ಧಾರವಾಡ 

ಧಾರವಾಡ | ನೀರಿಗಾಗಿ ವಿದ್ಯಾರ್ಥಿಗಳ ಪರದಾಟ

ಧಾರವಾಡದಲ್ಲಿ ನೀರಿನ ಅಭಾವ ಎದುರಾಗಿದೆ. ಕಳೆದ ಒಂದು ವಾರದಿಂದ ಕುಡಿಯುವ ನೀರಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ನೀರು ಪೂರೈಕೆಗಾಗಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಮಾರುತಿ ಗೊಲ್ಲರ,...

ಹುಬ್ಬಳ್ಳಿ | ವಾಯವ್ಯ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ 20 ಲಕ್ಷ ರೂ. ದಂಡ ವಸೂಲಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಜನವರಿ ಮತ್ತು ಜೂನ್ ನಡುವೆ ಸಾರಿಗೆ ಬಸ್ಸುಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 21,034 ಪ್ರಯಾಣಿಕರಿಂದ 20.19 ಲಕ್ಷ ರೂ. ದಂಡ ವಸೂಲಿ...

ಬಂಡವಾಳಿಗರ ಪರವಾಗಿ ಕಾಂಗ್ರೆಸ್, ಬಿಜೆಪಿ ನೀತಿಗಳನ್ನು ರೂಪಿಸಿವೆ: ಎಸ್‌ಯುಸಿಐ

ದೇಶದಲ್ಲಿ ಶೋಷಕ ಬಂಡವಾಳಶಾಹಿ ವರ್ಗ ಹಾಗೂ ಶೋಷಿತ ಕಾರ್ಮಿಕ ವರ್ಗಗಳು ಅಸ್ತಿತ್ವದಲ್ಲಿರುವುದನ್ನು ಯಾರೂ ಮರೆಮಾಚಲಾಗದು. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್, ಬಿಜೆಪಿ ಸೇರಿದಂತೆ ದೇಶವನ್ನಾಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಲು ಅವರ ಪರವಾದ...

ಧಾರವಾಡ | ಇನ್ಸ್ಟಾಗ್ರಾಮ್‌ನಲ್ಲಿ ರೀಲ್ಸ್ ವಿಚಾರಕ್ಕೆ ಯುವಕನ ಅಪಹರಣ; ಬೆತ್ತಲೆಗೊಳಿಸಿ ಹಲ್ಲೆ

ಇನ್ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್‌ ಮಾಡಿದ್ದ ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ಬೆತ್ತಲೆಗೊಳಿಸಿ, ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿವಾಸಿ ಸಂದೀಪ್‌ ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ. ಆತ 'ಹುಬ್ಬಳ್ಳಿಗೆ...

ಧಾರವಾಡ | ಲಿಂಗಾಯತ ಸ್ವತಂತ್ರ ಧರ್ಮ ಆಗುವುದರಿಂದ ಹಿಂದುತ್ವಕ್ಕೆ ಧಕ್ಕೆಯಾಗದು: ಸಿದ್ಧರಾಮ‌ ಸ್ವಾಮೀಜಿ

ಲಿಂಗಾಯತ ಧರ್ಮವನ್ನಾಗಿ ಮಾಡಲು ನಾವು ಸರ್ಕಾರಗಳಿಗೆ ಯಾವುದೇ ಗಡುವು ನೀಡುವುದಿಲ್ಲ. ಬದಲಾಗಿ ಹೋರಾಟ ಮಾಡುತ್ತೇವೆ. ಇಂದು ಸಿಖ್ ಮತ್ತು ಜೈನ ಧರ್ಮಗಳು ಸ್ವತಂತ್ರ ಧರ್ಮಾಗಿರುವುದಕ್ಕೆ ಹೋರಾಟವೇ ಕಾರಣ ಎಂದು ಗದುಗಿನ ತೋಂಟದಾರ್ಯ ಡಾ....

ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್‌ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ...

ಜೈನಮುನಿ ಹತ್ಯೆ ಪ್ರಕರಣ | ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್‌

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌...

ಬಿಜೆಪಿ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ನಿಧನ; ಸೋಮವಾರ ಅಂತ್ಯಕ್ರೀಯೆ

ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ ಎಂ ನಿಂಬಣ್ಣವರ ​(76) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ...

ಧಾರವಾಡ | ಅಂಗನವಾಡಿ ನೌಕರರಿಗೆ 15,000 ರೂ. ವೇತನ ನೀಡುವಂತೆ ಆಗ್ರಹ

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ...

ರಾಜ್ಯ ಬಜೆಟ್ | ಶಿಕ್ಷಣ ಕ್ಷೇತ್ರದಲ್ಲಿ ಹಲವು ಮಾರ್ಪಾಡು; ಸ್ವಾಗತಾರ್ಹ ಬಜೆಟ್ ಎಂದ ಎಐಡಿಎಸ್‌ಒ

ರಾಜ್ಯ ಬಜೆಟ್‌ನಲ್ಲಿ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ಕಟ್ಟಡ ದುರಸ್ತಿ ಸೇರಿದಂತೆ ಇತರ ಸೌಲಭ್ಯಗಳ ಅಭಿವೃದ್ಧಿಗಾಗಿ ಅನುದಾನ ಘೋಷಿಸಲಾಗಿದೆ. ತಜ್ಞರ ಸಮಿತಿ ನೇಮಕ ಮಾಡಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹಾಗೂ ಹೊಸ ಶಿಕ್ಷಣ...

ಧಾರವಾಡ | ಬುರ್ಖಾ ಧರಿಸಿ ಬಸ್‌ ನಿಲ್ದಾಣಕ್ಕೆ ಬಂದ ಪುರುಷ; ಸಾರ್ವಜನಿಕರಿಂದ ತರಾಟೆ

ಮುಸ್ಲಿಂ ಮಹಿಳೆಯ ವೇಷ(ಬುರ್ಖಾ) ಧರಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಪತ್ತೆ ಹಚ್ಚಿ, ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ...

ಹುಬ್ಬಳ್ಳಿ | ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಪೈಪೋಟಿ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಅಧಿಕಾರಾವಧಿ ಇನ್ನು 6 ತಿಂಗಳಲ್ಲಿ ಮುಗಿಯಲಿದೆ. ಆದರೆ, ಈಗಾಗಲೇ ಆ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ವೈದ್ಯಕೀಯ ಅಧೀಕ್ಷಕ ಡಾ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X