ಗದಗ ಜಿಲ್ಲೆಯ ರೋಣ ತಾಲೂಕಿನ ಸಮೀಪದ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡಿನ ಜನತಾ ಪ್ಲಾಟ್ ನಿವಾಸಿಗಳು ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿಗೆ...
ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು ಬ್ಯಾಂಕ್ ಆರಂಭ ಪ್ರತೀ ಕೆ.ಜಿ ಮೇವಿಗೆ ೨ ರೂ ಅಂತೆ ರೈತರ ಜಾನುವಾರುಗಳಿಗೆ ವಿತರಣೆ- ತಹಶೀಲ್ದಾರ ಹೇಳಿಕೆ
ಬರಗಾಲದಿಂದಾಗಿ ಜಾನುವಾರುಗಳಿಗೆ ಎದುರಾಗಿರುವ...
ದಿಂಗಾಲೇಶ್ವರ ಸ್ವಾಮೀಜಿ ಒಬ್ಬ ತಂತ್ರಗಾರ ರಾಜಕಾರಣಿಗೆ ಸಮನಾದವರು. ತಂತ್ರ–ಕುತಂತ್ರ ಮಾಡುವುದರಲ್ಲಿ ಎತ್ತಿದ ಕೈ. ಬ್ಲಾಕ್‌ಮೇಲ್ ಮಾಡುವುದರಲ್ಲೂ ನಿಸ್ಸೀಮ. ಹಾಗಾಗಿ, ಅವರು ಮಠ ತ್ಯಜಿಸಿ, ತಮ್ಮ ವ್ಯಕ್ತಿತ್ವಕ್ಕೆ ಅನುಗುಣವಾಗಿ ಯಾವುದಾದರೂ ರಾಜಕೀಯ ಪಕ್ಷ ಸೇರಿಕೊಳ್ಳಬೇಕು....
ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನ. ದೇವನೂರು ಅವರು ಹೇಳಿದ ಮಾತು "ಅಂಬೇಡ್ಕರ್ ಅವರ ರಥ ಚಲಿಸುತ್ತಿದೆ" ಎಂಬ ಮಾತು. ಅಂಬೇಡ್ಕರ್ ಮನಸ್ಸುಗಳಿಗೆ ಯಶಸ್ಸು ಸಿಕ್ಕಿದೆ ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು.
ಗದಗ...
ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು...
ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ ಮಠದಿಂದ ಹೊರ ನಡೆಯುವಂತೆ ಆಗ್ರಹಿಸಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಲಾಗುವುದು ಎಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಮಠದ ಭಕ್ತರು ಎಚ್ಚರಿಕೆ...
ಕೂಲಿ-ಕಾರ್ಮಿಕರು ಗುಳೆ ಹೋಗುವುದನ್ನ ತಡೆಗಟ್ಟಲು ತಂದ 'ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ' ಅಡಿಯಲ್ಲಿ ಗದಗಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ಕೆಲಸ ಆರಂಭಿಸಲಾಗಿದೆ.
ಬರಗಾಲ ಪೀಡಿತ ಪ್ರದೇಶದಿಂದ ಮತ್ತು ಹಳ್ಳಿಗಳಿಂದ ಬಡವರು, ರೈತರು,...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ್-ಎಪ್ರಿಲ್-2024ರ ಮಾಹೆಯಲ್ಲಿ ನಡೆಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15ರಿಂದ ಏಪ್ರಿಲ್ 29ರವರೆಗೆ ಗದಗ ಜಿಲ್ಲೆಯ 6 ಮೌಲ್ಯಮಾಪನ...
ಏಪ್ರಿಲ್ 18 ಮತ್ತು 19 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಸುಲಲಿತವಾಗಿ ನಡೆಸುವಂತೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಸೂಚಿಸಿದ್ದಾರೆ.
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್...
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಗದಗ ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಗದಗನಗರದಲ್ಲಿ ವಿಕಲಚೇತನರು ಬೈಕ್ ರ್‍ಯಾಲಿ ನಡೆಸಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ...