ಗದಗ

ಗದಗ | ₹5 ಕೋಟಿ ವೆಚ್ಚದಲ್ಲಿ 13 ಸ್ಮಾರಕಗಳ ರಕ್ಷಣೆ; ಕಾಮಗಾರಿಗೆ ಶಿಲಾನ್ಯಾಸ

13 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆ ಮಾಡಲು ₹5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ನಡೆದಿದ್ದು, ಜಗತ್ತಿನ ಸಾಂಸ್ಕೃತಿಕ ಸಂಪತ್ತಿಗೆ ಲಕ್ಕುಂಡಿ ಸೇರಿಸಲು ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಗದಗ ಜಿಲ್ಲಾ...

ಗದಗ | ಗೋವಿಂದ ಪೈ ಜಯಂತಿ ಸರ್ಕಾರದಿಂದ ಆಚರಿಸಲು ಮನೋಹರ್ ಮೆರವಾಡೆ ಒತ್ತಾಯ

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಗೋವಿಂದ ಪೈ ಕೊಡುಗೆ ಅಪಾರವಾಗಿದೆ. ಅವರ ಜಯಂತಿಯನ್ನು ಸರ್ಕಾರದ ಪರವಾಗಿ ಆಚರಿಸಬೇಕು ಎಂದು ಕಬ್ಬಿಗರ ಕೂಟದ ಅಧ್ಯಕ್ಷ ಮತ್ತು ನ್ಯಾಯವಾದಿ ಮನೋಹರ್ ಮೆರವಾಡೆ ಒತ್ತಾಯಿಸಿದರು. ಗದಗ ನಗರದ ಕಬ್ಬಿಗರ ಕೂಟ...

ಗದಗ | ವಂಚನೆ ಮಾಡಿದ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ : ಸಚಿವ ಎಚ್‌.ಕೆ. ಪಾಟೀಲ್ ಭರವಸೆ

‘ಜನರು ಕೆಲವು ವಂಚಕ ಕಂಪನಿಗಳ ಬಗ್ಗೆ ಜಾಗರೂಕರಾಗಿರಬೇಕು. ಕಂಪನಿಗಳ ಸತ್ಯಾಸತ್ಯತೆ ಪರಾಮರ್ಶಿಸಿ ಹಣ ತೊಡಗಿಸಬೇಕು. ಬಡ್ಸ್ ಕಾಯಿದೆ ಜಾರಿಗೆ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು. ಸಾರ್ವಜನಿಕರಿಗೆ ವಂಚನೆ...

ಗದಗ | ಸರ್ಕಾರ ಜಾತಿಗೊಂದು ನಿಗಮ ಮಾಡಿ, ದಲಿತರ ಅಭಿವೃದ್ಧಿ ಕುಂಠಿತವಾಗಿದೆ: ಹೋರಾಟಗಾರ ಮುತ್ತು ಬಿಳಿಯಲಿ

ಸರ್ಕಾರ ಜಾತಿಗೊಂದು ನಿಗಮ ಮಾಡಿದ್ದು, ದಲಿತರ ಅಭಿವೃದ್ಧಿ ಕುಂಠಿತವಾಗತೊಡಗಿದೆ. ಹಾಗಾಗಿ ಸರ್ಕಾರ ಜಾತಿಗೊಂದು ನಿಗಮ ಮಾಡದೆ, ಈಗ ಇರುವ ನಿಗಮಗಳಿಗೆ ಸರಿಯಾದ ಅನುದಾನ ಬಿಡುಗಡೆ ಮಾಡಿ ದಲಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕೆಂದು ಹೋರಾಟಗಾರ ಮುತ್ತು...

ಗದಗ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು...

ಗದಗ | ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಬಸವರಾಜ್ ಹಿರೇಮನಿ

ಅಕ್ರಮವಾಗಿ ಸಾರಾಯಿ ಮಾರಾಟ ಹಾಗೂ ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣ ಬಂದಾಗ ರಾಜಕೀಯ ಹಾಗೂ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು...

ಗದಗ | ಭಾರೀ ಮಳೆ; ಕೆರೆಯಂತಾದ ಶಾಲಾ ಆವರಣ

ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ. ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು....

ಗದಗ | ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ, ಸಾಮಾಜಿಕ ಅಭಿವೃದ್ಧಿ: ಸಚಿವ ಎಚ್ ಕೆ ಪಾಟೀಲ

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಮೂಲಕ ಬಹುದೊಡ್ಡ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕಾರಣವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್...

ಗದಗ | ಆಳವಾದ ಅಧ್ಯಯನ ನಡೆಸಿ ‘ಹಾವಳಿ’ ಕಾದಂಬರಿ ರಚಿಸಲಾಗಿದೆ: ಪವಣ ಕುಮಾರ್ ಕೆ ಪಿ

'ಹಾವಳಿ' ಕಾದಂಬರಿಯು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಕಾದಂಬರಿಯಾಗಿದೆ. ಆಳವಾದ ಅಧ್ಯಯನ ನಡೆಸಿ 'ಹಾವಳಿ' ಕಾದಂಬರಿಯನ್ನು ಪ್ರೊ ಮಲ್ಲಿಕಾರ್ಜುನ ಹಿರೇಮಠ್ ಅವರು ರಚಿಸಿದ್ದಾರೆ ಎಂದು ಪವಣಕುಮಾರ್ ಕೆ ಪಿ ಹೇಳಿದರು. ಗದಗ ಪಟ್ಟಣದ ಕನ್ನಡ...

ಗದಗ | ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು : ಸಾಹಿತಿ ಬಸವರಾಜ್ ಸೂಳಿಬಾವಿ

ಆಯಾ ಜಿಲ್ಲೆಯ ಚರಿತ್ರೆ ಕಟ್ಟುವ ಕೆಲಸ ಆಗಬೇಕು ಎಂದು ಹಿರಿಯ ಸಾಹಿತಿ ಬಸವರಾಜ್ ಸೂಳಿಬಾವಿ ಅಭಿಪ್ರಾಯಿಸಿದರು. ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಲಿತ ಚಳುವಳಿ 50: ಅವಲೋಕನ ಮತ್ತು ಮುನ್ನೋಟ ಸಮಾವೇಶದ ಪೂರ್ವಭಾವಿಯಾಗಿ ನಡೆಸಲಾದ...

ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

ಕಾರಟಗಿ ಪಿಎಸ್‌ಐ ಪರಶುರಾಮ್ ಅವರ ಸಾವಿನ ಹಿಂದಿರುವ ಶಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಛಲವಾದಿ ಮಹಾಸಭಾದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ‌ಈ ವೇಳೆ...

ಗದಗ | ಬೀದಿದನ ದಾಳಿ; ವೃದ್ಧ ಸಾವು

ಗದಗದ ಬೆಟಗೇರಿಯ ಹೊಸ ಬನಶಂಕರಿ ಗುಡಿ ಹತ್ತಿರ ಬುಧವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಬೀದಿದನ ದಾಳಿ ಮಾಡಿದ್ದು, ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50