ಕೊಳಚೆ ನಿರ್ಮೂಲನಾ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದ್ದು, ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮೂವರ ವಿರುದ್ಧ ಹಳೇ ಹುಬ್ಬಳ್ಳಿ...
ಪರಿಸರ ನಮ್ಮ ಬದುಕಿನ ಅವಿಭಾಜ್ಯ ಅಂಗ. ಅದನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಮೇರು ಐಎಎಸ್ ಮತ್ತು ಕೆಎಎಸ್ ಸ್ಟಡಿ ಸೆಂಟರ್‌ನ ತರಬೇತುದಾರ ಹರೀಶ್ ಕೆಂಚಣ್ಣನವರು ಅಭಿಪ್ರಾಯಪಟ್ಟರು.
ಧಾರವಾಡದ ಅಂಜುಮನ್ ಕಲಾ, ವಿಜ್ಞಾನ,...
ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ...
ಉತ್ತರ ಕರ್ನಾಟಕದ ಕಲಾವಿದರು ಕೃಷ್ಣ ಪಾರಿಜಾತ ಜಾನಪದ ಕಲೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದಾರೆ. ಈ ಜಾನಪದ ಕಲೆಗೆ ಸುಮಾರು 150 ವರ್ಷಗಳ ಇತಿಹಾಸವಿದೆ. ಸಂಗೀತವೇ ಕೃಷ್ಣ ಪಾರಿಜಾತದ ಜೀವಾಳ. ಇದೊಂದು ರಮ್ಯವಾದ ಗೀತರೂಪಕವಾಗಿದ್ದು,...
ತಂಬಾಕು ತಿನ್ನುವುದು ಎಂದರೆ ದುಡ್ಡು ಕೊಟ್ಟು ರೋಗ ಖರೀದಿಸಿದಂತೆ. ತಂಬಾಕಿನ ಪೊಟ್ಟಣದ ಮೇಲೆ ಎಚ್ಚರಿಕೆ ಎಂದು ನಮೂದಿಸಿದ್ದರೂ, ಜನರು ಬೇಜವಾಬ್ದಾರಿಯಿಂದ ತಿನ್ನುತ್ತಿದ್ದಾರೆ' ಎಂದು ತಂಬಾಕು ನಿರ್ಮೂಲನಾ ಕೋಶದ ಕಾರ್ಯಕರ್ತೆ ವೀಣಾ ಎನ್ ಬೇಸರ...
ತಾಯಿಯ ಪ್ರೀತಿ, ಮಮತೆ, ಕರುಣೆ, ವಾತ್ಸಲ್ಯ ಅಪಾರ. ಇದನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾದೇವಿ ಹೇಳಿದರು.
ಧಾರವಾಡ ನಗರದ ಅಂಜುಮನ್ ಕಲಾ, ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ...
ಕೆಲ ದಿನಗಳಲ್ಲೇ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಹತ್ಯೆ ಪ್ರಕರಣಗಳು ನಡೆದಿದ್ದು, ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ. ಇದೇ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ.
ಈ ಹಿಂದೆ...
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಹೀನ ಮನಸ್ಸಿನ ಯುವಕನೊಬ್ಬ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ಅಂಜಲಿ (20) ಕೊಲೆಯಾದ ದುರ್ದೈವಿ. ಆರೋಪಿಯನ್ನು ವಿಶ್ವ ಅಲಿಯಾಸ್...
ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಕರೆಸಿ...
ದೇಶವನ್ನು ದಿವಾಳಿತನಕ್ಕೆ ತಳ್ಳಿದ ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳ ಅಭ್ಯರ್ಥಿಗಳನ್ನು ಈ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಜನ ಸಂಘಟಿತರಾಗದೇ ಹೋದರೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ಸಂಕಟ ಎದುರಿಸಬೇಕಾಗುತ್ತದೆ ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ...
ರಾಜ್ಯದಲ್ಲಿ ಒಂದು ಹಂತದ ಮತದಾನ ಮುಗಿದಿದ್ದು, ಇನ್ನುಳಿದ 14 ಸ್ಥಾನಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಉತ್ತರ ಕರ್ನಾಟಕದ ಉರಿ ಬಿಸಿಲಿನ ನಡುವೆ ಚುನಾವಣಾ ಪ್ರಚಾರಗಳು ನಡೆಯುತ್ತಿವೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 5ನೇ...
ಸೌಜನ್ಯಳ ಆರೋಪಗಳಿಗೆ ಅಂದು ಕ್ರೂರ ಶಿಕ್ಷೆ ವಿಧಿಸಿದ್ದರೆ ಇಂದು ನೇಹಾ, ರಕ್ಸನಾ ಮತ್ತು ಪ್ರಿಯಾರವರು ಉಳಿಯುತ್ತಿದ್ದರು ಎಂದು ಸಾಧನಾ ಸಂಸ್ಥೆಯ ಸಂಸ್ಥಾಪಕಿ ಡಾ ಇಸಬೆಲಾ ಝೇವಿಯರ್ ಹೇಳಿದರು.
ಹುಬ್ಬಳ್ಳಿಯ ಬಿಡ್ಳನಾಳ ಯುವತಿ ನೇಹಾ ಮನೆಗೆ...