ಧಾರವಾಡ 

ಧಾರವಾಡ | ಸಂತೋಷ ಲಾಡ್‌ಗೆ ಅವಮಾನ; ವಿಜಯೇಂದ್ರ ಕ್ಷಮೆ ಕೇಳಬೇಕು: ಅರವಿಂದ ಏಗನಗೌಡರ ಆಗ್ರಹ

ಕೀಳು ಮಟ್ಟದ ಪದ ಬಳಸಿ ಸಚಿವರಾದ ಸಂತೋಷ ಲಾಡವರಿಗೆ ಅವಮಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಷಮೆ ಕೇಳಬೇಕೆಂದು ಧಾರವಾಡ ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ...

ಧಾರವಾಡ | ಸಚಿವ ಸಂತೋಷ್‌ ಲಾಡ್‌ಗೆ ವಿಜಯೇಂದ್ರ ಅಪಮಾನ; ಕ್ಷಮೆ ಯಾಚಿಸಲು ಆಗ್ರಹ

ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಕೀಳು ಮಟ್ಟದ ಪದ ಬಳಸಿ ಸಚಿವ ಸಂತೋಷ ಲಾಡ್ ಅವರಿಗೆ ಅವಮಾನ ಮಾಡಿದ್ದಾರೆ. ವಿಜಯೇಂದ್ರ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಧಾರವಾಡ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ...

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. "ನೇಹಾ ಆತನೊಂದಿಗೆ ಮಾತನಾಡಲು ನಿರಾಕರಣೆ ಮಾಡಿದ್ದಕ್ಕೆ ಆಕೆಯನ್ನು ಆರೋಪಿ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ" ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.  ನೇಹಾ...

ಧಾರವಾಡ | ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆಗೆ ಅಂಜುಮನ್ ಆಗ್ರಹ

ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಹುಬ್ಬಳ್ಳಿ-ಧಾರವಾಡ ಅಂಜುಮನ್ ಸಂಸ್ಥೆ ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯ್ತರಿಗೆ ಮನವಿ ಸಲ್ಲಿಸಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ದಿ. 18, ಗುರುವಾರ...

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಂಜುಮನ್ ಸಂಸ್ಥೆಯಿಂದ ಮನವಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿ ಫಯಾಝ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ನಿನ್ನೆ(ಏಪ್ರಿಲ್ 18) ನೇಹಾ ಹಿರೇಮಠ್ ಅವರನ್ನು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ಅದೇ ಕಾಲೇಜಿನ...

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಖಂಡನೀಯ: ಕರ್ನಾಟಕ ಮುಸ್ಲಿಂ ಯುನಿಟಿ

ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಯುನಿಟಿಯ ಪ್ರಧಾನ ಕಾರ್ಯದರ್ಶಿಯಾದ ಖಾಸಿಂ ಸಾಬ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್‌ ಎಂಬ...

ನೇಹಾ ಕೊಲೆ ಪ್ರಕರಣ | ಎನ್‌ಕೌಂಟರ್‌ ಜಾರಿಯಾಗಬೇಕು: ಸಚಿವ ಸಂತೋಷ್‌ ಲಾಡ್

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದ್ದು, ಇಂತಹ ಪ್ರಕರಣದ ಆರೋಪಿಗೆ ಎನ್‌ಕೌಂಟರ್ ಕಾನೂನು ಜಾರಿಗೆ ಬರಲೇಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಹುಬ್ಬಳ್ಳಿ ನಗರದ ಕಿಮ್ಸ್ ಶವಗಾರಕ್ಕೆ...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ ವಿದ್ಯಾರ್ಥಿನಿ ಹಾಗೂ ಹುಬ್ಬಳ್ಳಿ-ಧಾರವಾಡ...

ಧಾರವಾಡ | ಅಂಬೇಡ್ಕರ್‌ ಅವರದ್ದು ಆಲದಮರದಂತಹ ಜೀವನ: ಜಗನ್ನಾಥ ದೊಡಮನಿ

ಭಾರತಭಾಗ್ಯ ವಿಧಾತ ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರದ್ದು ಆಲದಮರದಂತಹ ಜೀವನ ಎಂದು ಜಮಖಂಡಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರು ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ...

ಧಾರವಾಡ | ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ. ಈ ಕುರಿತು...

ಧಾರವಾಡ | ಬತ್ತಿದ ಕೆರೆಗೆ ನೀರು ಹರಿಸುವ ರೈತ; ಪ್ರಾಣಿ-ಪಕ್ಷಿಗಳಿಗೆ ಆಸರೆ

ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಆದರೆ, ರಾಜ್ಯದಲ್ಲಿ ತಾಪಮಾನ 40° ಸೆಲ್ಸಿಯಸ್‌ ದಾಟುತ್ತಿದೆ. ಬರಗಾಲದಿಂದಾಗಿ ಕೆರೆ-ಕಟ್ಟೆ-ನದಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುಂತಾಗಿದೆ. ವನ್ಯ ಪ್ರಾಣಿ, ಪಕ್ಷಿಗಳು...

ಕಚೇರಿಯಿಂದ ಅಂಬೇಡ್ಕರ್‌, ವಾಲ್ಮೀಕಿ ಫೋಟೊ ತೆಗೆದ ಆರೋಪ: ಪ್ರಲ್ಹಾದ ಜೋಶಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕೇಂದ್ರ ಸಚಿವ ಹಾಗೂ ಧಾರವಾಡ ಕೇತ್ರದ ಲೋಕಸಭಾ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಲ್ಲಿದ್ದ ವಾಲ್ಮಿಕಿ ಮಹರ್ಷಿ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಫೋಟೊಗಳನ್ನು ತೆಗೆಸಿದ್ದಾರೆ ಎಂದು ಆರೋಪಿಸಲಾಗಿದೆ. ಧಾರವಾಡ ಕೇತ್ರದ...

ಈ ಹೊತ್ತಿನ ಪ್ರಮುಖ ಸುದ್ದಿ