ಧಾರವಾಡ 

ಧಾರವಾಡ | ಬಕ್ರೀದ್ ದಿನ ಮದ್ಯ ಮಾರಾಟ ನಿಷೇಧ; ಜಿಲ್ಲಾಧಿಕಾರಿ ಆದೇಶ

ಜೂನ್ 29 ರಂದು ಬಕ್ರೀದ್ ಆಚರಣೆ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೂ.28ರ ರಾತ್ರಿ 11.59 ರಿಂದ ಜೂ. 30 ರ ಬೆಳಗ್ಗೆ 6 ಗಂಟೆವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯಪಾನ,...

ಧಾರವಾಡ | ವೃದ್ಧೆಯ ಕಪಾಳಕ್ಕೆ ಹೊಡೆದ ಬಸ್‌ ನಿರ್ವಾಹಕಿ; ಪ್ರಯಾಣಿಕರ ತೀವ್ರ ಆಕ್ರೋಶ

ಬಸ್ಸಿನಲ್ಲಿ ಕಂಡಕ್ಟರ್ ಮತ್ತು ವೃದ್ಧೆಯ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಬಸ್ ನಿರ್ವಾಹಕಿ(ಮಹಿಳಾ ಕಂಡಕ್ಟರ್) ಅಜ್ಜಿಯ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ. ಕುಂದಗೋಳದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿರುವ ಬಸ್ಸಿನಲ್ಲಿ ಶುಕ್ರವಾರ ಬೆಳಗಿನ...

ಧಾರವಾಡ | ವಾಮಮಾರ್ಗದಿಂದ ವಿದ್ಯುತ್ ದರ ಏರಿಕೆ ಮಾಡುವುದು ಅಕ್ಷಮ್ಯ: ಶಾಸಕ ಅರವಿಂದ ಬೆಲ್ಲದ

ಗೃಹಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್‌ ನೀಡಲಿ. ಆದರೆ, ವಾಮಮಾರ್ಗದ ಮೂಲಕ ವಿದ್ಯುತ್‌ ದರ ಏರಿಕೆ ಮಾಡುವುದು ತಪ್ಪಾಗುತ್ತದೆ ಎಂದು ಧಾರವಾಡ ಪಶ್ಚಿಮ‌ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು. ಗುರುವಾರ ಧಾರವಾಡದಲ್ಲಿ...

ಧಾರವಾಡ | ಮುಂಗಾರು ವಿಳಂಬ: ಜಿಲ್ಲೆಯಲ್ಲಿ ನೀರಿನ ಬಿಕ್ಕಟ್ಟು ತೀವ್ರ

ಮುಂಗಾರು ತಡವಾಗಿ ಆರಂಭವಾಗಿದ್ದು, ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಜಿಲ್ಲೆಯ ಜನರು ನಿರಾಳವಾಗಿದ್ದರು. ಆದರೆ, ಈ ವರ್ಷ ಮುಂಗಾರು...

ಧಾರವಾಡ | ಗ್ರಾಮೀಣ ಅಭಿವೃದ್ಧಿಯಿಂದ ದೇಶದ ಉನ್ನತಿ ಸಾಧ್ಯ: ಶಾಸಕ ಕೋನರಡ್ಡಿ

ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿ ಹಲವು ಮೂಲ ಸೌಕರ್ಯ ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಆಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ನವಲಗುಂದ ಶಾಸಕ ಎನ್‌ ಎಚ್ ಕೋನರಡ್ಡಿ...

ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ. "ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ...

ಧಾರವಾಡ | ಪಾಲಿಕೆ ಮೇಯರ್ ಹುದ್ದೆ ಮತ್ತೆ ಬಿಜೆಪಿ ಪಾಲು

ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾಗಿದ್ದಾರೆ. ವೀಣಾ ಅವರು ಪಾಲಿಕೆಯ 22ನೇ ಮೇಯರ್‌ ಆಗಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ. ಮಂಗಳವಾರ, ಪಾಲಿಕೆಯ ಮೇಯರ್ ಹುದ್ದೆಗೆ ಚುನಾವಣೆ...

ವಿನಯ್ ಕುಲಕರ್ಣಿ ಅರ್ಜಿ ಮತ್ತೆ ವಜಾ; ಧಾರವಾಡಕ್ಕಿಲ್ಲ ಪ್ರವೇಶ

ಧಾರವಾಡ ಪ್ರವೆಶಕ್ಕೆ ಅನುಮತಿ ಕೋರಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಬಿಜೆಪಿ...

ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್‌’ ಎಕ್ಸ್‌ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ

ಬೆಂಗಳೂರು–ಧಾರವಾಡ ನಡುವೆ ‘ವಂದೇ ಭಾರತ್‌’ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಸೋಮವಾರ ಬೆಳಿಗ್ಗೆ ಪ್ರಾಯೋಗಿಕ ಸಂಚಾರ ಆರಂಭಿಸಿದೆ. "ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟಿದೆ. 9.58ಕ್ಕೆ ದಾವಣಗೆರೆ, 12.10ಕ್ಕೆ...

ಧಾರವಾಡ | ನೀರು ಪೂರೈಕೆ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕು: ಸಚಿವ ಸಂತೋಷ್‌ ಲಾಡ್

ನೀರಿನ ಸಮಸ್ಯೆಯಿಂದ ಜನರು ತತ್ತರಿಸುತ್ತಿದ್ದಾರೆ. ಹಾಗಾಗಿ ನೀರು ಪೂರೈಕೆಯ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ತಿಳಿಸಿದರು. ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ...

ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ಎಸ್‌ಎಫ್‌ಐ ಆಗ್ರಹ

ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...

ಗದಗ | ಸಮೀರ, ನಬಿಸಾಬ ಕುಟುಂಬಕ್ಕೂ ಪರಿಹಾರ ನೀಡಿ: ಸಾಹಿತಿ ಬಸವರಾಜ್ ಸೂಳಿಬಾವಿ

ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲ ನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸ ಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X