ಧಾರವಾಡ 

ಧಾರವಾಡ | ವಿದ್ಯಾರ್ಥಿಗಳು ಗಾಂಧೀಜಿ ಕನಸನ್ನು ಸಾಕಾರಗೊಳಿಸಲು ಮುಂದಾಗಿ: ಕೋಯಪ್ಪನವರ್

ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ, ಗ್ರಾಮ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಸಾಧ್ಯ, ಇದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಸ್ವಚ್ಛತೆ ಎಲ್ಲಿ ಇರುತ್ತದೆಯೋ ಅಲ್ಲಿ ಅಭಿವೃದ್ಧಿ ಇರುತ್ತದೆ. ಗಾಂಧೀಜಿ ಅವರ ಕನಸನ್ನು ಸಾಕಾರಗೊಳಿಸಲು...

ಧಾರವಾಡ | ರಾಷ್ಟ್ರದ ಅಭಿವೃದ್ಧಿಗೆ ಪ್ರವಾಸೋಧ್ಯಮ ಪೂರಕವಾಗಿದೆ: ರಾಘವೇಂದ್ರ ಆನೇಗುಂದಿ

ವಿಶ್ವ ಪರ್ಯಟನೆ ಮಾಡುವುದರಿಂದ ಜೀವನಾನುಭವ ಹೆಚ್ಚುತ್ತದೆ ಮತ್ತು ಪ್ರವಾಸೋಧ್ಯಮವು ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಪ್ರೆಸ್ಟೀಜ್ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ನಿರ್ದೇಶಕ ರಾಘವೇಂದ್ರ ಆನೆಗುಂದಿ ಹೇಳಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಧಾರವಾಡ...

ಹುಬ್ಬಳ್ಳಿ | ವಿದ್ಯಾರ್ಥಿಗಳು ಜ್ಞಾನಕ್ಕಾಗಿ ದೇಶ ಸುತ್ತಿರಿ: ಡಾ. ಎನ್.ಬಿ. ನಾಲತವಾಡ

ಜ್ಞಾನ ಪ್ರಾಪ್ತಿಗಾಗಿ ವಿದ್ಯಾರ್ಥಿಗಳು ದೇಶ ಸುತ್ತಬೇಕು ಅಥವಾ ಕೋಶ ಓದಿ ಜ್ಞಾನ ಗಳಿಸಬೇಕು ಎಂದು ಐ.ಕ್ಯೂ. ಎ.ಸಿ ಸಂಯೋಜಕರು ಹಾಗೂ ಭೂಗೋಳಶಾಸ್ತ್ರದ ಪ್ರಾಧ್ಯಾಪಕ ಡಾ. ಎನ್.ಬಿ.ನಾಲತವಾಡ ಹೇಳಿದರು. ಹುಬ್ಬಳ್ಳಿಯ ಉಣಕಲ್ ಕ್ರಾಸ್ ನ ಹತ್ತಿರವಿರುವ...

ಹುಬ್ಬಳ್ಳಿ | ಮಗುವನ್ನಿಟ್ಟುಕೊಂಡು ಬೈಕ್ ಕಳ್ಳತನ: ಇಬ್ಬರು ಮಹಿಳೆಯರು ಸೇರಿ ಐವರ ಬಂಧನ

ಜನರಲ್ಲಿ ಸಂಶಯ ಬರಬಾರದೆಂದು ಐದು ವರ್ಷದ ಮಗುವನ್ನು ಕಂಕುಳಲ್ಲಿಟ್ಟುಕೊಂಡು ಸ್ಕೂಟಿ ಕಳ್ಳತನ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐವರು ಕಳ್ಳರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ರೇಷ್ಮಾ ಗುಡಗೇರಿ, ಆಸ್ಮಾಬಾನು ಮುಲ್ಲಾ,...

ಧಾರವಾಡ | ದಿವ್ಯ ಪ್ರಭು ಅವರಿಗೆ ‘ಅತ್ಯುತ್ತಮ ಜಿಲ್ಲಾಧಿಕಾರಿ’ ಪ್ರಶಸ್ತಿ

ರಾಜ್ಯ ಸರಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವರ್ಷದ 'ಅತ್ಯುತ್ತಮ ಜಿಲ್ಲಾಧಿಕಾರಿ...

ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ...

ಧಾರವಾಡ | ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಪಾತ್ರ ಮಹತ್ವದ್ದು: ನ್ಯಾ. ಪರಶುರಾಮ ದೊಡ್ಡಮನಿ

ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಪಾತ್ರ ಮಹತ್ವದ್ದಾಗಿದೆ. ಆದರೆ ಇತಿಹಾಸದಲ್ಲಿ ಶ್ರಮಿಕರ ಹೆಸರಿಲ್ಲದಿರುವುದು ದುರಂತದ ಸಂಗತಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು. ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣ ಕೂಲಿ...

ಧಾರವಾಡ | ಉತ್ತಮ ಆರೋಗ್ಯ ಪದ್ಧತಿ, ಜೀವನಶೈಲಿ ಪಾಲಿಸಿ: ನ್ಯಾ. ಪರಶುರಾಮ ದೊಡ್ಡಮನಿ

ಆರೋಗ್ಯದಲ್ಲಿ ದುಷ್ಪರಿಣಾಮ ಬೀರುವಂತಹ ಆಹಾರ ಪದಾರ್ಥಗಳ ಮೇಲೆ ನಿಯಂತ್ರಣವಿರಬೇಕು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪದ್ಧತಿ ಮತ್ತು ಜೀವನಶೈಲಿಯನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...

ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ‌ ಇಂದಿರಾ ಕ್ಯಾಂಟೀನ್: ಸ್ಥಳಾಂತರಕ್ಕೆ ಪಾಲಿಕೆ ಆಯುಕ್ತರ ಆದೇಶ

ಹುಬ್ಬಳ್ಳಿಯ ಸ್ಮಶಾನ ಭೂಮಿಯಲ್ಲಿ‌ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಳಿಸಿ, ಬೇರೆ ಕಡೆಗೆ ಸ್ಥಳಾಂತರಿಸಲು ಹುಬ್ಬಳ್ಳಿ ಧಾರವಾಡ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ. ನಗರದ ಮಂಟೂರ್ ರಸ್ತೆಯಲ್ಲಿರುವ ಹರಿಶ್ಚಂದ್ರ ರುದ್ರಭೂಮಿ ಜಾಗೆಯಲ್ಲಿ ಇಂದಿರಾ...

ಧಾರವಾಡ | ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು; ಹಿರೇನರ್ತಿ ಶಾಲಾ ಶೌಚಾಲಯ ದುರಸ್ತಿ

ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು ಧಾರವಾಡ ಜಿಲ್ಲೆಯ ಹಿರೇನೆರ್ತಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದ ಶೌಚಾಲಯ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ. ಧಾರವಾರ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರಕಾರಿ...

ಧಾರವಾಡ | ವಿದ್ಯಾರ್ಥಿಗಳು ಸಮಾಜ ಸೇವಾ ಭಾವನೆ ಬೆಳೆಸಿಕೊಳ್ಳಬೇಕು: ಉಮೇಶ್ ನೀಲಪ್ಪನವರ

ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಮತ್ತು ಸಮಾಜ ಸೇವಾ ಭಾವನೆ ಬೆಳೆಸಿಕೊಳ್ಳಬೇಕು ಎಂದು ಮೃತ್ಯುಂಜಯ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಉಮೇಶ್ ನೀಲಪ್ಪನವರ ಹೇಳಿದರು. ಧಾರವಾಡ ನಗರದ ಅಂಜುಮನ್ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ...

ಧಾರವಾಡ ಕೃಷಿ ಮೇಳ: ಲಕ್ಷಾಂತರ ಜನರು ಭಾಗಿ; ಸಂಭ್ರಮದ ತೆರೆ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳವು ರೈತ ಜಾತ್ರೆ ಎಂದೇ ಪ್ರಸಿದ್ಧಿ ಹೊಂದಿದೆ. ಈ ರೈತ ಜಾತ್ರೆಗೆ ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ರೈತರು, ಕೃಷಿ ಪ್ರೇಮಿಗಳು ಸಾವಿರಾರು ಸಂಖ್ಯೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ