ಧಾರವಾಡ 

ಧಾರವಾಡ | ರಂಗಾಯಣವು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿದೆ: ಡಾ.ಬಿ.ಕೆ.ಎಸ್ ವರ್ಧನ

ಇಂದಿನ ಆಧುನಿಕ ಸಮಾಜದಲ್ಲಿ ಮಕ್ಕಳು ಕೇವಲ ಕಲಿಕೆಗೆ ಸೀಮಿತವಾಗಿ, ಸ್ವತಂತ್ರವಾಗಿ ಆಲೋಚನೆ ಮಾಡುವುದನ್ನೆ ಮರೆತಿದ್ದಾರೆ. ಅಂತಹ ಮಕ್ಕಳಿಗೆ ಸ್ವತಂತ್ರ ಮನೋಭಾವನೆ ಬೆಳೆಸಿಕೊಳ್ಳಲು ಮಕ್ಕಳಲ್ಲಿರು ಕಲೆಯನ್ನು ಗುರುತಿಸಿದ ರಂಗಾಯಣವು ಉತ್ತಮ ವೇದಿಕೆಯನ್ನು ರೂಪಿಸಿಕೊಟ್ಟಿದೆ ಎಂದು...

ಧಾರವಾಡ | ಶರಣರು ಚಲನೆಯ ತತ್ವವನ್ನು ಪ್ರತಿಪಾದಿಸುತ್ತಾರೆ: ರೆಹಮತ್ ತರೀಕೆರೆ

ಶರಣರು ಚಲನೆಯ ತತ್ವವನ್ನು ಪ್ರತಿಪಾದಿಸಿದ್ದು, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂದು ದೃಢವಾಗಿ ನಂಬಿದ್ದರು. ಕಲ್ಯಾಣದಲ್ಲಿ ಅತೀ ಹೆಚ್ಚು ಕುಶಲಕರ್ಮಿಗಳು ಸಿಗುತ್ತಾರೆ. ಕುಶಲಕರ್ಮಿಗಳೆಲ್ಲ ಬಸವಣ್ಣನವರಿಗೆ ಘನತೆ ತಂದುಕೊಟ್ಟರು ಎಂದು ಚಿಂತಕ ರೆಹಮತ್ ತರೀಕೆರೆ ಹೇಳಿದರು. ಆದ್ಯ ವಚನಕಾರ...

ಹುಬ್ಬಳ್ಳಿ | ಧರ್ಮದ ಕಾಲಂ’ನಲ್ಲಿ ‘ನವಬೌದ್ಧ’ ಎಂದು ನಮೂದಿಸಲು ಮೂಲನಿವಾಸಿ ದ್ರಾವಿಡ ಒಕ್ಕೂಟ ಕರೆ

ಒಳ ಮೀಸಲಾತಿ ಜಾರಿಗೆ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ನಿಖರ ದತ್ತಾಂಶ ಸಂಗ್ರಹದ ಸಮೀಕ್ಷೆಯಲ್ಲಿ ಧರ್ಮದ ಕಾಲಂ ಸೇರಿಸಬೇಕು. ಈ ವೇಳೆ ಬಲಗೈ ಸಮುದಾಯದ 37 ಉಪಜಾತಿಗೆ ಸೇರಿದವರು ತಮ್ಮ ಉಪಜಾತಿಯನ್ನು ಛಲವಾದಿ ಅಥವಾ...

ಧಾರವಾಡ | ದೇಶದ ಭವಿಷ್ಯ ರೂಪಿಸುವಲ್ಲಿ ಗ್ರಾಮೀಣ ಜನರು, ಮುಖ್ಯ ಪಾತ್ರ ವಹಿಸಿದ್ದಾರೆ: ಜಿ.ಎಸ್. ಸಂಗ್ರೇಶಿ

ಗ್ರಾಮೀಣ ಜನರು ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ದೇಶದ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಗರ ಪ್ರದೇಶದ ಜನರು ಚುನಾವಣಾ ದಿನದಂದು ಮತದಾನ ಮಾಡದೆ, ಪ್ರವಾಸಿ ತಾಣಗಳಿಗೆ ಹೋಗುತ್ತಿರುವುದು ದುರ್ದೈವದ ಸಂಗತಿ ಎಂದು...

ಧಾರವಾಡ | ಬೀದಿ ನಾಯಿಗಳ ಹಾವಳಿ; ಸಂತಾನಶಕ್ತಿ ಹರಣ ಕೇಂದ್ರ ಸ್ಥಾಪನೆಗೆ ಮುಂದಾದ ಎಚ್‌ಡಿಎಂಸಿ

ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ(ಎಚ್‌ಡಿಎಂಸಿ) ಶೀಘ್ರದಲ್ಲೇ ಸಂತಾನಶಕ್ತಿ ಹರಣ ಕೇಂದ್ರ ಆರಂಭಿಸಲಿದ್ದು, ಅದಕ್ಕಾಗಿ ಸ್ಥಳವನ್ನು ಗುರುತಿಸಲಾಯಿತು ಜತೆಗೆ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಈ ಯೋಜನೆಗೆ ಸರ್ವಾನುಮತದ ಬೆಂಬಲ ದೊರೆಯಿತು. ಹುಬ್ಬಳ್ಳಿ-ಧಾರವಾಡದಲ್ಲಿ...

ಧಾರವಾಡ | ಸನಾತನ ಧರ್ಮ, ಸಂಸ್ಕೃತಿಗೆ ಶಂಕರಾಚಾರ್ಯ ಕೊಡುಗೆ ಅಪಾರ: ಶಾಕೀರ್ ಸನದಿ

ಭಾರತದಲ್ಲಿ ಸನಾತನ ಧರ್ಮ ಬೆಳಯಲು ಶಂಕರಾಚಾರ್ಯರ ಕೊಡುಗೆ ಅಪಾರವಾಗಿದೆ. ಶಂಕರಾಚಾರ್ಯರಿಂದ ನಮ್ಮ ಸನಾತನ ಸಂಸ್ಕೃತಿ, ಧರ್ಮ ಉಳಿದಿದೆ. ತಮ್ಮ ಚಿಕ್ಕ ವಯಸ್ಸಿನಲ್ಲಿ ಅಖಂಡ ಭಾರತವನ್ನು ಸುತ್ತಿ, ಧರ್ಮ ಪ್ರಚಾರದ ಮೂಲಕ ಒಂದುಗೂಡಿಸುವಲ್ಲಿ ಅವರ...

ಧಾರವಾಡ | ಕಾರ್ಮಿಕರ ದಿನಾಚರಣೆ; ಕೇಕ್ ಕತ್ತರಿಸಿ ಸಂಭ್ರಮಿಸಿದ ಗ್ರಾಮೀಣ ಕೂಲಿ‌ ಕಾರ್ಮಿಕರು

ಜಿಲ್ಲೆಯ ವಿವಿಧ ತಾಲೂಕಿನ‌ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸದಲ್ಲಿ‌ ನಿರತವಾಗಿದ್ದ ಕಾಮಾಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳು ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ...

SSLC RESULT | 18ನೇ ಸ್ಥಾನಕ್ಕೇರಿದ ಧಾರವಾಡ ಜಿಲ್ಲೆ; ಫಲಿತಾಂಶದಲ್ಲಿ ಕುಸಿತ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, 22ನೇ ಸ್ಥಾನದಲ್ಲಿದ್ದ ಧಾರವಾಡ ಜಿಲ್ಲೆ ಶೇ 67.62 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದಿದೆ. ಈ ವರ್ಷ 26,835 ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ 18,145 ಮಂದಿ ಉತ್ತೀರ್ಣರಾಗಿದ್ದಾರೆ. ಇದನ್ನು...

ಧಾರವಾಡ | ಬಸವಣ್ಣನವರ ವಿಚಾರ, ತತ್ವಗಳು ಭಾರತದ ಸಂವಿಧಾನದಲ್ಲಿ ಕಾಣುತ್ತವೆ: ಸಂತೋಷ್ ಲಾಡ್

ಬಸವಣ್ಣವರ ವಿಚಾರ, ತತ್ತ್ವಗಳು ಅಂಬೇಡ್ಕರ ರಚಿತ ಸಂವಿಧಾನದಲ್ಲಿ ಕಾಣುತ್ತವೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರಲ್ಲಿ ವಿಚಾರ, ಪ್ರಸ್ತುತತೆಯಲ್ಲಿ ಸಾಮ್ಯತೆ ಇದೆ ಎಂದು‌ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದ...

ಹುಬ್ಬಳ್ಳಿ | ಪಾಕ್ ವಿರುದ್ಧ ಕೇಂದ್ರ ಸರ್ಕಾರದ ಎಲ್ಲ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲವಿದೆ ಎಂದ ಸಂತೋಷ್ ಲಾಡ್

ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ...

ಹುಬ್ಬಳ್ಳಿ | ದೇಶದ ಜನೆತೆಗೆ ಬೇಕಿರುವುದು ರಕ್ಷಣೆ; ನಿಮ್ಮ ಭಾಷಣವಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ನಮ್ಮ‌ ದೇಶಕ್ಕೆ, ನಮ್ಮ‌ ಜನತೆಗೆ ಬೇಕಿರುವುದು ರಕ್ಷಣೆ; ಜನರು ನಿಮ್ಮ ಕೈಯಲಿ‌ ಅಧಿಕಾರ ಕೊಟ್ಟಿದ್ದಾರೆ. ಜನರ ಜೀವ ಉಳಿಸಲು ನೀವು ಮುಂದಾಗಬೇಕು. ದೇಶದ ರಕ್ಷಣೆಯ ವಿಚಾರ ಬಂದಾಗ; ಧರ್ಮ, ಪಕ್ಷಭೇದ ಬಿಟ್ಟು ದೇಶ...

ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ, ವೈಫಲ್ಯ ಮುಚ್ಚಿಕೊಳ್ಳುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X