ಭೀಕರ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೆಬಲ್ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.
ಗೋವಾ ರಾಜ್ಯಕ್ಕೆ ಸೇರಿದ ಕದಂಬ ಬಸ್ ಹಾಗೂ ಕಾರಿನ...
ಗದಗ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಉತ್ತಮ ಚಿತ್ರಕಲೆಗಳು ಮೂಡಿಬರಲಿ. ಈ ಚಿತ್ರಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರಗು ನೀಡುವಂತಾಗಲಿ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್...
ಸ್ಕಿಝೋಫ್ರೇನಿಯಾದಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಆರೈಕೆಯ ಜೊತೆಗೆ ಮನೋ ಸಾಮಾಜಿಕ ಬೆಂಬಲ ನೀಡಿದಲ್ಲಿ ಅವರೂ ಸಾಮಾನ್ಯರಂತೆ ಜೀವನ ನಡೆಸಬಹುದು ಹಾಗೂ ಸ್ಕಿಝೋಫ್ರೇನಿಯಾ ಕುರಿತು ಸಮಾಜದಲ್ಲಿರುವ ಮೂಢನಂಬಿಕೆ ಹಾಗೂ ತಾರತಮ್ಯಗಳನ್ನು ಎಲ್ಲರೂ ಒಗ್ಗೂಡಿ ಹೋಗಲಾಡಿಸಬೇಕು...
ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು ಎಂದು ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾದರ ಎಂ ಸಿ ಅವರು ಹೇಳಿದರು.
ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ಅರಣ್ಯ ಇಲಾಖೆಯಿಂದ ಸಾಲು ಮರದ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮತ್ತು ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಇದೇ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲ ರಾಜ್ಯಾದ್ಯಂತ ಪ್ರಾರಂಭವಾಗುತ್ತಿದೆ....
ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅಭಿಪ್ರಾಯಪಟ್ಟರು.
ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಮಾನ್ಯ ಘನತೆವೆತ್ತ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ಸೆ.9...
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದು ಗದಗ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ತಿಳಿಸಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ...
ಈ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ ಎಂದು ಗದಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ...
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಸಂಕಷ್ಟ ಎದುರಾಗಿದೆ. ಮುಂಗಾರು ವಾಣಿಜ್ಯ ಬೆಳೆಯಾದ ಹೆಸರು ಕಾಳು ಬೆಳೆದ ರೈತರ ಪಾಡು ಹೇಳತೀರದಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದೇ ಇಳುವರಿ ಕುಂಠಿತವಾಗಿರುವ ಹೆಸರು ಕಾಳು ಸದ್ಯ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.
ಮೃತ ವಿದ್ಯಾರ್ಥಿನಿ ಚಿತ್ರದುರ್ಗದ...
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಆದರೆ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ದಿನ ನಿತ್ಯ ಸಂಕಷ್ಟ ಎದುರಿಸುತ್ತಿದ್ದರೂ ಅವರ ಗೋಳು ಕೇಳುವವರೇ...