ಧಾರವಾಡ 

ಲೋಕಸಭಾ ಚುನಾವಣೆ | ಅಧಿಕಾರಿ, ಸಿಬ್ಬಂದಿಗಳಿಗೆ ದೀರ್ಘಾವಧಿ ರಜೆಗೆ ಜಿಲ್ಲಾ ಚುನಾವಣಾಧಿಕಾರಿಯಿಂದ ಮಂಜೂರಾತಿ ಕಡ್ಡಾಯ

2024ರ ಲೋಕಸಭಾ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕಾರ್ಯಗಳು ತೀವ್ರಗತಿಯಲ್ಲಿ ಜರಗುತ್ತಿವೆ. ಹೀಗಾಗಿ, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳ ತಂಡಗಳನ್ನು ರಚಿಸಿ ಕಾರ್ಯವೈಖರಿಯನ್ನು ಹಂಚಿಕೆ ಮಾಡಲಾಗಿದೆ. ಈ ಎಲ್ಲ ಅಧಿಕಾರಿ, ಸಿಬ್ಬಂದಿಗಳ ದೀರ್ಘಾವಧಿ...

ಧಾರವಾಡ | ಕ್ರೀಡಾ ವಿಭಾಗದ ಚಟುವಟಿಕೆಗಳ ಸಮಾರೋಪ ಸಮಾರಂಭ

ಧಾರವಾಡ ನಗರದ ಶ್ರೀಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕ.ಶಿ. ಜಿಗಳೂರು ಕಲಾ ಹಾಗೂ ಡಾ. ಸು.ಮು.ಶೇಷಗಿರಿ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ. ಅಡಿಯಲ್ಲಿ 2023-2024ನೇ ಸಾಲಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನಿಯೋಜನ...

ಧಾರವಾಡ | ಮಹದಾಯಿ ತಡೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೂಲ ಕಾರಣ: ಜೋಗಣ್ಣವರ ಆರೋಪ

ಕಳಸಾ ನಾಲಾದಿಂದ 1.72 ಟಿಎಂಸಿ ನೀರನ್ನು ಹಾಗೂ ಬಂಡೂರಾ ನಾಲಾದಿಂದ 2.18 ಟಿಎಂಸಿ ನೀರನ್ನು ಕುಡಿಯುವ ನೀರಿನ ಯೋಜನೆ ಜಾರಿಗಾಗಿ ಕೇಂದ್ರ ಅರಣ್ಯ, ಪರಿಸರ ಇಲಾಖೆಯ ಪರವಾನಿಗೆ ಪಡೆಯಲು ಶೀಘ್ರವಾಗಿ 28 ಸಂಸದರ...

ಧಾರವಾಡ | ಹಲಗಲಿ ಬೇಡರ ದಂಗೆಯ ಸ್ಮಾರಕ ನಿರ್ಮಾಣವಾಗಬೇಕು: ಸಾಹಿತಿ ರಂಜಾನ್ ದರ್ಗಾ

ಬ್ರಿಟಿಷರ ನಿಶ್ಶಸ್ತ್ರೀಕರಣ ಕಾನೂನು ವಿರೋಧಿಸಿ ಬಂಡಾಯ ಹೂಡಿದ ಹಲಗಲಿ ಬೇಡರ ಕುರಿತ ವೀರಗಾಥೆಯನ್ನು ಕುರ್ತಕೋಟಿ ಕಲ್ಮೇಶ ಲಾವಣಿ ರೂಪದಲ್ಲಿ ಬರೆದದ್ದನ್ನು ಮೂಲ ಆಧಾರವಾಗಿ ಇಟ್ಟುಕೊಂಡು ಪ್ರತಿಭಾವಂತ ರಂಗ ನಿರ್ದೇಶಕ ಮಹದೇವ ಹಡಪದ ಅವರು...

ಧಾರವಾಡ | ದೇಶದೆಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ: ಶಬನಂ ಹಾಶ್ಮಿ

ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್‌) ಸರ್ವಾಧಿಕಾರಿ ಹಿಟ್ಲರ್‌ ನೀತಿ ಅನುಸರಿಸುತ್ತಿದ್ದು, ಇದರಿಂದ ದೇಶವನ್ನು ರಕ್ಷಿಸಬೇಕಿದೆ. ಎಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಶಬನಂ ಹಾಶ್ಮಿ ಹೇಳಿದರು. ಸಂವಿಧಾನ...

ಈರುಳ್ಳಿ ಬೆಲೆ ಭಾರೀ ಕುಸಿತ; ಬೆಂಬಲ ಬೆಲೆ ಘೋಷಿಸಲು ರೈತರ ಆಗ್ರಹ

ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಭಾರೀ ಕುಸಿತ ಕಂಡಿದೆ. ದಾವಣಗೆರೆಯಲ್ಲಿ ಸಣ್ಣ ಗಾತ್ರದ ಈರುಳ್ಳಿ ಒಂದು ಕೆ.ಜಿಗೆ 1 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದಿದ್ದ...

ಧಾರವಾಡ | ನಮ್ಮ ದೇಶದ ಧರ್ಮ ಪ್ರಜಾಪ್ರಭುತ್ವ, ಧರ್ಮಗ್ರಂಥ ಸಂವಿಧಾನವಾಗಿದೆ: ಚಿಂತಕ ರಂಜಾನ್ ದರ್ಗಾ

ನಮ್ಮ ಭಾರತ ದೇಶದಲ್ಲಿ ಎಲ್ಲಿಯವರೆಗೆ ಸಂವಿಧಾನ ಸದೃಢವಾಗಿರುತ್ತದೆಯೋ ಅಲ್ಲಿಯವರೆಗೆ ಪ್ರಜಾಪ್ರಭುತ್ವಕ್ಕೆ ತೊಂದರೆ ಉಂಟಾಗುವುದಿಲ್ಲ. ಅರ್ಥಾತ್ ಎಲ್ಲ ಧರ್ಮಗಳ ಮಕ್ಕಳು, ಧರ್ಮಗ್ರಂಥಗಳು, ಹೀಗೆ ಪ್ರತಿಯೊಬ್ಬರೂ ಸುರಕ್ಷಿತವಾಗಿ ಇರುತ್ತಾರೆ ಎಂದು ಶರಣ ಸಾಹಿತಿ, ಪ್ರಗತಿಪರ ಚಿಂತಕ...

ಧಾರವಾಡ | ಏಕ ಉಪಯೋಗಿ ಪ್ಲಾಸ್ಟಿಕ್ ಬಳಕೆಗೆ ಎಚ್‌ಡಿಎಂಸಿ ಕಡಿವಾಣ

ಕೇಂದ್ರ ಸರ್ಕಾರವು 2022ರ ಜುಲೈನಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ (ಎಸ್‌ಯುಪಿ)ಅನ್ನು ನಿಷೇಧಿಸಿದ್ದರೂ, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಅವುಗಳ ಮಾರಾಟ ಮುಂದುವರೆದಿದೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 2023ರಲ್ಲಿ 1,000 ಕೆಜಿ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿದೆ. ಆದರೂ ಪ್ಲಾಸ್ಟಿಕ್...

ಹುಬ್ಬಳ್ಳಿ | ಉಪ್ಪು ತಿಂದ ಮನೆಗೆ ದ್ರೋಹ ಬಗೆದ ಜಗದೀಶ ಶೆಟ್ಟರ್: ಕೆಪಿಸಿಸಿ ವಕ್ತಾರ ಗಂಗಾಧರ

ಬಿಜೆಪಿಯಲ್ಲಿ ಮುಖಕ್ಕೆ ಮಂಗಳಾರತಿ ಮಾಡಿ ಮೂಲೆಗುಂಪು ಮಾಡಿದಾಗ ರತ್ನಗಂಬಳಿ ಹಾಸಿ ಸ್ವಾಗತಿಸಿ ರಾಜಕೀಯ ಜೀವದಾನ ನೀಡಿದ್ದ ಕಾಂಗ್ರೆಸ್‌ಗೆ ಜಗದೀಶ್‌ ಶೆಟ್ಟರ್ ದ್ರೋಹ ಬಗೆದಿದ್ದಾರೆ. ಅವರ ನಡೆ ಉಪ್ಪುತಿಂದ ಮನೆಗೆ ದ್ರೋಹ ಬಗೆದಂತಾಗಿದೆ ಎಂದು...

ಧಾರವಾಡ | ಐದು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ; ಶಾಸಕ ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್‌ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್‍ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ...

ಧಾರವಾಡ | ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ: ಗೌತಮ್ ರೆಡ್ಡಿ

"ಜೀವನದಲ್ಲಿ ಗುರಿ ಅತ್ಯಂತ ಅವಶ್ಯಕ. ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ. ಅದಕ್ಕಾಗಿ ಯುವಜನರು ಮೊದಲು ತಮ್ಮ ಜೀವನದ ಗುರಿಯನ್ನು ಹೊಂದಿರುವುದು ಮುಖ್ಯ" ಎಂದು ಅತಿಥಿ ಗೌತಮ್ ರೆಡ್ಡಿ ತಿಳಿಸಿದರು.ಧಾರವಾಡದ ಅಂಜುಮನ್...

ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೂ, ಹಲವು ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಶೋಷಣೆಗಳು ಮುಂದುವರಿದಿವೆ. ರಾಜ್ಯದಲ್ಲಿ...

ಜನಪ್ರಿಯ