"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ,ವಿದವಾ ವೇತನ, ಅಂಗವಿಕಲ ಯೋಜನೆಯಲ್ಲಿ ಅಡಿಯಲ್ಲಿ ಅಧಿಕಾರಿಗಳ ಅವಾಂತರ ಮತ್ತು ಭ್ರಷ್ಟಾಚಾರ ನಡೆಯುತ್ತಿದ್ದು ಕೂಡಲೇ ಕ್ರಮ ತೆಗೆದುಕೊಳ್ಳಬೇಕು" ಎಂದು...
"ಪತ್ರಿಕಾ ವರದಿಗೆ ಉತ್ತಮ ಓದು, ಬರವಣಿಗೆಯ ಕೌಶಲ್ಯ, ಮತ್ತು ಸರಳ ಭಾಷೆಯಲ್ಲಿ ಬಳಸುವ ಕಲೆ ರೂಡಿಸಿಕೊಳ್ಳಬೇಕು" ಎಂದು ಜಿಲ್ಲಾ ಮಟ್ಟದ ಪತ್ರಿಕಾ ಬರವಣಿಗೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಶರಣಪ್ಪ ಸಂಗನಾಳ ಹೇಳಿದರು.
ಗದಗ ಪಟ್ಟಣದ...
ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33...
ಅನರ್ಹ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ಆರೋಪದಲ್ಲಿ ಗದಗ ಉಪ ತಹಸೀಲ್ದಾರ್ ಡಿ ಟಿ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ.
ಗದಗ ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ...
ಕ್ರಾಂತಿಯ ಕಿಡಿಯಾಗಿ, ಇಡೀ ಭಾರತ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋರಾಟದ ಆದರ್ಶ ವ್ಯಕ್ತಿಯಾಗಿ ಭಗತ್ ಸಿಂಗ್ ಸ್ಪೂರ್ತಿಯಾಗುತ್ತಾರೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಜಿಸಿದರು. ಇಂದಿನ ಯುವ ಪೀಳಿಗೆ ಭಗತ್ ಸಿಂಗ್ ಅವರ ಆದರ್ಶಗಳನ್ನು...
"ಭಗತ್ ಸಿಂಗ್ ಒಬ್ಬ ವ್ಯಕ್ತಿ ಅಷ್ಟೇ ಅಲ್ಲ, ಚಿಂತನೆ, ಕ್ರಾಂತಿ. ಅನ್ಯಾಯ ಅಸಮಾಧಾನ ಹಾಗೂ ಬ್ರಿಟಿಷರ ವಿರುದ್ದ ಹೋರಾಟ ಮಾಡಿ 23ನೇ ವಯಸ್ಸಿಗೆ ಪ್ರಾಣ ತ್ಯಾಗ ಮಾಡಿದನು" ಎಂದು ಟೀಚರ್ ಪತ್ರಿಕೆಯ ಉಪ...
"ಸಂಶೋಧನಾ ಕೌಶಲ್ಯಗಳು ಪ್ರಸ್ತುತ ದಿನಮಾನಗಳಲ್ಲಿ ಉದ್ಯೋಗವನ್ನು ಸೃಜಿಸಬಲ್ಲವು"ಎಂದು ಸಂಪನ್ಮೂಲ ವ್ಯಕ್ತಿಯಾಗಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ದೇವರಾಯ ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರು ಡಾ.ಪಿ.ಎಸ್. ಶಶಿಧರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಗದಗ ಪಟ್ಟಣದ ಕೆ.ಎಲ್.ಇ....
"ನಮ್ಮ ಸಮಾಜದ ಹಿರಿಯರು, ರಾಷ್ಟ್ರೀಯ ಕಾರ್ಮಿಕ ನಾಯಕರು ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಮಾನ್ಯ ಎಫ್ ಎಚ್ ಜಕ್ಕಪ್ಪನವರ ಅವರಿಗೆ ಜಿಲ್ಲಾ ಛಲವಾದಿ ಮಹಾಸಭಾದಿಂದ ಅಭಿನಂದನಾ ಸಮಾರಂಭ ಏರ್ಫಡಿಸಲಾಗಿದ್ದು, ಇದೇ 28ಕ್ಕೆ ಪೂರ್ವಭಾವಿ...
"ರಾಜ್ಯದಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸ ಕ್ರಮವನ್ನು ಖಂಡಿಸುತ್ತೇವೆ. ಕೂಡಲೇ ಬಿಡುಗಡೆ ಮಾಡಬೇಕು" ಎಂದು ಕರವೇ ಜಿಲ್ಲಾಧ್ಯಕ್ಷ ಹಣಮಂತ ಅಬ್ಬಿಗೇರಿ ಆಗ್ರಹಿಸಿದರು.
ಗದಗ...
ದಿನಾಂಕವು ೨೪.೯/೨೦೨೫ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಗದಗ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಅಂಗವಾಗಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಎ.ಎಸ್.ಎಸ್. ಮಹಾವಿದ್ಯಾಲದ ಶ್ರೀ...
2023-2024 ಸಾಲಿನ ಅತ್ಯುತ್ತಮ ಎನ್.ಎಸ್.ಎಸ್ ಘಟಕ ಮತ್ತು ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಆಗಿ ಸೇವೆ ಸಲ್ಲಿಸಿದ್ದಕ್ಕೆ ಡಾ. ಮಹಾದೇವ ವಡೇಕಾರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯವು ಡಾಕ್ಟರ್ ಡಿ ಸಿ ಪಾವಟೆ ಪ್ರಶಸ್ತಿ...
ಕೇವಲ ಗಮ್ಯ ಸ್ಥಾನವಷ್ಟೇ ಪ್ರಮುಖವಲ್ಲ; ಸಾಗುವ ದಾರಿಯೂ ಬಹಳ ಮುಖ್ಯ ಎನ್ನುವ ಮಾತಿದೆ. ಸರಕಾರ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ದೃಷ್ಟಿಯಿಂದ ಲಕ್ಷ ಲಕ್ಷ ಖರ್ಚು ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತದೆ....