ಅಪಾರ ಆಸ್ತಿಪಾಸ್ತಿ ಹಾನಿ; ಸ್ಥಳೀಯರಲ್ಲಿ ಪ್ರವಾಹ ಭೀತಿ

ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದ್ದು, ಸ್ಥಳೀಯರು ಬೆಳೆ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಹೆಚ್ಚಿನ ರಸ್ತೆಗಳು ಮತ್ತು...

ಹುಬ್ಬಳ್ಳಿ | ಯುವಕನ ಕೊಲೆ ಪ್ರಕರಣ; ಕಾಲಿಗೆ ಗುಂಡಿಕ್ಕಿ ಆರೋಪಿಗಳ ಬಂಧನ

ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ನಗರದ ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ(23)...

ಧಾರವಾಡ | ಧಾರಾಕಾರ ಸುರಿದ ಮಳೆ: ಜನಜೀವನ ಅಸ್ಥವ್ಯಸ್ತ

ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿದ್ದು, ಜನಜೀವನವು ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ನೀರಿನಿಂದ...

ಧಾರವಾಡ | ಹುಬ್ಬಳ್ಳಿ ಗಲಭೆ ಆರೋಪಿಗಳ ಪ್ರಕರಣ ವಾಪಸ್: ಕಾಂಗ್ರೆಸ್ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ತಮ್ಮ ನಿವಾಸದ ಎದುರು...

ಧಾರವಾಡ | ಹಿಟ್ ಆ್ಯಂಡ್ ರನ್: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಸಾವು

ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ, ವ್ಯಕ್ತಿಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ. 48ವರ್ಷದ ಸಚಿನ್‌ ದೇಶಪಾಂಡೆ ಮೃತ ದುರ್ದೈವಿ ಎಂದು...

ಧಾರವಾಡ | ವರದಕ್ಷಿಣೆ ಕಿರುಕುಳ: ಗೃಹಿಣಿಯ ಕತ್ತು ಹಿಸುಕಿ ಕೊಲೆ ಆರೋಪ

ವರದಕ್ಷಿಣೆ ಕಿರುಕುಳ ನೀಡಿ, ತವರಿನಿಂದ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ, ಗೃಹಿಣಿಯನ್ನು ಕತ್ತು ಹಿಸುಕಿ ಕೊಲೆ ಮಾಟಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದಲ್ಲಿ‌ ನಡೆದಿದೆ. 28ವರ್ಷದ ಹೀನಾಕೌಸರ್ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ...

ಧಾರವಾಡ | ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ‌ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ...

ಧಾರವಾಡ | ಮಳೆ ನೀರಿನಿಂದ ಆವೃತಗೊಂಡ ಲೋಕೋಪಯೋಗಿ ಇಲಾಖೆ ಕಚೇರಿ!

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ‌ ಸುರಿದು ಜಿಲ್ಲೆಯ ಕುಂದಗೋಳ ಪಟ್ಟಣದ ಪರಿವೀಕ್ಷಣಾ ಮಂದಿರ ಹಾಗೂ ಲೋಕೊಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ನೀರು ಆವೃತಗೊಂಡಿದೆ. ಕಚೇರಿ ಮುಂಭಾಗದಲ್ಲಿ ಮೊಣಕಾಲು ಉದ್ದ ನೀರು ನಿಂತಿದ್ದು, ಕಚೇರಿಗೆ ಬರುವ...

ಈ ಹೊತ್ತಿನ ಪ್ರಮುಖ ಸುದ್ದಿ