ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಂತೆ ಕಂಡಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವರನ್ನು ನಿಯಂತ್ರಿಸುವುದೇ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ನಾಯಿಗಳ ಹಾವಳಿ...
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಲ್ಯಾಪ್‌ಟಾಪ್ ವಿತರಣೆಯ ಕಾರ್ಯವನ್ನು ಪುನರಾರಂಭಿಸಬೇಕು. ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಬೆಂಗಳೂರಿನಲ್ಲಿ ಧಾರವಾಡ ಗ್ರಾಮೀಣ ಶಾಸಕ...
ಹುಬ್ಬಳ್ಳಿ ಮಾನವ ಹಕ್ಕುಗಳ ಘಟಕದ ವತಿಯಿಂದ ಯುಎಪಿಎ ನಂತಹ ಕಾನೂನುಗಳ ಮೂಲಕ ಅಲ್ಪಸಂಖ್ಯಾತರನ್ನು ವಿನಾಕಾರಣ ಶೋಷಿಸಲಾಗುತ್ತಿದೆ. ಕಾನೂನಿನ ದುರ್ಬಳಕೆ ಮಾಡಲಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ...
ಧಾರವಾಡದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು, ರೈಲಿನ ಸಿ ಕೋಚ್‌ನ ಗಾಜಿನ ಕಿಟಕಿಗೆ ಹಾನಿಯಾಗಿದೆ.
ದಾವಣಗೆರೆ ನಗರದ ಕರೂರು-ದೇವರಾಜ ಅರಸ್ ಬಡಾವಣೆ ಮಾರ್ಗ ಮಧ್ಯೆ ಜಿಎಂಐಟಿ...
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಮಾಸಿಕ ₹15,000 ಗೌರವಧನ ಹೆಚ್ಚಿಸಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಧಾರವಾಡ ಜಿಲ್ಲೆಯ ಕುಂದಗೋಳ ಸಿಡಿಪಿಒ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
ಎಐಟಿಯುಸಿ ಯೂನಿಯನ್...
ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಸರ್ವರ್ ದೋಷದಿಂದ ನೋಂದಣಿ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಸರ್ವರ್ ಸಮಸ್ಯೆಯು ಜಿಲ್ಲಾಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ತಲೆನೋವಾಗಿದೆ. ಇದರಿಂದ ಹೊರರೋಗಿಗಳು ಹೈರಾಣಾಗಿದ್ದು, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸರ್ವರ್...
ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಿದರು.
ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು...
ಸಾರಾಯಿ ದಂಧೆ ಎಗ್ಗಿಲ್ಲದೆ ಸಾಗುತ್ತಿರುವ ಬಗ್ಗೆ ಬಹುತೇಕ ದೂರುಗಳು ಬಂದಿವೆ. ಎರಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಧಾರವಾಡ ಜಿಲ್ಲೆಯ ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ...
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಕೆರೆಗೆ ’ಚನ್ನಬಸವ ಸಾಗರ’ ಎಂದು ನಾಮಕರಣ ಮಾಡುವ ಕುರಿತು ನಮ್ಮಿಂದ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಿಗೆ ವಿದ್ಯಾನಗರ ಪೊಲೀಸ್ ಇನ್ಸ್‌ಪೆಕ್ಟರ್...
ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕೂಲಿ ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗೆ ಆರೋಗ್ಯ ಅಮೃತ ಅಭಿಯಾನದಲ್ಲಿ ಉಚಿತ ಆರೋಗ್ಯ ತಪಾಸಣೆ...
ಬಿತ್ತನೆ ಮಾಡಿರುವ ಬೆಳೆಗೆ ದನಕರುಗಳನ್ನು ಬಿಟ್ಟು ನಾಶ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯರಿಕೊಪ್ಪ ಗ್ರಾಮದ ರೈತರು ಒತ್ತಾಯಿಸಿದ್ದಾರೆ.
ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ...
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿದ್ದರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಕ್ಕಳು ಪರದಾಡುವಂತ ಸ್ಥಿತಿ ಎದುರಾಗಿದೆ.
ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ...