ಗದಗ

ಗದಗ  | ಚಾಲಕರ ಹುದ್ದೆಗೆ ಖಾಸಗಿ ಜಾಹೀರಾತಿನಲ್ಲಿ ಅರ್ಜಿ ಅಹ್ವಾನ; ಖಾಸಗೀಕರಣವಾಗಲಿದೆಯೇ ವಾಯವ್ಯ ಕರ್ನಾಟಕ ಸಾರಿಗೆ?

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಏಜೆನ್ಸಿ ಜಾಹೀರಾತಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆ ಕರ್ನಾಟಕ...

ಗದಗ | ಕಪ್ಪತಗುಡ್ಡದ ಜೀವ ವೈವಿಧ್ಯತೆ ಕಾಪಾಡಬೇಕಿದೆ: ಸಂಸದ ಬೊಮ್ಮಾಯಿ

ಗದಗ ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು...

ಗದಗ | ನ್ಯಾಯಾಂಗದ ಮೂಲಕ ಪಂಚಮಸಾಲಿ ಮೀಸಲಾತಿ ಹೋರಾಟ: ಮೃತ್ಯುಂಜಯ ಸ್ವಾಮೀಜಿ

“ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಎಲ್ಲ ಸಚಿವರು, ಶಾಸಕರು ಮಾತನಾಡುತ್ತಿದ್ದರು. ಸಿಎಂ ಸಿದ್ದರಾಮಯ್ಯ ಅವರ ಎದುರು ಪಂಚಮಸಾಲಿ ಸಮಾಜದ ಸಚಿವರು, ಶಾಸಕರು ಮಾತನಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ...

ಗದಗ | ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

‘ನನ್ನ ಜೀವನವೇ ನನ್ನ ಸಂದೇಶ’ ಎಂದು ಜಗತ್ತಿಗೆ ತಿಳಿಸಿದ ಮಹಾತ್ಮ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಗದಗ ಬೆಟಗೇರಿ ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗದಗ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಸ್ವಚ್ಛತಾ...

ಗದಗ | ಗಾಂಧಿ ಜಯಂತಿ; ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ

ಗಾಂಧಿ ಜಯಂತಿ ಅಂಗವಾಗಿ ಗದಗ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವೀಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಹುಮಾನ ವಿತರಿಸಲಾಯಿತು. ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ...

ಗದಗ | ಅನಾಥ ವಯೋವೃದ್ಧ ಸಾವು: ಅಂತಿಮ ಸಂಸ್ಕಾರ ನಡೆಸಿದ ಯುವಕರು

ವಯೋವೃದ್ಧ ಸಾವಿಗೆ ಯುವಕರು ಸೇರಿ ಅಂತ್ಯಕ್ರಿಯೆ ನೆರೆವೇರಿಸಿದ್ದು, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳ ಸಂಸ್ಥೆಯ ವೈಭವ ನಿರ್ಗತಿಕರ ಆಶ್ರಮದಲ್ಲಿ ನಿರ್ಗತಿಕ ವಯೋವೃದ್ಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂಸ್ಥೆಯ ಸಿಬ್ಬಂದಿ ವರ್ಗದ...

ಗದಗ | ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು; ವಾರಸುದಾರರ ಪತ್ತೆಗೆ ರೈಲ್ವೆ ಪೊಲೀಸರಿಂದ ಪ್ರಕಟಣೆ

ಕೊಪ್ಪಳ ರೈಲ್ವೆ ನಿಲ್ದಾಣದ ರೈಲ್ವೆ ಯಾರ್ಡ್‌ನ ರೈಲ್ವೆ ಕಿ.ಮಿ ನಂ-115/000ರಲ್ಲಿ ಅಕ್ಟೋಬರ್ 02‌ರಂದು ಸುಮಾರು 35-40 ವರ್ಷದ ಅಪರಿಚಿತ ಪುರುಷನ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಈ ಸಂಬಂಧವಾಗಿ ಗದಗ ರೈಲ್ವೆ ಪೊಲೀಸ್ ಠಾಣೆ‌...

ಗದಗ | ಸಾಮರಸ್ಯ, ಭಾವೈಕ್ಯತೆ, ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ ಎಸ್‌ಎಫ್ಐ 5ನೇ ಜಿಲ್ಲಾ ಸಮ್ಮೇಳನ

ಗದಗ ಪಟ್ಟಣದ ಎಸ್‌ಎಫ್ಐ ಕಚೇರಿಯಲ್ಲಿ ಸಾರ್ವತ್ರಿಕ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ, ಜಿಲ್ಲೆಯ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ಸಾಮರಸ್ಯ, ಭಾವೈಕ್ಯತೆ ಮತ್ತು ಬಹುತ್ವ ಪರಂಪರೆಯ ಸಂರಕ್ಷಣೆಗಾಗಿ 5ನೇ ಗದಗ...

ಗದಗ | ಸೆ. 22ರಂದು ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ

ಸೆಪ್ಟೆಂಬರ್ 22 ರವಿವಾರದಂದು ಮಧ್ಯಾಹ್ನ 3:30 ಗಂಟೆಗೆ ಗದಗ ಜಿಲ್ಲಾ ಲಿಂಗಾಯತ ಸಮಾವೇಶ ಶ್ರೀ ಜಗದ್ಗುರು ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಮಹಾಸಭಾ ಮುಖಂಡ, ಶರಣತತ್ವ ಚಿಂತಕ ಅಶೋಕ ಬರಗುಂಡಿ...

ಗದಗ | ‘ಜಿಮ್ಸ್’ನಿಂದ ಬಡವರ ದರೋಡೆ : ಆಸ್ಪತ್ರೆಯ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಜಿಮ್ಸ್‌)ಯಲ್ಲಿ ಇಲ್ಲಿಯವರೆಗೂ ಉಚಿತ ಹಾಗೂ ಕಡಿಮೆ ದರಗಳಲ್ಲಿ ಚಿಕಿತ್ಸೆ ಸಿಗುತ್ತಿತ್ತು. ಸೆಪ್ಟಂಬರ್ 1ರಿಂದ ಒಮ್ಮಿಂದೊಮ್ಮೆಲೆ ಎಲ್ಲ ಚಿಕಿತ್ಸಾ ದರಗಳು ಮೂರು ಪಟ್ಟು ಹೆಚ್ಚಾಗಿವೆ. ಬಡವರನ್ನು ದರೋಡೆ ಮಾಡಲು ಆಸ್ಪತ್ರೆ...

ಗದಗ | ಸೌಲಭ್ಯಗಳಿಲ್ಲದೆ ಬದುಕುತ್ತಿರುವ ಅಲೆಮಾರಿ ಸಮುದಾಯ: ಇನ್ನೂ ಈಡೇರದ ಜನಪ್ರತಿನಿಧಿಗಳ ಭರವಸೆ

"ಎಲೆಕ್ಷನ್ ಇದ್ದಾಗ್ ಬಂದ್ರು, ಮನಿ ಜಾಗ ಕೊಡ್ತಿವಿ ಅಂದ್ರು, ಎಲೆಕ್ಷನ್ ಮುಗಿದ್ಮೇಲೆ ಸತ್ತೀವಿ ಬದುಕಿವಿ ತಿರುಗಿ ನೋಡಿಲ್ಲ. ಮೊದ್ಲ ಶೆಟ್ರ್ ಜಾಗದಗ್ ಇದ್ವಿ, ಅಲ್ಲಿಂದ ಎಪಿಎಂಸಿ ಬಂದ್ ಗುಡಿಸ್ಲಾ ಹಾಕೊಂಡು ಹತ್ತು ವರ್ಷ...

ಗದಗ | ಮೌಢ್ಯತೆ ಆಚರಿಸುವ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ: ಡಾ. ಜಯದೇವಿ ಗಾಯಕವಾಡ

ಯಾವ ದೇಶದಲ್ಲಿ ಮೌಢ್ಯ ಸಂಪ್ರದಾಯಗಳ ಆಚರಣೆ ಇರುತ್ತವೆಯೋ, ಅಂತಹ ದೇಶಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ. ಜಯದೇವಿ ಗಾಯಕವಾಡ ಹೇಳಿದರು. ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50