ಗಬ್ಬುನಾತ ಬೀರುವ ಕಸವನ್ನು ಸ್ವಚ್ಛಗೊಳಿಸಿ, ನಗರವನ್ನು ಸುಂದರಗೊಳಿಸುವ ಪೌರಕಾರ್ಮಿಕರು ಕೆಲಸದ ವೇಳೆ ಅವರಿಗೆ ಗೌರವಯುತವಾಗಿ ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಗಳ ಅಗತ್ಯವಿದೆ. ಹಾಗಾಗಿ ಈ ಕ್ಷೇತ್ರದ ಜನಪ್ರತಿನಿಧಿಗಳು, ಅಧಿಕಾರಿಗಳು ಪೌರಕಾರ್ಮಿಕರ ಮೇಲೂ ಗೌರವ,...
ಗದಗ ನಗರದ ಕುಮಾರವ್ಯಾಸ ವ್ಯಾಪಾರ ಮಳಿಗೆ ಸಂಕೀರ್ಣದಲ್ಲಿ ಗುರುವಾರ ಮನೆ ಬಾಗಿಲಿಗೆ ಅಂಚೆ ಸೇವೆ ನೂತನ ಗ್ರಾಹಕರ ಸೇವಾ ಕೇಂದ್ರ ಆರಂಭಸಿ ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಚಾಲನೆ ನೀಡಿದರು.
ಈ ವೇಳೆ...
ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ....
ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯು ರಾಜಾರೋಷವಾಗಿ ನಡೆಯುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭೀಮ ಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷ ಅಣ್ಣಪ್ಪ ಗುತ್ತೆಮ್ಮನವರ ನೇತೃತ್ವದೊಂದಿಗೆ ಲಕ್ಷ್ಮೇಶ್ವರ ತಾಲೂಕು ತಹಶೀಲ್ದಾರರಿಗೆ...
ವಿದ್ಯಾರ್ಥಿಗಳಿಗೆ ಬುದ್ಧರ ಮೂರ್ತಿಯನ್ನು ಹಸ್ತಾಂತರಿಸಿ ಸಿಹಿ ಹಂಚುವ ಮೂಲಕ ಡಾ. ಜಿ ಪರಮೇಶ್ವರ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.
ಗದಗ ಪಟ್ಟಣದ ಗದಗ-ಬೆಟಗೇರಿ ನಗರದ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಉಪಮುಖ್ಯ...
ಉಪ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ಕೆ ಎನ್ ಫಣೀಂದ್ರ ಅವರು ಶುಕ್ರವಾರ ಗದಗ ಪಟ್ಟಣದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಚೇರಿಯಲ್ಲಿನ ರೆಜಿಸ್ಟರ್ಗಳನ್ನು ಪರಿಶೀಲಿಸಿದ ಅವರು ಜಪ್ತಿ...
ಎರಡನೇ ನೂತನ ಸಚಿವ ಸಂಪುಟದಲ್ಲಿ ಎಚ್ ಕೆ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಗೆ ಸಾಮೂಹಿಕವಾಗಿ ತಮ್ಮ...
ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ಆಗಸ್ಟ್ 5ರಿಂದ 7ರವರೆಗೆ ಪ್ರವಾಸ ಕೈಗೊಳ್ಳಲಿದ್ದು, ಆ.5ರ ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 4.45ಕ್ಕೆ...
ದೇಶದ ನಿಜವಾದ ಆಸ್ತಿ ಎಂದರೆ ಈಗಿನ ಯುವಕರು ಮತ್ತು ವಿದ್ಯಾರ್ಥಿಗಳು. ಹಾಗಾಗಿ ಯುವಜನರು ಸ್ವಯಂ ಪ್ರೇರಣೆಯಿಂದ ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ಹಾಗೂ ನಶಾಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಧಾನ ಪರಿಷತ್...
ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಗೃಹ ಇಲಾಖೆಗೆ ಪತ್ರ ಬರೆದು, ಖುದ್ದು ಭೇಟಿ ನೀಡಿ ಮನವಿ ಮಾಡುವುದಾಗಿ ರಾಜ್ಯ...
"ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ನಾನ್ ಯುಜಿಸಿ ಅತಿಥಿ ಉಪನ್ಯಾಸಕರುಗಳಿಗೆ ಶೈಕ್ಷಣಿಕ ಸಂಯೋಜಕ ಹುದ್ದೆಗಳನ್ನು ಸೃಜಿಸುವ ಮುಖಾಂತರ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರುಗಳಿಗೆ...
ಗದಗ ಪಟ್ಟಣದ 20ನೇ ವಾರ್ಡ್ನಲ್ಲಿ ಮಳೆಗಾಗಿ ಸಾಂಪ್ರದಾಯಿಕ ಗುರ್ಜಿ ಪೂಜೆ ನೆರವೇರಿಸಿದ ರೈತ ಮಹಿಳೆಯರು, ಜನಪದ ಗೀತೆಗಳನ್ನು ಹಾಡುತ್ತ ವಾರ್ಡ್ನೊಳಗೆಲ್ಲ ಸಂಚರಿಸಿ ಪ್ರದರ್ಶನ ಮಾಡಿದರು.
"ಮಳೆಯಾದರೆ ರೈತರಿಗೆ, ದನ ಕರುಗಳಿಗೆ, ಜಾನುವಾರುಗಳಿಗೆ ಅನುಕೂಲವಾಗಲಿದೆ....