ಧಾರವಾಡ 

ಧಾರವಾಡ | ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕ: ಮೇಯರ್ ರಾಮಪ್ಪ ಬಡಿಗೇರ

‌ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಉಪನ್ಯಾಸಕರ‌‌ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಮೇಯರ್ ರಾಮಪ್ಪ ಬಡಿಗೇರ ಹೇಳಿದರು. ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ ಸೆಪ್ಟೆಂಬರ್...

ಹುಬ್ಬಳ್ಳಿ | ಮೊಬೈಲ್ ಬಳಕೆ ಮಾಡಬೇಡ ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಪೋಷಕರು ಮೊಬೈಲ್ ಬಳಕೆ ಮಾಡಬೇಡ ಅಂದಿದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಮೃದ್ಧ ಎಂದು ಗುರುತಿಸಲಾಗಿದ್ದು, ಬಾಲಕ 13 ವರ್ಷದವನಾಗಿದ್ದ ಎಂದು ಹೇಳಲಾಗುತ್ತಿದೆ. ಓದಿನ ಕಡೆಗೆ...

ಧಾರವಾಡ | ವಕ್ಫ್‌ ಆಸ್ತಿ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಬೇಕು: ಸಚಿವ ಜಮೀರ್ ಅಹ್ಮದ್ ಸೂಚನೆ

ಧಾರವಾಡ ಜಿಲ್ಲೆಯಲ್ಲಿ 2‌,453 ವಕ್ಫ್‌ ಆಸ್ತಿಗಳಿದ್ದು, ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್‌ ಆಸ್ತಿಗಳ ಸಮೀಕ್ಷೆ, ರಕ್ಷಣೆ ಮಾಡುವಲ್ಲಿ ಜಿಲ್ಲೆಯಲ್ಲಿ...

ಧಾರವಾಡ | ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯ ಮರೀಚಿಕೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು, ಶಾಲೆಯ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿವೆ. ಹಿರೇನೆರ್ತಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆ ಏಳು ಕೊಠಡಿಗಳನ್ನು ಒಳಗೊಂಡಿರುವ ಈ ಸರ್ಕಾರಿ ಪ್ರೌಢಶಾಲೆಯು ಸಿಎಸ್ಆರ್ ಯೋಜನೆ...

ಧಾರವಾಡ-ಹುಬ್ಬಳ್ಳಿ | ಚೌತಿ, ಮೀಲಾದುನ್ನಬಿ: ರೌಡಿಶೀಟರ್‌ಗಳ ಪರೇಡ್ ನಡೆಸಿದ ಕಮಿಷನರ್ ಶಶಿಕುಮಾರ್

ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಮುಂಬರುವ ಗಣೇಶ ಚತುರ್ಥಿ ಮತ್ತು ಮೀಲಾದುನ್ನಬಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕರ ಶಾಂತಿ, ಸುರಕ್ಷತೆ ಮತ್ತು ಭದ್ರತೆ ಸೇರಿದಂತೆ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮಿಷನರೇಟ್ ವ್ಯಾಪ್ತಿಯ...

ಧಾರವಾಡ | ನಿರಂತರ ಮಳೆಗೆ ಬೆಳೆಹಾನಿ; ಜಂಟಿ ಸಮೀಕ್ಷೆ ಪೂರ್ಣಕ್ಕೆ ಜಿಲ್ಲಾಧಿಕಾರಿ ಸೂಚನೆ

ನಿರಂತರ ಮಳೆಯಿಂದ ಉಂಟಾದ ಬೆಳೆಹಾನಿಯ ಜಂಟಿ ಸಮೀಕ್ಷೆಯನ್ನು ಬೇಗ ಪೂರ್ಣಗೊಳಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ...

ಧಾರವಾಡ | ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ: ಗ್ರಾಮಸ್ಥರ ಆಕ್ರೋಶ

‌ಕುಸುಗಲ್ ಸರ್ಕಾರಿ ಶಾಲೆಯೆಂದರೆ ಅಧಿಕಾರಿಗಳಿಗೆ ತಾತ್ಸಾರ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಶಾಲೆಯ ಸುತ್ತಲು ‌ತಡೆಗೋಡೆ ಇಲ್ಲದೆ ಮಕ್ಕಳು ಭಯದ ವಾತಾವರಣದಲ್ಲೇ ಕಲಿಯುವ ವಾತಾವರಣ ಸೃಷ್ಠಿಯಾಗಿದೆ. ಶಾಲೆಯ ಆವರಣದಲ್ಲಿರುವ...

ಧಾರವಾಡ | ವಚನಗಳು ಎಲ್ಲರಿಗೂ ಆದರ್ಶವಾಗಿ ನಿಲ್ಲುತ್ತವೆ: ಶಿವಲೀಲಾ ವಿನಯ ಕುಲಕರ್ಣಿ

ವಚನಗಳು ಎಲ್ಲ ಜಾತಿಗಳಿಗೂ ಸೇರಿದ್ದೂ, ಎಲ್ಲರಿಗೂ ಆದರ್ಶವಾಗಿವೆ ಮತ್ತು ಸಾರ್ವಕಾಲಕ್ಕೂ ಸತ್ಯವಾಗಿವೆ. ಎಲ್ಲರಿಗೂ ಆದರ್ಶವಾಗಿ ನಿಲ್ಲುತ್ತವೆ ಎಂದು ಶಿವಲೀಲಾ ವಿನಯ ಕುಲಕರ್ಣಿ ಹೇಳಿದರು. ಧಾರವಾಡ ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ ಬಸವಕೇಂದ್ರದಿಂದ ಪ್ರತಿವರ್ಷದಂತೆ ಶ್ರಾವಣ...

ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕೂಡಾ ಅವಳಿನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ. ಸ್ಮಾರ್ಟ್ ಸಿಟಿ ಹಣೆಪಟ್ಟಿ ಹೊತ್ತಿರುವ ಅವಳಿ ನಗರ ತಗ್ಗು-ಗುಂಡಿಗಳ ಆಗರವಾಗುತ್ತಿರುವದು ವಿಪರ್ಯಾಸವಾಗಿದೆ ಎಂದು ಸಮಾಜ ಸೇವಕ...

ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ, ವೃದ್ಧರಿಗೆ ಓಡಾಡಲು ಬಹಳ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಆಗಸ್ಟ್ 29ರಂದು...

ಧಾರವಾಡ | ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರಬೇಕು: ಸಂಗಮೇಶ್ ಬಬಲೇಶ್ವರ

ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ...

ಹುಬ್ಬಳ್ಳಿ | ಗುಂಡಿಗಳಿಂದ ತುಂಬಿ ಹೋದ ಆರ್ ಎನ್ ಶೆಟ್ಟಿ ರಸ್ತೆ: ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ರಾಷ್ಟ್ರಮಟ್ಟದಲ್ಲಿ ಹೆಸರಾದ ಹುಬ್ಬಳ್ಳಿ ನಗರಕ್ಕೆ 'ಛೋಟಾ ಮುಂಬೈ' ಎಂತಲೂ ಕರೆಯುತ್ತಾರೆ. ಇಂತಹ ದೊಡ್ಡ ನಗರ ಹುಬ್ಬಳ್ಳಿಯಲ್ಲಿ ಸಮಸ್ಯೆಗಳು ಸಾಲು ಸಾಲಾಗಿ ನಿಂತಿವೆ ಎಂದರು ತಪ್ಪಾಗುವುದಿಲ್ಲ. ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ