ಧಾರವಾಡ 

ಹುಬ್ಬಳ್ಳಿ | ಸಾವಿನಲ್ಲೂ ಒಂದಾದ ದಂಪತಿ

ಹಲವು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ ದಂಪತಿ ಕೆಲವೇ 7 ಗಂಟೆಗಳ ಅಂತರದಲ್ಲಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಹುಬ್ಬಳ್ಳಿ ತಾಲೂಕಿನ ‌ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಸೋಮವಾರ ಬೆಳಿಗ್ಗೆ 6 ಗಂಟೆ...

ಧಾರವಾಡ | ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹನುಮನಾಳ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ರೈತನನ್ನು ಹನುಮನಾಳ ಗ್ರಾಮದ ನಿವಾಸಿ 64 ವರ್ಷದ ಭೀಮನಗೌಡ ಮಲ್ಲನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಜಿಲ್ಲೆಯ ವಿವಿಧೆಡೆಗಳಲ್ಲಿ ಗುಡುಗು,...

ಧಾರವಾಡ | ವಿಶ್ವಶಾಂತಿಯ ದಿನ: ಮಾನವೀಯತೆಗಾಗಿ ನಡಿಗೆ ಕಾರ್ಯಕ್ರಮ

ಧಾರವಾಡ ನಗರದ ರೆಡ್ ಕ್ರಾಸ್ ಸಂಸ್ಥೆ ಆವರಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ವಿಶ್ವಶಾಂತಿಯ ದಿನವನ್ನಾಗಿ ಮಾನವೀಯತೆಗಾಗಿ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 'ಮಾನವೀಯತೆಗಾಗಿ ನಡಿಗೆ' ಎಂಬ ಧ್ಯೇಯವಾಕ್ಯದ ಅಡಿಯಲ್ಲಿ ವಿವಿಧ ಕಾಲೇಜುಗಳಿಂದ ರ‍್ಯಾಲಿ...

ಧಾರವಾಡ | ಸಮಾನತೆ ಸಾರುವ ವಚನಗಳ ರಕ್ಷಣೆಯ ಅಗತ್ಯವಿದೆ: ಸಾಹಿತಿ ರಂಜಾನ್ ದರ್ಗಾ

ಸಜೀವ ಮತ್ತು ನಿರ್ಜೀವಗಳೂ ಸಹ ಮಾನವನ ಔನ್ಯತ್ಯದ ಸಲುವಾಗಿ ಸದಾ ತೊಡಗಿಕೊಂಡಿರುವುದನ್ನು ಶರಣರು ಅರಿತಿದ್ದರು. ಆದ್ದರಿಂದ ವಚನಗಳ ರಕ್ಷಣೆ ಮತ್ತು ಪೂಜೆ ಅವಶ್ಯಕ ಎಂದು ಶರಣ ಸಾಹಿತಿ ರಂಜಾನ್ ದರ್ಗಾ ಹೇಳಿದರು. ಧಾರವಾಡ ಜಿಲ್ಲಾ...

ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ: ಸ್ಥಗಿತಗೊಳಿಸಲು ರುದ್ರಭೂಮಿ ಸಮಿತಿ ಒತ್ತಾಯ

ಹುಬ್ಬಳ್ಳಿ ನಗರದ ಮಂಟೂರ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಅಕ್ರಮವಾಗಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗುತ್ತಿದೆ ಎಂದು ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿ ಆರೋಪಿಸಿದೆ. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ್ರಭೂಮಿ ಅಭಿವೃದ್ಧಿ ಹಾಗೂ...

ಧಾರವಾಡ | ಮಾನವೀಯ ಮೌಲ್ಯಗಳ ಕುಸಿತವೇ ಅತ್ಯಾಚಾರ, ಕೊಲೆಗೆ ಕಾರಣ: ನಿವೃತ್ತ ನ್ಯಾ. ಸಂತೋಷ್ ಹೆಗಡೆ

ಮಾನವೀಯ ಮೌಲ್ಯಗಳ ಕುಸಿತ ಕಾರಣದಿಂದಾಗಿ ಅತ್ಯಾಚಾರ, ಕೊಲೆಗಳು ಇಂದು ಹೆಚ್ಚಾಗುತ್ತಿದೆ ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ್ ಹೆಗಡೆ ಹೇಳಿದರು. ಧಾರವಾಡ ನಗರದ ಕರ್ನಾಟಕ ರಾಜ್ಯ...

ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ ‘ಇಂದಿರಾ ಕ್ಯಾಂಟೀನ್’ ನಿರ್ಮಾಣ : ತೆರವುಗೊಳಿಸಲು ಬಿಜೆಪಿ ಹರಸಾಹಸ?

ಹುಬ್ಬಳ್ಳಿಯ ಮಂಟೂರ್ ರಸ್ತೆಯಲ್ಲಿರುವ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಅಕ್ರಮವಾಗಿ ಇಂದಿರಾ ಕ್ಯಾಂಟೀನ್ ಕಟ್ಟಿದ್ದಾರೆ ಎಂದು ಆರೋಪಿಸಿ ರುದ್ರಭೂಮಿ ಅಭಿವೃದ್ಧಿ ಸಮಿತಿ ಅಲ್ಲಿಂದ ಕ್ಯಾಂಟೀನ್ ತೆರವುಗೊಳಿಸಲು ಒತ್ತಾಯಿಸುತ್ತಿದೆ. ಇಂದಿರಾ ಕ್ಯಾಂಟೀನ್; ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ...

ಧಾರವಾಡ | ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು: ಡಾ. ಕೆ ಆರ್ ದುರ್ಗಾದಾಸ್

ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಡಾ. ಕೆ ಆರ್ ದುರ್ಗಾದಾಸ್ ತಿಳಿಸಿದರು. ಧಾರವಾಡ ನಗರದ ರಂಗಾಯಣದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ವತಿಯಿಂದ ಆಯೋಜಿಸಿದ್ದ 'ಪ್ರವಾದಿ...

ಪ್ರಜಾಪ್ರಭುತ್ವ ದಿನಾಚರಣೆ; ಮಾನವ ಸರಪಳಿಯಲ್ಲಿ ರಾಜ್ಯಕ್ಕೆ ಧಾರವಾಡ ಜಿಲ್ಲೆ ಪ್ರಥಮ

ಅಂರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್‌ 15ರಂದು ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗಿದ್ದು, ವಿಶಿಷ್ಟ ದಾಖಲೆಯನ್ನು ನಿರ್ಮಿಸಲಾಗಿದೆ. ಮಾನವ ಸರಪಳಿ ಕಾರ್ಯಕ್ರಮಕ್ಕೆ ಧಾರವಾಡ ಜಿಲ್ಲೆಯಲ್ಲಿ 3.5 ಲಕ್ಷ ಜನರು...

ಧಾರವಾಡ | ಬಾಲ್ಯ ವಿವಾಹ, ಭ್ರೂಣ ಹತ್ಯೆಗಳ ತಡೆಗೆ ಪರಶುರಾಮ ದೊಡ್ಡಮನಿ ಕರೆ

ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯಲು ಎಲ್ಲರೂ ಗಮನ ಹರಿಸುವುದು ಅತೀ ಅವಶ್ಯವಾಗಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಪರಶುರಾಮ...

ಧಾರವಾಡ | ಪಾರದರ್ಶಕ ಬೆಳೆವಿಮೆ ಪರಿಹಾರಕ್ಕೆ ಚಿಂತನೆ: ಸಚಿವ ಸಂತೋಷ್ ಲಾಡ್

ರೈತರು ಬೆಳೆದಿದ್ದ ಬೆಳೆಗೆ ಹಾನಿ ಉಂಟಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು. ಪ್ರಸಕ್ತ 2024...

ಧಾರವಾಡ | ಸಚಿವ ಸಂತೋಷ್ ಲಾಡ್ ಪುತ್ರ ಕರಣ್‌ ಲಾಡ್‌ ಬರೆದ ಕೃತಿಯ ಕನ್ನಡಾನುವಾದ ಬಿಡುಗಡೆ

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರ ಪುತ್ರ ಕರಣ್‌ ಲಾಡ್‌ ರಚನೆಯ "ಪ್ರತ್ಯನುಕರಣೆಯ ನ್ಯೂನತೆಗಳು" (A Glitch in The Simulation) ಕನ್ನಡಾನುವಾದ ಕೃತಿಯ ಬಿಡುಗಡೆ ಸಮಾರಂಭ ಕಾರ್ಯಕ್ರಮ...

ಈ ಹೊತ್ತಿನ ಪ್ರಮುಖ ಸುದ್ದಿ