ಗದಗ

ಗದಗ | ಡೆಂಘೀ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.ಜಿಲ್ಲಾಡಳಿತ...

ಗದಗ | ಜಿಲ್ಲೆಯ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತವಾಗಿಸಲು ಪಣ: ಸಚಿವ ಎಚ್ ಕೆ ಪಾಟೀಲ್

ಗದಗ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತವಾಗಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಕಾನೂನು ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದ್ದಾರೆ.ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ...

ಗದಗ | ಮೂಲಭೂತ ಸೌಕರ್ಯಗಳಿಲ್ಲದೆ ಸೊರಗುತ್ತಿವೆ ಅಂಗನವಾಡಿಗಳು; ಮುಕ್ತಿ ಯಾವಾಗ?

ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ ಈ ದಿನ.ಕಾಮ್ ಪ್ರಕಟಿಸುತ್ತಿರುವ ಸರಣಿ ವರದಿಯ ಭಾಗ-3ಗದಗ ಜಿಲ್ಲೆಯ ರೋಣ ತಾಲೂಕಿನ ಅಂಗನವಾಡಿಗಳ ಸ್ಥಿತಿ ಹೇಗಿದೆ ಎಂದು ಈ ದಿನ. ಕಾಮ್ "ರಿಯಾಲಿಟಿ ಚೆಕ್ ಮಾಡಿತು. ಸದ್ಯ...

ಗದಗ | ಬದಲಾದ ಸಂಗ್ರಹಿಸಿಟ್ಟ ಕೆಂಪು ಮೆಣಸಿನಕಾಯಿ ಬಣ್ಣ: ಬೆಲೆ ಕುಸಿತದ ಆತಂಕದಲ್ಲಿ ರೈತರು

ಉತ್ತರ ಕರ್ನಾಟಕದ  ರೈತರು ಒಳ್ಳೆಯ ಬೆಲೆ ಬರುತ್ತದೆ ಎಂದು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೆಣಸಿನಕಾಯಿ ಈಗ ಕಂದು ಬಣ್ಣಕ್ಕೆ ತಿರುಗುತ್ತಿವೆ. ಇದರಿಂದ ರೈತರು ಮನೆಯಲ್ಲೂ ಇಟ್ಟುಕೊಳ್ಳಲಾಗದೆ, ಮಾರಾಟ ಮಾಡಲೂ ಆಗದೆ ಪರಿತಪಿಸುವಂತಾಗಿದೆ.ಕಳೆದ ಬಾರಿ ಮೆಣಸಿನಕಾಯಿ...

ಗದಗ | ವಸತಿ ಯೋಜನೆಯಲ್ಲಿ ಅವ್ಯವಹಾರ; ಅಧಿಕಾರಿಗಳ ಅಮಾನತಿಗೆ ಆಗ್ರಹ

ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಗದಗ ಜಿಲ್ಲಾಧಿಕಾರಿ ಕಚೇರಿ...

ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ಮಸೀದಿ ಉದ್ಘಾಟನೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನದಾಫ್ ಬಡಾವಣೆಯಲ್ಲಿ ಮಸೀದಿ ನಿರ್ಮಾಣವಾಗಿದ್ದು, ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ ಜಿ ಪಾಟೀಲ್‌ ಅವರು ಸಂವಿಧಾನದ ಪೀಠಿಕೆ ಓದುವ ಮೂಲಕ‌ ಮಸೀದಿ-ಏ-ಉಮರ್ ಕಟ್ಟಡವನ್ನು ಉದ್ಘಾಟಿಸಿದರು.ಉದ್ಘಾಟನೆ ಬಳಿಕ ಮಾತನಾಡಿದ...

ಗದಗದಲ್ಲಿ ಡೆಂಘೀ ಜ್ವರಕ್ಕೆ ಶಿರುಂಜ ಗ್ರಾಮದ ಬಾಲಕ ಮೊದಲ ಬಲಿ

ಶಿರುಂಜ ಗ್ರಾಮದ 5 ವರ್ಷದ ಬಾಲಕ ಡೆಂಘೀ ಜ್ವರದಿಂದ ಮೃತಪಟ್ಟಿದ್ದು, ಗದಗದಲ್ಲಿ ಡೆಂಘೀಗೆ ಮೊದಲ ಬಲಿಯಾಗಿದ್ದಾನೆ.ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ(5)ಯನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ...

ಗದಗ | ರೋಸ್ಟರ್ ನಿಯಮದಂತೆ ಹೊರಗುತ್ತಿಗೆ ನೇಮಕಾತಿ ಮಾಡುವಂತೆ ದಸಂಸ ಒತ್ತಾಯ

ರೋಸ್ಟರ್ ನಿಯಮಗಳ ಅನುಸಾರವಾಗಿ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕೆಂದು ಸರಕಾರ ಸುತ್ತೋಲೆ ಹೊರಡಿಸಲು ಬೇಗ ಕ್ರಮಕೈಗೊಳ್ಳಬೇಕು. ಈಗಾಗಲೇ ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ...

ಗದಗ | ನೀಟ್ ರದ್ದು ಸೇರಿ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಎಸ್‌ಎಫ್‌ಐಯಿಂದ ಪ್ರತಿಭಟನೆ

ನೀಟ್ ರದ್ದುಪಡಿಸಬೇಕು, ಹಾಸ್ಟೆಲ್ ಪ್ರಾರಂಭಿಸಿ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗಿರುವ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಜಿಲ್ಲೆಯ ಗಜೇಂದ್ರಗಡದ ಪುರಸಭೆಯಿಂದ ಹೊರಟ ವಿದ್ಯಾರ್ಥಿಗಳ ಮೆರವಣಿಗೆಯು...

ಗದಗ | ಜಿಲ್ಲಾಧಿಕಾರಿ ಎಂ ಎಲ್ ವೈಶಾಲಿ ವರ್ಗಾವಣೆ; ನೂತನ ಡಿಸಿಯಾಗಿ ಗೋವಿಂದ ರೆಡ್ಡಿ

ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ...

ಗದಗ | ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಸಿದ್ಧರಾಮ ಮಹಾಸ್ವಾಮಿ 

ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ, ದಾಸೋಹ ಸಿದ್ಧಾಂತಗಳಡಿ ನವಸಮಾಜ ನಿರ್ಮಾಣವಾಗಬೇಕು ಎಂದು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.ಗದಗ ನಗರದ  ಶ್ರೀ ಜಗದ್ಗುರು...

ಗದಗ | ರಘುನಾಥ ಚ.ಹ., ವಿಲಾಸ್ ನಾಂದೋಡ್ಕರ್‌ಗೆ ‘ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿಯು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ರಾಜ್ಯಮಟ್ಟದ 'ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’ಕ್ಕೆ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ...

ಜನಪ್ರಿಯ