ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ...
ಗದಗ ನಗರದ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಹೋಗುವ ಮುಖ್ಯದ್ವಾರದಲ್ಲಿ ರಸ್ತೆಗೆ ಮಾಜಿ ಶಾಸಕ ಸಿ ಎಸ್ ಮುತ್ತಿನಪೆಂಡಿಮಠ ಹೆಸರನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ ಕೆ ಪಾಟಿಲ್ ನಾಮಕರಣ ಮಾಡಿದರು.
"ಅತ್ಯಂತ ಮುಖ್ಯ ಸುಂದರ...
ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಅರ್ಥ ಮಾಡಿಕೊಂಡು ಉತ್ತಮ ಕೆಲಸ ಮಾಡುವ ಮೂಲಕ ತಾಲೂಕಿನ ಪ್ರಗತಿ ಹಾಗೂ ಕೀರ್ತಿಗೆ ನಿಮ್ಮದೇ ಆದ ಕೊಡುಗೆಯನ್ನು ನೀಡಿ ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್...
ಗದಗ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿ ವ್ಯಾಪಕವಾಗಿದ್ದಿ, ರೋಣ ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮ್ ಆರ್ಮಿ (ಅಂಬೇಡ್ಕರ್...
ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು...
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಾರ್ವಜನಿಕ ಸೇವೆಯಲ್ಲಿ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡು ಸೇವೆ ನೀಡಬೇಕು ಹಾಗೂ ಕೆಲಸ ಕೇಳುವವರಾಗದೇ ನೀಡುವವರಾಗಬೇಕೆಂದು ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್...
ಗ್ರಾಮೀಣ ಅಭಿವೃದ್ಧಿಗಾಗಿ, ಪಂಚಾಯತ್ ರಾಜ್, ಶಿಕ್ಷಣ, ಕೃಷಿ ಮತ್ತು ಇತರ ಉದ್ಯೋಗ ಸಂಬಂಧಿತ ಕೆಲಸಗಳನ್ನು ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಬಹಳ ಮುಖ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಗದಗ ಮಾರ್ಚ್ 6ರಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವ ಚಿರಂಜೀವ್ ಸಿಂಗ್ ಹಾಗೂ ಸಿ ನಾರಾಯಣಸ್ವಾಮಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ, ಗ್ರಾವೀಣಾಭಿವೃದ್ಧಿ ಚೇತನ ಬಿರುದು.
ಗದಗನ...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...
ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸೋಣ. ಪೋಲಿಯೋ ರೋಗ ಮುಕ್ತ ಸಮಾಜ ನಿರ್ಮಿಸೋಣ. ಪೋಲಿಯೋ ವಿರುದ್ಧ ಕರ್ನಾಟಕ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಕೈ ಜೋಡಿಸೋಣ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್...
ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ ಕಾನೂನು ಜಾರಿಗೆ ಬರಲಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ಹೇಳಿದರು.
ಗದಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬಡವರ,...
ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ 44 ಕೋಟಿ, ಗೃಹಜ್ಯೊತಿಗೆ 10 ಕೋಟಿ ಹಾಗೂ ಶಕ್ತಿ ಯೋಜನೆಗೆ ಅಂದಾಜು 20 ಕೋಟಿ ಹಾಗೂ ಯುವನಿಧಿ ಸೇರಿದಂತೆ ಒಟ್ಟಾರೇ...