ಗದಗ

ಗದಗ | ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ: ಜಿಲ್ಲಾಧಿಕಾರಿ ವೈಶಾಲಿ 

ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಗದಗ | ಸಂಘಟನೆಗಳಿಗೆ ಎಲ್ಲರ ಸಹಕಾರ ಮುಖ್ಯ: ಎಚ್ ಎಸ್ ಜೋಗಣ್ಣವರ

ಸಂಘಟನೆ ಜೊತೆಗೆ ಸಾಯುವವರೆಗೂ ಕೈ ಜೋಡಿಸುವೆ. ಸಂಘಟನೆಗೆ ಎಲ್ಲರ ಸಹಕಾರ ಮುಖ್ಯ ಸಂಘಟನೆಯಲ್ಲಿ ಶಕ್ತಿ ತುಂಬುವುದರ ಜತೆಗೆ ಎಲ್ಲರೂ ಒಂದೇ ಎಂಬ ಭಾವನೆ ಇರಬೇಕು. ಸಮಾಜದ ಸೇವೆಗೆ ನಾನು ಸದಾ ಬದ್ಧ. ಸಮಾಜದಲ್ಲಿ...

ಗದಗ | ಪ್ರೊ. ಬಿ. ಕೃಷ್ಣಪ್ಪ ಜನ್ಮದಿನ ʼಸಂಘರ್ಷ ದಿನʼವಾಗಿ ಆಚರಿಸಲು ನಿರ್ಧಾರ: ಬಾಲರಾಜ ಅರಬರ‌

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಆಶಯ ಈಡೇರಿಸುವ ಹಾಗೂ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ 70ರ ದಶಕದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಟ್ಟುಹಾಕಿದ ಹೋರಾಟಗಾರ...

ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ ಕಾಮಗಾರಿ ಮಾಡದೆ ಇರುವ ಕಾರಣ ರಸ್ತೆ ತುಂಬಾ ಹದಗೆಟ್ಟು ಹೋಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು. ಜಯ...

ಗದಗ | ಡೊನೇಷನ್ ಹಾವಳಿ ತಡೆಗಟ್ಟುವಂತೆ ಡಿವಿಪಿ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ. ಗದಗದಲ್ಲಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. ಪ್ರತಿಭಟನೆಯಲ್ಲಿ ಮಾತನಾಡಿದ...

ಗದಗ | ಸಿಡಿಲು ಬಡಿದು ಎರಡು ಎತ್ತುಗಳು ಸಾವು

ಸಿಡಿಲು ಬಡಿದು ಹೊಲದಲ್ಲಿ ಕಟ್ಟಿದ ಎರಡು ಎತ್ತುಗಳು ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಕಾಲಿಕ ಮಳೆ ಸುರಿಯುತ್ತಿದ್ದು, ಗುಡುಗು-ಸಿಡಿಲು ಕೂಡ ಹೆಚ್ಚಾಗಿದೆ. ಉಂಡೇನಹಳ್ಳಿ ಗ್ರಾಮದ ಹನಮಂತಪ್ಪ ಲಮಾಣಿ...

ಗದಗ | ಪ್ರಜ್ವಲ್ ಪ್ರಕರಣ ಕ್ರಮಕ್ಕೆ ಕೇಂದ್ರ ಸರ್ಕಾರ ಮಂದಾಗಲಿ: ಸಂಜಯ್‌ ದೊಡ್ಡಮನಿ

ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ನೀಡಿದೆ. ಆದರೂ ಕೂಡಾ ಕೇಂದ್ರ ಬಿಜೆಪಿ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಗದಗ್ ಜಿಲ್ಲಾ...

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನ

ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...

ಹಾವೇರಿ | ಮತಯಂತ್ರಗಳ ಸ್ಟ್ರಾಂಗ್‍ರೂಮ್‍ಗೆ ಬಿಗಿ-ಭದ್ರತೆ

ಹಾವೇರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, 18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯ ಹಾವೇರಿ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನವಾಗಿದೆ. ಮತಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ...

ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಏ.22ರಂದು ಗದಗ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ನಗರದ ಹಳೇ ಡಿ.ಸಿ ಆಫೀಸ್‌...

ಗದಗ | ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ

ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50