ಧಾರವಾಡ 

ಧಾರವಾಡ | ಕವಿಸಂ ಚುನಾವಣೆ; ಗೆಲುವು ಸಾಧಿಸಿದ ಬೆಲ್ಲದ ಬಣ; ಅಧ್ಯಕ್ಷರಾಗಿ ಬೆಲ್ಲದ ಮರು ಆಯ್ಕೆ

ಕರ್ನಾಟಕ ಏಕೀಕರಣಕ್ಕೆ ಮೂಲ ಬುನಾದಿ ಹಾಕಿದ‌ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಆಡಳಿತ ಮಂಡಳಿಯ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಬಣ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷರಾಗಿ ಚಂದ್ರಕಾಂತ...

ಹುಬ್ಬಳ್ಳಿ | ಕಾವ್ಯಾತ್ಮ ಉಳ್ಳವರಿಂದ ಮಾತ್ರ ಕಾವ್ಯ ರಚನೆ ಸಾಧ್ಯ: ಶಾಮಸುಂದರ ಬಿದರಕುಂದಿ

ಕಾವ್ಯ ಕವಿಯ ಕಾವ್ಯಾತ್ಮದ ಉಗಮವಾಗಿದ್ದು, ಕಾವ್ಯಾತ್ಮ ಉಳ್ಳವರಿಂದ ಮಾತ್ರ ಕಾವ್ಯ ರಚನೆ ಸಾಧ್ಯ ಎಂದು ಹಿರಿಯ ಸಾಹಿತಿ ಶಾಮಸುಂದರ ಬಿದರಕುಂದಿ ಅವರು ಹುಬ್ಬಳ್ಳಿಯ ಆಯ್‌ಬಿಎಮ್‌ಆರ್ ಕಾಲೇಜಿನ ಸಭಾಂಗಣದಲ್ಲಿ ಸೌಹಾರ್ದ ಸಾಹಿತ್ಯ ವೇದಿಕೆ ಏರ್ಪಡಿಸಿದ್ದ...

ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ

ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...

ಧಾರವಾಡ | ಸಿಡಿಲು ಬಡಿದು ಯುವಕ‌ ಸಾವು

ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಮಂಗಳವಾರ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ. 18 ವರ್ಷದ ಮೃತಪಟ್ಟಿರುವ ಮೈಲಾರಪ್ಪ ಉಣಕಲ್ ಆತನ ಗೆಳೆಯನ ಜೊತೆಗೂಡಿ ಹಿರೇನೆರ್ತಿ ಗ್ರಾಮದ ಹೊರಹೊಲಯದ...

ಧಾರವಾಡ | ಮಕ್ಕಳ ಚಟುವಟಿಕೆ ಕಡೆಗೆ ಪಾಲಕರ ಗಮನವಿರಲಿ: ಡಾ.ಆಯ.ಎ.ಮುಲ್ಲಾ

ಮಗುವಿನ ಸರ್ವಾಂಗೀನ ವ್ಯಕ್ತಿತ್ವ ವಿಕಾಸದಲ್ಲಿ ಶಾಲಾ ಶಿಕ್ಷಕರು ಎಷ್ಟು ಮಹತ್ವದ ಪಾತ್ರ ನಿರ್ವಹಿಸುವರೋ, ಅಷ್ಟೇ ಪ್ರಮುಖ ಪಾತ್ರ ಪಾಲಕರು ಸಹ ನಿರ್ವಹಿಸಬೇಕು. ಮಕ್ಕಳ ಚಟುವಟಿಕೆ ಕುರಿತು ಪಾಲಕರು ಗಮನಹರಿಸಬೇಕು‌ ಎಂದು ಅಂಜುಮನ್ ಮಹಾವಿದ್ಯಾಲಯದ...

ಧಾರವಾಡ | ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ’ಆಪರೇಶನ್ ಅಭ್ಯಾಸ್’ ಅಣುಕ ಪ್ರದರ್ಶನ

ಬಾಹ್ಯ ದಾಳಿ ಹಾಗೂ ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮಕ್ಕೆ, ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಪ್ರಮುಖ ಸ್ಥಳಗಳನ್ನು ಭದ್ರತೆ ದೃಷ್ಠಿಯಿಂದ ಗುರುತಿಸಿ ಜಿಲ್ಲಾ ವಿಪತ್ತು ನಿರ್ವಹಣಾ...

ಧಾರವಾಡ | ಮೂಲಭೂತ ಸೌಕರ್ಯಗಳಿಂದ ವಂಚಿತವಾದ ತಿರ್ಲಾಪೂರ ಗ್ರಾಮ; ಕ್ರಮಕ್ಕೆ ಒತ್ತಾಯ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಿರ್ಲಾಪೂರ ಗ್ರಾಮವು ಹಲವು ಮೂಲಭೂತ ಸಮಸ್ಯೆಗಳಿಂದ ಬಳುತ್ತಿದ್ದು, ಆ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ನೀಡುವುದರ ಮೂಲಕ ಸಮಸ್ಯೆ ಬಗೆಹರಿಯದಿದ್ದರೆ; ಧರಣಿ...

ಧಾರವಾಡ | ದ್ಯಾಮವ್ವ, ದುರ್ಗವ್ವರ ಮೂರ್ತಿ ಹೊತ್ತು ಭಾವೈಕ್ಯತೆ ಮೆರೆದ ಮುಸ್ಲಿಮರು

ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು...

ಧಾರವಾಡ | ವಿದ್ಯಾವರ್ಧಕ ಸಂಘಕ್ಕೆ ರಾಜಕೀಯ ವ್ಯಕ್ತಿಗಳ ಪ್ರವೇಶ ಬೇಡ; ಸಾಹಿತಿಗಳೇ ಅಧ್ಯಕ್ಷರಾಗಲಿ: ರಾಯರ

ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು. ಗುರುವಾರ ನಗರದ...

ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಜಗಳ: 15 ವರ್ಷದ ಬಾಲಕನ ಹತ್ಯೆಗೈದ 6ನೇ ತರಗತಿಯ ವಿದ್ಯಾರ್ಥಿ!

ಸ್ನೇಹಿತರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ 12ವರ್ಷದ ಬಾಲಕನೊಬ್ಬ 15 ವರ್ಷದ ಬಾಲಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಮೇ 12ರ ಸೋಮವಾರ ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಹತ್ತಿರ...

ಧಾರವಾಡ | ಬುದ್ಧ ಜಯಂತಿ ವೇಳೆ ಗದ್ದಲ; ಅಂಬೇಡ್ಕರ್ ಭಾವಚಿತ್ರ ಹಾಕದ್ದಕ್ಕೆ ಪರಮೇಶ ಕಾಳೆ ಆಕ್ರೋಶ

ಬುದ್ಧ ಜಯಂತಿ ವೇಳೆ ಅಂಬೇಡ್ಕರ್ ಭಾವಚಿತ್ರ ಹಾಕದಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತ ಪರಮೇಶ ಕಾಳೆ ಮತ್ತು ಧಾರವಾಡದ ಬುದ್ಧಿಷ್ಠ ಪಾಲಿ ಎಜ್ಯುಕೇಶನ್ ಮತ್ತು ರಿಸರ್ಚ್‌ ಟ್ರಸ್ಟ್‌ನ ಅಧ್ಯಕ್ಷ ಪಬ್ಬಜ್ಜೊರವಿತಿಪಾಲಿಮುನಿಯೊ ಇಬ್ಬರ ನಡುವೆ ಮಾತಿನ...

ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ

ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಧಾನಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X