ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದು ಜಿಲ್ಲೆಯ ಕುಂದಗೋಳ ಪಟ್ಟಣದ ಪರಿವೀಕ್ಷಣಾ ಮಂದಿರ ಹಾಗೂ ಲೋಕೊಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ನೀರು ಆವೃತಗೊಂಡಿದೆ.
ಕಚೇರಿ ಮುಂಭಾಗದಲ್ಲಿ ಮೊಣಕಾಲು ಉದ್ದ ನೀರು ನಿಂತಿದ್ದು, ಕಚೇರಿಗೆ ಬರುವ...
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ 15 ಜನರಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ನಡೆದಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಹುಚ್ಚು ನಾಯಿ ಗ್ರಾಮದಲ್ಲಿ ತಿರುಗಾಡಿ ಜನರ ಮೇಲೆ ದಾಳಿ ನಡೆಸಿದ್ದು,...
ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್ ಗಳ ಸಂಚಾರ ರದ್ದುಗೊಳಿಸಲೇಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹ ಮಾಡಿದ್ದಾರೆ.
ಅವಳಿ ನಗರದಲ್ಲಿ ಸಂಚರಿಸುವ ಬೇಂದ್ರೆ ಬಸ್ ಗಳ ಬಗ್ಗೆ ಸಾಮಾಜಿಕ...
ಸಸ್ಯ ಮತ್ತು ಜೀವ ಸಂಕುಲದ ಪ್ರತೀಕವಾಗಿರುವ ಕಪ್ಪತಗುಡ್ಡ ರಕ್ಷಣೆಗೆ ನಿರಂತರ ಹೋರಾಟ ಮತ್ತು ಜಾಗೃತಿ ನಡೆಯುವುದು ಅನಿವಾರ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಅದನ್ನು ಸಂರಕ್ಷಿಸುವ ಹೊಣೆ ಯುವ ಪೀಳಿಗೆ ಮೇಲಿದೆ ಎಂದು ಕಪ್ಪತಗುಡ್ಡ ನಂದಿವೇರಿ...
ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ.
ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ...
ಧಾರವಾಡ ತಾಲೂಕಿನ ಮನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 6 ತಿಂಗಳಿಂದ ದುರಸ್ತಿಗೆ ಬಂದಿದ್ದು, ನೀರು ಬಾರದೆ ಬಂದ್ ಆಗಿದೆ. ಗ್ರಾಮದಲ್ಲಿ ಒಟ್ಟು ಎರಡು ಶುದ್ಧ ಕುಡಿಯುವ...
ಅಣ್ಣಿಗೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ರೈತರು ದಾಸ್ತಾನು ಮಾಡಿದ್ದ ಕಡಲೆ ಮತ್ತು ಹೆಸರು ಕಾಳು ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ...
ಧಾರವಾಡ ಜಿಲ್ಲೆಯ ಅಳ್ನಾವರದ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಹಿಂಬಾಗದಲ್ಲಿನ ಡೌಗಿ ನಾಲಾ ಹಳ್ಳದಲ್ಲಿ ಯುವಕನೊಬ್ಬ ಈಜು ಬಾರದೆ ಶುಕ್ರವಾರ ಅ. 6ರಂದು ಮೃತಪಟ್ಟಿರುವ ಘಟನೆ ನಡೆದಿದೆ.
ಶುಕ್ರವಾರ ಬೆಳಿಗ್ಗೆ ಮನೆಯಿಂದ ಹೊರಟು ಸ್ನಾನಕ್ಕೆಂದು...
ಗಾಂಧಿ ತತ್ವಗಳು ವಿದ್ಯಾರ್ಥಿಗಳ ಜೀವನ ಬದಲಿಸಬಲ್ಲವು. ಆದ್ಧರಿಂದ ವಿದ್ಯಾರ್ಥಿಗಳು ಗಾಂಧಿ ತತ್ವ ಅಳವಡಿಸಿಕೊಳ್ಳಿ ಎಂದು ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಹೇಳಿದರು.
ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹುರಕಡ್ಲಿ ಅಜ್ಜ ಶಿಕ್ಷಣ...
ಸತ್ಯ, ಶಾಂತಿ, ಅಹಿಂಸಾ ಮೌಲ್ಯಗಳು ಮರೆಯಾಗುತ್ತಿರುವ ಪ್ರಸ್ತುತದಲ್ಲಿ ಮಹಾತ್ಮಾ ಗಾಂಧೀಜಿ ಸ್ಮರಣೆ ಎಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ ಎಂದು ಸಿದ್ದವೀರ ಸತ್ಸಂಗ ಸಂಸ್ಥಾಪಕ ಮತ್ತು ಖ್ಯಾತ ಕಾಮಣೆ ತಜ್ಞ ಡಾ. ನಿತಿನ್ ಚಂದ್ರ...
ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ, ಗ್ರಾಮ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಸಾಧ್ಯ, ಇದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಸ್ವಚ್ಛತೆ ಎಲ್ಲಿ ಇರುತ್ತದೆಯೋ ಅಲ್ಲಿ ಅಭಿವೃದ್ಧಿ ಇರುತ್ತದೆ. ಗಾಂಧೀಜಿ ಅವರ ಕನಸನ್ನು ಸಾಕಾರಗೊಳಿಸಲು...