ಗದಗ

ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ ಕಾಮಗಾರಿ ಮಾಡದೆ ಇರುವ ಕಾರಣ ರಸ್ತೆ ತುಂಬಾ ಹದಗೆಟ್ಟು ಹೋಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು. ಜಯ...

ಗದಗ | ಡೊನೇಷನ್ ಹಾವಳಿ ತಡೆಗಟ್ಟುವಂತೆ ಡಿವಿಪಿ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಗದಗದಲ್ಲಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. ಪ್ರತಿಭಟನೆಯಲ್ಲಿ ಮಾತನಾಡಿದ...

ಗದಗ | ಸಿಡಿಲು ಬಡಿದು ಎರಡು ಎತ್ತುಗಳು ಸಾವು

ಸಿಡಿಲು ಬಡಿದು ಹೊಲದಲ್ಲಿ ಕಟ್ಟಿದ ಎರಡು ಎತ್ತುಗಳು ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕಾಲಿಕ ಮಳೆ ಸುರಿಯುತ್ತಿದ್ದು, ಗುಡುಗು-ಸಿಡಿಲು ಕೂಡ ಹೆಚ್ಚಾಗಿದೆ. ಉಂಡೇನಹಳ್ಳಿ ಗ್ರಾಮದ ಹನಮಂತಪ್ಪ ಲಮಾಣಿ...

ಗದಗ | ಪ್ರಜ್ವಲ್ ಪ್ರಕರಣ ಕ್ರಮಕ್ಕೆ ಕೇಂದ್ರ ಸರ್ಕಾರ ಮಂದಾಗಲಿ: ಸಂಜಯ್‌ ದೊಡ್ಡಮನಿ

ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ನೀಡಿದೆ. ಆದರೂ ಕೂಡಾ ಕೇಂದ್ರ ಬಿಜೆಪಿ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಗದಗ್ ಜಿಲ್ಲಾ...

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನ

ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...

ಹಾವೇರಿ | ಮತಯಂತ್ರಗಳ ಸ್ಟ್ರಾಂಗ್‍ರೂಮ್‍ಗೆ ಬಿಗಿ-ಭದ್ರತೆ

ಹಾವೇರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, 18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯ ಹಾವೇರಿ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನವಾಗಿದೆ. ಮತಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ...

ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಏ.22ರಂದು ಗದಗ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ನಗರದ ಹಳೇ ಡಿ.ಸಿ ಆಫೀಸ್‌...

ಗದಗ | ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ

ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರ ತಂಡ, ಸುಪಾರಿ ಕೊಟ್ಟಿದ್ದ ಮಗ ಸೇರಿದಂತೆ ಒಟ್ಟು...

ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ...

ಗದಗ | ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗದ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X