ಧಾರವಾಡ ಜಿಲ್ಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಯುವ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಚಾರ. ಸಮಾಜದಿಂದ ಸಂಘಟನೆಗೆ ಹಣಕಾಸಿನ ಸಂಪನ್ಮೂಲಗಳ ಜತೆಗೆ ಜವಾಬ್ದಾರಿಯುತ ಮನಸ್ಸುಗಳು ಬೇಕಾಗುತ್ತದೆ ಎಂದು ಚಿಂತಕ ಶಂಭು ಹೆಗಡಾಳ ಹೇಳಿದರು.
ಹುಬ್ಬಳ್ಳಿ-ಧಾರವಾಡ ಅವಳಿ...
ಹೂವಿನ ಬೆಲೆ ಭಾರಿ ಕುಸಿತಕಂಡಿದ್ದು,ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ಬೆಳೆ ಹೊಲದಲ್ಲೇ ಕಮರುತ್ತಿದೆ. ಸೇವಂತಿ ಕೆ.ಜಿಗೆ 15ರಿಂದ 20 ರೂ. ಚೆಂಡು ಹೂವು ಕೆ.ಜಿಗೆ 10ರೂ.ಗೆ ಇಳಿದರೆ, ಗುಲಾಬಿ ಒಂದು...
ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಪ್ರಾದ್ಯಾಪಕಿ ಡಾ.ಗೀತಾ ಚಿಟಗುಬ್ಬಿ ತಿಳಿಸಿದರು.
ಧಾರವಾಡ ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ...
ರಸ್ತೆ ನಿರ್ಮಾಣಕ್ಕೆ ಜಮೀನು ಸ್ವಾಧೀನಕ್ಕಾಗಿ ಅತ್ಯಲ್ಪ ಪರಿಹಾರ ನೀಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದ ನಿವೃತ್ತ ಅಂಚೆ ನೌಕರರೊಬ್ಬರು ತಮ್ಮ ಜಮೀನಿನ ಬಳಿ ರಸ್ತೆಗೆ ಕಡಿದಾದ ‘ಹುಬ್ಬ' (ಹಂಪ್) ನಿರ್ಮಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾಡವಾಡದ ಸತ್ತೂರು ಬಡಾವಣೆಯ...
ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ಬಳಲುತ್ತಿರುವುದನ್ನು ತಡೆಗಟ್ಟುವುದು ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ.ಟಿ.ಕೆ ಹೇಳಿದರು.
ನವೆಂಬರ್...
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಿಸಲು ಶ್ರೀರಾಮ ಸೇನೆಗೆ ಹು-ಧಾ ಮಹಾನಗರ ಪಾಲಿಕೆ ಷರತ್ತು ಬದ್ಧ ಅನುಮತಿ ನೀಡಿದೆ.
ಈ ಬಗ್ಗೆ ನ.29ರ ರಾತ್ರಿ ಆದೇಶ ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಮಧ್ಯಾಹ್ನ 1...
ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಲು ಹಲವು ರೀತಿಯ ಶುಲ್ಕ ನಿಗದಿ ಮಾಡಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಎಸ್‌ಯುಸಿಐ, ಕಮ್ಯುನಿಸ್ಟ್)ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಸಂಗ್ರಹಿಸುತ್ತಿರುವ ಎಲ್ಲ...
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು ಸೃಷ್ಠಿಸುತ್ತಿವೆ. ಇದೀಗ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ.
ಕಸದ ರಾಶಿಯ ಸುತ್ತ ಹಗಲಿರುಳು ವೈಜ್ಞಾನಿಕ ವಿಧಾನದಿಂದ...
ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ, ಇದೀಗ ಚಳಿಯ ಬರಗಾಲ ಎದುರಾಗಿದೆ.
ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿ ರೈತರು ಬೇಗ ಬಿತ್ತನೆ ಮಾಡಿದ್ದು, ಶೇ.75 ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಲಾಗಿದೆ....
ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (07339/07340) ರೈಲನ್ನು ನ.30ರಿಂದ...
ಸಂವಿಧಾನ ಇರದಿದ್ದರೆ ನಾನಿಲ್ಲಿ ನಿಂತು ಮಾತನಾಡಲೂ ಸಾಧ್ಯವಾಗುತ್ತಿರಲಿಲ್ಲ. ಸಂಪೂರ್ಣ ಮೀಸಲಾತಿಯಲ್ಲಿಯೇ ನಾನು ಬಂದಿದ್ದು, ಮೀಸಲಾತಿ ಇಲ್ಲದಿದ್ದರೆ ನಾನು ಯಾರದ್ದೋ ಮನೆಯಲ್ಲಿ ಜೀತ ಮಾಡಿಕೊಂಡು ಇರುತ್ತಿದ್ದೆ. ಆಗ ಮರಿಯಪ್ಪ ಅಂತಿರಲಿಲ್ಲ, ಮರಿಯಾ ಅಂದು ಬಿಡುತ್ತಿದ್ದರು....
ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್ ಎಡವಟ್ಟಿನಿಂದಲೋ ಅಥವಾ...