ಗದಗ

ಗದಗ | ಮತದಾನ ನಮ್ಮ ಹಕ್ಕು; ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು: ಶ್ರೀಶೈಲ ತಳವಾರ

ಮೇ 8ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗದಗ ಜಿಲ್ಲಾ ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿಗಳು ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು. ನರಗುಂದ ನಗರದಲ್ಲಿ ಗದಗ...

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು ಮನರೇಗಾ ಕಾಯಕ ಬಂಧುಗಳ ಸಹಕಾರ ಬಹಳ ಮುಖ್ಯ. ಪ್ರತಿ ಮನೆಗೆ ಹೋಗಿ ಮನರೇಗಾ ಅಡಿಯಲ್ಲಿ ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ...

ಗದಗ | ಅಧಿಕಾರಿಗಳ ಸಂಧಾನ; ಮತದಾನ ಬಹಿಷ್ಕಾರ ಹಿಂಪಡೆದ ತಿಮ್ಮಾಪುರ ಗ್ರಾಮಸ್ಥರು

ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು  ಮನವೊಲಿಸುವಲ್ಲಿ ಅಧಿಕಾರಿಗಳು ಸಫಲರಾಗಿದ್ದಾರೆ. ಗದಗ ಹಾಗೂ ರೋಣ ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು...

ಗದಗ | ಬರ ನಿರ್ವಹಣೆ: ಗಂಭೀರತೆ ಅರಿತು ಸಮರ್ಥವಾಗಿ ನಿಭಾಯಿಸಲು ಡಿಸಿ ಸೂಚನೆ

ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬರನಿರ್ವಹಣೆ ಗಂಭೀರತೆಯನ್ನು ಅರಿತು ಸಮರ್ಥವಾಗಿ ನಿಭಾಯಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ...

ಗದಗ | ಚರಂಡಿ ಗಬ್ಬುನಾರುತ್ತಿದ್ದರು ಅಧಿಕಾರಿಗಳ ನಿರ್ಲಕ್ಷ್ಯ; ಗ್ರಾಮಸ್ಥರ ಆಕ್ರೋಶ

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಚಗೊಳಿಸದ ಕಾರಣ ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಭಾರಿ ಹೂಳು ತುಂಬಿಕೊಂಡಿದ್ದು, ಸೂಕ್ತವಾದ...

ಗದಗ | ಚುನಾವಣೆ ಮತ ಬಹಿಷ್ಕಾರ; ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಚುನಾವಣೆ ಮತದಾನ ಬಹಿಷ್ಕಾರ ಹಾಕಿದ್ದು, ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲವಾಗಿದೆ. ಹದಿನೆಂಟು ಜನ ಹುತಾತ್ಮರ ನೆಲವಾದ ಕೋಗನೂರಿಗೆ ಶಿರಹಟ್ಟಿ...

ಗದಗ | ಪರೀಕ್ಷಾರ್ಥಿಗಳಿಗೆ ಗುಲಾಬಿ ನೀಡಿ ಪ್ರೋತ್ಸಾಹ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್‌ 25ರಿಂದ ಜಿಲ್ಲಾದ್ಯಂತ ಆರಂಭವಾಗಿದ್ದು, ಗದಗ ನಗರದ ಸಿಡಿಒ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ...

ಗದಗ | ಜೂನ್‌ ಅಂತ್ಯದವರೆಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಕೆಲಸ; ಪಿಡಿಒ ಈಶ್ವರಗೌಡ ಪಾಟೀಲ

ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

ಗದಗ | ಮತದಾನ ಸಂಭ್ರಮವಾದಾಗ ಮಾತ್ರ ದೇಶ ಬದಲಾಗುತ್ತದೆ: ಮಾಣಿಕರಾವ್ ಪಾಟೀಲ್

ಚುನಾವಣೆಯನ್ನು ಎಲ್ಲರೂ ಹಬ್ಬದಂತೆ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ವಿನೂತನವಾಗಿ ಸ್ವೀಪ್‌ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕುರ್ತಕೋಟಿ ಗ್ರಾಮದ ಸಾರ್ವಜನಿಕರಿಗೆ ಗ್ರಾಮದಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು...

ಗದಗ | ಸಾರ್ವಜನಿಕರು ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ 

ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸಿ-ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು...

ಗದಗ | ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

ಮಾರ್ಚ್‌ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು...

ಗದಗ | ರಾಮಕೃಷ್ಣ ದೊಡ್ಡಮನಿಗೆ ಕಾಂಗ್ರೆಸ್‌ನಲ್ಲಿ ನೆಲೆ ಕೊಡಬಾರದು: ಡಿಎಸ್‌ಎಸ್‌

ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್‌ಎಸ್‌ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್‌ಎಸ್ ಸಂಚಾಲಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X