ಗ್ರಾಮ ಪಂಚಾಯಿತಿ ಅಭಿವೃದ್ಧಿಯೆಂದರೆ ಗ್ರಾಮದ ಸಮಗ್ರ ಮತ್ತು ಸುಸ್ಥಿರ ಪ್ರಗತಿಗಾಗಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದು. ಇದರಲ್ಲಿ ಶಿಕ್ಷಣ, ಆರೋಗ್ಯ, ನೀರು, ನೈರ್ಮಲ್ಯ, ಕೃಷಿ, ಉದ್ಯೋಗ, ಸಾಮಾಜಿಕ ನ್ಯಾಯ ಮತ್ತು ಸಮುದಾಯದ...
ಮುಂಬೈನಿಂದ ಹಾವೇರಿ ಕಡೆಗೆ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಹುಬ್ಬಳ್ಳಿಯ ಕಸಬಾಪೇಟ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ ಧಾರವಾಡ | 16 ವರ್ಷದ ಬಾಲಕನ ಶವ ಪತ್ತೆ; ಕೊಲೆ ಶಂಕೆ!
ಪರೀಜ್ ಖಾನ್ ಮತ್ತು ಸಲ್ಮಾನ್...
ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ 16 ವರ್ಷದ ಬಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಬಾಲಕನು ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ.
ಪೂಜಾರ ಓಣಿಯ ನಿವಾಸಿಯಾದ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಮೃತ ಬಾಲಕನೆಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ...
ರಸ್ತೆ ಅಗಲೀಕರಣದ ಸಮಯದಲ್ಲಿ ತೆಗೆದುಹಾಕಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಅವರ ನಾಮಫಲಕಗಳನ್ನು ಮರುಸ್ಥಾಪನೆ ಮಾಡಲು ಒತ್ತಾಯಿಸಿ ನಾಗರಿಕರು ಹಾಗೂ ಅಗಡಿ ಕುಟುಂಬದ ವತಿಯಿಂದ ಮಹಾಪೌರರು ಮತ್ತು...
ಜನವರಿ 12 ರಂದು ಜರುಗಿದ ಕಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಅಪಹರಣ ಪ್ರಕರಣದ ಆರೋಪಿ ವಿರುದ್ಧ ಎಪ್‍ಐಆರ್ ದಾಖಲಿಸಿ, ಪೊಲೀಸ್ ಕ್ರಮ ಜರುಗಿಸಲಾಗಿದೆ. ಶಾಲಾ ಅವಧಿಯಲ್ಲಿ ಮಕ್ಕಳ ಅಪಹರಣ ಆಗಿರುವದರಿಂದ ಈ...
ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿಯನ್ನು ಇಂದು ನಾವು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಅವರ ಜೀವನವು ನಮಗೆ ಪ್ರೇರಣೆದಾಯಕವಾಗಿದೆ. ಅವರು ಸಮಾಜಕ್ಕೆ ಧರ್ಮ, ಸೇವೆ ಮತ್ತು ಶ್ರದ್ಧೆಯ ತತ್ವಗಳನ್ನು ಅರ್ಥಮಾಡಿಸಿದರು. ಸಮಾಜದಲ್ಲಿ ಅಪಾರ ಬದಲಾವಣೆಯನ್ನು ತಂದಿದ್ದಾರೆ. ಅವರ...
ಪತ್ನಿಯನ್ನು ಕೊಲೆಗೈದ ಆರೋಪದಡಿ ಶಿಕ್ಷೆ ಅನುಭವಿಸುತ್ತಿದ್ದ, ಸಜಾ ಖೈದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಈಶ್ವರಪ್ಪ ಪೂಜಾರ (46) ಆತ್ಮಹತ್ಯೆ ಮಾಡಿಕೊಂಡ ಖೈದಿ ಎಂದು ಗುರುತಿಸಲಾಗಿದ್ದು, ಗದಗ...
ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಐಕ್ಯೂಎಸಿ ಅಡಿಯಲ್ಲಿ, ಎನ್ಎಸ್ಎಸ್ ಘಟಕ 1 ಮತ್ತು 2 ರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಯುವಶಕ್ತಿ ಸಬಲೀಕರಣ, ವ್ಯಕ್ತಿತ್ವ ನಿರ್ಮಾಣ ಮತ್ತು...
ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರರು. ತಮ್ಮ ಕಾದಂಬರಿಗಳ ಮೂಲಕ ನಾಡಿನಾದ್ಯಂತ ಸಾಹಿತ್ಯ ಪ್ರಸಾರ ಮಾಡಿದರು. ಕನ್ನಡದ ಬರವಣಿಗೆಯ ಮೂಲಕ ಭಾಷಾ ಜಾಗೃತಿ ಮೂಡಿಸಿದರು ಎಂದು ನಿವೃತ್ತ ಉಪನ್ಯಸಕ ಸಿ. ಆರ್....
ದೇಶದ ಘನತೆಯನ್ನು ಪ್ರಪಂಚಮುಖದಲ್ಲಿ ಎತ್ತಿಹಿಡಿದ ವೀರಸನ್ಯಾಸಿಯ ಬದುಕಿನ ಆದರ್ಶಗಳು ಪಠ್ಯಪುಸ್ತಕಗಳಿಂದ ತೊಡಗಿ ನಾನಾ ಬಗೆಯ ಗ್ರಂಥಗಳವರೆಗೆ ಅಡಿಗಡಿಗೆ ನೆನಪಿಸಲ್ಪಡುತ್ತಲೇ ಸ್ವಾಮಿ ವಿವೇಕಾನಂದರ ವಿಚಾರಗಳು ಸಮಾಜಕ್ಕೆ ದಾರಿದೀಪವಾಗಿವೆ. ಮತ್ತು ಅವರು ದೇಶದ ಯುವ ಸಮುದಾಯಕ್ಕೆ...
ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು. ಇದನ್ನು ನಿರ್ಮೂಲನೆ ಮಾಡುವಲ್ಲಿ ಶ್ರಮವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪರುಶುರಾಮ ದೊಡ್ಡಮನಿ ಹೇಳಿದರು.
ಜುಮ್ಮಾ ಮಸೀದಿ...
ಹಸಿದವನಿಗೆ ಅನ್ನವನ್ನು ನೀಡದ, ಕೆಳಗೆ ಬಿದ್ದವರ ಮೇಲೆಬ್ಬಿಸದ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಮತ್ತು ನಿರ್ಗತಿಕರ ಸೇವೆಯೇ ನಿಜವಾದ ಧರ್ಮವೆಂದು ಸ್ವಾಮಿ ವಿವೇಕಾನಂದ ಹೇಳಿದ್ದಾರೆ ಎಂದು ಶಶಿಧರ ಹೊಸಳ್ಳಿ ತಿಳಿಸಿದರು.
ಸ್ವಾಮಿ ವಿವೇಕಾನಂದ ಜಯಂತಿ...