ಧಾರವಾಡ 

ಹುಬ್ಬಳ್ಳಿ | ಮಹಾನಗರ ಪಾಲಿಕೆಗೆ ಪೌರಕಾರ್ಮಿಕರ ಮುತ್ತಿಗೆ; ಖಾಯಂ ನೇಮಕಾತಿಗೆ ಆಯುಕ್ತರ ಭರವಸೆ

ಪೌರಕಾರ್ಮಿಕರು ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 7ರಂದು ಮಧ್ಯಾಹ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಪಾಲಿಕೆ‌ ಆಯುಕ್ತ ರುದ್ರೇಶ ಗಾಳಿ ಬರುವ ಮೇ. 11ರಂದು ರವಿವಾರ, 127...

ಹುಬ್ಬಳ್ಳಿ | ಹಿಂದೂಗಳ ರಕ್ಷಣೆಯಲ್ಲಿ ಮೋದಿ ಸರ್ಕಾರ ವಿಫಲವಾಗಿದೆ: ಸಚಿವ ಆರ್.ಬಿ.ತಿಮ್ಮಾಪುರ

ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಚಿವ ಆ‌ರ್.ಬಿ. ತಿಮ್ಮಾಪುರ ಹೇಳಿದರು. ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ದಲಿತರ ಮೇಲಿನ...

ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತು 111ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಸಮಾಜದ ಬೇರೆ ಬೇರೆ ರಂಗಗಳಲ್ಲಿರುವ ಸಾಹಿತಿಗಳನ್ನು ಗುರುತಿಸಿ ಅವರನ್ನು ಮುನ್ನಲೆಗೆ...

ಧಾರವಾಡ | ಭಾರತೀಯರಿಗೆ ವರವಾಗಿ ದೊರೆತ ಸಂವಿಧಾನ ಪ್ರತಿಯೊಬ್ಬರ ಜೀವನಾಡಿ: ರಂಜಾನ ದರ್ಗಾ

ಭಾರತ ದೇಶದಲ್ಲಿ ವಾಸಿಸುವ ಜನರಿಗೆ ಸಂವಿಧಾನವು ಒಂದು ವರವಾಗಿ ದೊರೆತಿದೆ. ಆದರೆ ಅದರ ಕುರಿತು ಸರಿಯಾದ ಜ್ಞಾನ ಸಮಾಜದಲ್ಲಿರುವ ಜನರಿಗಿಲ್ಲ. ಸಂವಿಧಾನವು ದೇಶದ ಪ್ರತಿಯೊಬ್ಬರ ಜೀವನಾಡಿಯಿದ್ದಂತೆ. ಅದರ ಕುರಿತು ಮಕ್ಕಳಿಗೆ ಬಾಲ್ಯದಿಂದಲೇ ತಿಳುವಳಿಕೆಯನ್ನು...

ಧಾರವಾಡ | ಉದ್ಯಾನವನ ಸ್ವಚ್ಛಗೊಳಿಸುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡ NSS ಶಿಬಿರಾರ್ಥಿಗಳು

ಸಾಮಾನ್ಯವಾಗಿ ನಾವು ಕಾಣುವಂತೆ ಬಹುತೇಕರು ಕೇಕ್‌ ಕತ್ತರಿಸಿ ತಮ್ಮ‌ ಜನುಮ ದಿನ ಆಚರಿಸಿಕೊಳ್ಳುತ್ತಾರೆ.‌ ಆದರೆ ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರಾರ್ಥಿಗಳು ಉದ್ಯಾನವನ ಸ್ವಚ್ಛಗೊಳಿ ಹಾಗೂ ಸಸಿ ನೆಡುವುದರ ಮೂಲಕ...

ಹುಬ್ಬಳ್ಳಿ | ಕಾರು ಲಾರಿ‌ ಡಿಕ್ಕಿ; 5 ಮಂದಿ ಸ್ಥಳದಲ್ಲೇ ಸಾವು

ಕಾರು ಮತ್ತುಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ನಿವಾಸಿಗಳಾದ...

ಹುಬ್ಬಳ್ಳಿ | ಕೈದಿಗಳಿಬ್ಬರು ಪರಸ್ಪರ ಹಲ್ಲಿನಿಂದ ಕಚ್ಚಿಕೊಂಡು ಹಲ್ಲೆ;‌ ಗಂಭೀರ ಗಾಯ

ಕೈದಿಗಳಿಬ್ಬರು ಪರಸ್ಪರ ಹೊಡೆದಾಡಿ ಹಲ್ಲಿನಿಂದ ಕಚ್ಚಿಕೊಂಡು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪರಸ್ಪರ ಜಗಳವಾಡಿ, ಹಲ್ಲೆ ಮಾಡಿಕೊಂಡ ಕೈದಿಗಳಿಬ್ಬರು ಶಿವಾನಂದ ಹುಲಜೋಗಿ ಮತ್ತು ಮೈಲಾರಿ ಭರಮಣ್ಣವರ ಎಂದು ಹೇಳಲಾಗಿದೆ....

ಧಾರವಾಡ | ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ; 10 ಮಂದಿ ವಿರುದ್ಧ ದೂರು

ಜೂಜು (ಇಸ್ಪೀಟು) ಅಡ್ಡೆಯ ಮೇಲೆ ದಾಳಿ‌ ನಡೆಸಿದ ಪೊಲೀಸರು 52 ಇಸ್ಪೀಟು ಎಲೆಗಳು, ₹10080 ಹಣ ಹಾಗೂ ಜೂಜಿನಲ್ಲಿ ತೊಡಗಿದ್ದ 10 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನು ಓದಿದ್ದೀರಾ? ಧಾರವಾಡ | 2ನೇ...

ಧಾರವಾಡ | 2ನೇ ದಿನಕ್ಕೆ ಕಾಲಿಟ್ಟ ‘ನಮ್ಮ ಸಂವಿಧಾನ ನಮ್ಮ ಕಲರವ’ ಚಿಣ್ಣರ ನಾಟಕೋತ್ಸವ

ಧಾರವಾಡ ರಂಗಾಯಣವು ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‌ಗಳ ಸಹಯೋಗದಲ್ಲಿ ಆಯೋಜಿಸಿದ್ದ ಚಿಣ್ಣರಮೇಳ-2025ರ “ಚಿಣ್ಣರ ನಾಟಕೋತ್ಸವ”ದ 2ನೇ ದಿನದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ...

ಧಾರವಾಡ | ಕಾರುಗಳೆರಡು ಮುಖಾಮುಖಿ ಡಿಕ್ಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು

ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ‌ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಧಾರವಾಡದ ಮಾಡರ್ನ್ ಸಭಾಂಗಣದ ಹತ್ತಿರ ನಡೆದಿದೆ. ನಗರದ ಮಾಡರ್ನ್ ಹಾಲ್ ಎದುರಿಗಿರುವ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಕಾರುಗಳೆರಡು ಮುಖಾಮುಖಿಯಾದ ಪರಿಣಾಮ‌ ಹತ್ತಿರದ...

ಧಾರವಾಡ | ಕೆರೆಯಲ್ಲಿ‌ ಮುಳುಗಿ ಯುವಕ ಸಾವು

ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ 24 ವರ್ಷದ ಪ್ರದೀಪ ಕಿತ್ತೂರ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ಪ್ರದೀಪ ತನ್ನ ಸ್ನೇಹಿತರೊಂದಿಗೆ ಸವದತ್ತಿ ತಾಲೂಕಿನ ಯಡಹಳ್ಳಿ ಗ್ರಾಮದ...

ಹುಬ್ಬಳ್ಳಿ | ಕಸಾಪ’ಗೆ 25.000 ಸಾವಿರ ದತ್ತಿನಿಧಿ ನೀಡಿದ ರೇಣುಕಾ ದೇಸಾಯಿ

ಕನ್ನಡ ಸಾಹಿತ್ಯ ಪರಿಷತ್ತಿಗೆ ಹುಬ್ಬಳ್ಳಿ ಗಣ್ಯರಾದ ರೇಣುಕಾ ದೇಸಾಯಿ ತಮ್ಮ ತಂದೆ ದಿ.‌ಈಶ್ವರಗೌಡ ಚನ್ನಪ್ಪಗೌಡರ ಹಾಗೂ ತಾಯಿ ದಿ. ಯಲ್ಲಮ್ಮ ಈಶ್ವರಗೌಡ ಚನ್ನಪ್ಪಗೌಡರ ಹೆಸರಿನಲ್ಲಿ 25,000 ಸಾವಿರ ರೂಪಾಯಿ ದತ್ತಿ ಹಣವನ್ನು ನೀಡಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X