ಗದಗ

ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಲೋಕಸಭಾ ಚುನಾವಣೆ | ವಿಶೇಷ ಮತಗಟ್ಟೆಗಳಲ್ಲಿ ವಿಶಿಷ್ಟ ಚಿತ್ರ ಬಿಡಿಸಿ: ಸಿಇಒ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ವಿಶೇಷ ಮತಗಟ್ಟೆಗಳಲ್ಲಿ ವಿಶಿಷ್ಟ ಚಿತ್ರ ಬಿಡಿಸಿ ಇದೇ ಏಪ್ರಿಲ್ ಮಾಸದ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್...

ಗದಗ | ವಂದೇ ಭಾರತ್‌ ರೈಲು ಆರಂಭ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಮನವಿ

ರೈಲು ನಿಲ್ದಾಣಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು, ಹೊಸ ರೈಲುಗಳ ಪ್ರಾರಂಭ, ರೈಲುಗಳ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೈರುತ್ಯ ರೈಲ್ವೆ ಜನರಲ್‌ ಮ್ಯಾನೇಜರ್‌ ಅರವಿಂದ ಶ್ರೀವಾಸ್ತವ್‌ ಅವರಿಗೆ ಬೆಟಗೇರಿ ರೈಲ್ವೆ ಹೋರಾಟ...

ಗದಗ | ಜ್ಯೋತಿ ಮಿರ್ಧಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೈಭೀಮ್‌ ಸೇನೆ ಪ್ರತಿಭಟನೆ

ದೇಶದ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವ ರಾಜಸ್ತಾನದ ನಾಗೋರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಜೈಭೀಮ್‌ ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ...

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಗದಗ | ಪೊಲೀಸ್ ಧ್ವಜ ದಿನಾಚರಣೆ; ನಿವೃತ್ತರ ಸೇವಾ ಸಂಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭ

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಪೊಲೀಸ ವರಿಷ್ಠಾಧಿಕಾರಿ ಟಿ. ಫೈಜುದ್ದೀನ್ ತಿಳಿಸಿದರು. ಗದಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ (ಏ.2) ಜಿಲ್ಲಾ ಸಶಸ್ತ್ರ ಪೊಲೀಸ್...

ಗದಗ | ಕಡ್ಡಾಯ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು

ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸಿಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಶೇ.100ರಷ್ಟು ಕಡ್ಡಾಯ ಮತ ದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಪು.ಬಡ್ನಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವರಾಜ...

ಗದಗ | ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸಿ: ಕುಮಾರ ಪೂಜಾರ

ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು ಎಂದು ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಹೇಳಿದರು. ಗದಗ ಜಿಲ್ಲೆಯ...

ಗದಗ | ಅರ್ಹರೆಲ್ಲರೂ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು; ಜಿಲ್ಲಾಧಿಕಾರಿ ಸೂಚನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7ರಂದು ಮತದಾನ ಜರುಗಲಿದ್ದು, ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಗದಗ | ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಚ್.ಕೆ.ಪಾಟೀಲ್ ವಾಗ್ಧಾಳಿ

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಷ್ಟೇ ತೊಡಗಿಸಿಕೊಂಡಿಲ್ಲ. ಚುನಾವಣಾ ಬಾಂಡ್‌ ವಿಚಾರದಲ್ಲಿ ಹಲವರನ್ನು ಶೋಷಣೆ ಮಾಡಿ ಅವರಿಂದ ಹಣ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಇದು ಅತ್ಯಂತ ದೊಡ್ಡ ಹಗರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ....

ಗದಗ | ಸರ್ಕಾರಿ ಜಾಗ ಒತ್ತುವರಿ ಪ್ರಶ್ನಿಸಿದ್ದಕ್ಕೆ ಜಾತಿ ನಿಂದನೆ

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಬಸವರಾಜ ಮುಳ್ಳಾಳ ಮತ್ತು ನಾಗಮ್ಮ ಹಾಲಿನವರ ಅವರ ಮೇಲೆ ನಡೆದ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವುದನ್ನು ಖಂಡಿಸಿ ಸಾಮಾಜಿಕ ಕಾರ್ಯಕರ್ತ ರಮೇಶ ಕೋಳೂರು ಗದಗ...

ಗದಗ | ತಂಬಾಕು ನಿಯಂತ್ರಣ ತನಿಖಾ ದಳ ದಾಳಿ; ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ

ಗದಗ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕೋಟ್ಟಾ ಕಾಯ್ದೆ ಉಲ್ಲಂಘನೆ ಹಿನ್ನೆಲೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿದೆ. ಗದಗ  ಜಿಲ್ಲಾ ಸಮೀಕ್ಷಣಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X