ಗದಗ

ಗದಗ | ಬರವನ್ನು ಸಮರ್ಪಕವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಗದಗ ಜಿಲ್ಲಾಧಿಕಾರಿ ವೈಶಾಲಿ. ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ (ಫೆ.16) ಜರುಗಿದ...

ಗದಗ | ಪೊಲೀಸರಿಗೆ ‘ತಂಬಾಕು ನಿಯಂತ್ರಣ ಕಾಯ್ದೆ’ ಕುರಿತು ತರಬೇತಿ ಕಾರ್ಯಾಗಾರ

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಕೋಟ್ಪಾ ಕಾಯ್ದೆ-2003 ಕುರಿತು ಹಾಗೂ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿನ ಸೌಲಭ್ಯಗಳ ಕುರಿತು...

ಗದಗ | ಅಂಗನವಾಡಿಯಲ್ಲಿ ಮಕ್ಕಳಿಗೆ ಕಳಪೆ ಆಹಾರ; ಪೋಷಕರ ಆಕ್ರೋಶ

ಅಂಗನವಾಡಿಯಲ್ಲಿ ಕೆಟ್ಟಿರುವ ಮೊಟ್ಟೆಗಳು, ಹಾಳಾಗಿರುವ ಚಿಕ್ಕಿ ಹಾಗೂ ಕಳಪೆ ತರಕಾರಿಗಳಲ್ಲಿ ಆಹಾರ ತಯಾರಿಸಿ ಕೊಡುತ್ತಿದ್ದಾರೆ ಎಂಬ ಆರೋಪ ಗದಗ ನಗರದ ಗಂಗಾಪೂರ ಪೇಟೆಯಲ್ಲಿ ಕೇಳಿಬಂದಿದೆ ಗಂಗಾಪೂರ ಪೇಟೆಯ ಅಂಗನವಾಡಿ 178ರ ಕಾರ್ಯಕರ್ತೆ ಮಕ್ಕಳಿಗೆ ಕಳಪೆ...

ಗದಗ | ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್ ಸಿ,ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಹುದ್ದೆಗಳಿಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಆಯ್ಕೆಗಾಗಿ ಫೆ.18ರಂದು ಪರೀಕ್ಷೆಗಳು ನಡೆಯಲಿವೆ. ಅಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ...

ಗದಗ | ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ

ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಸೇವಾಲಾಲ್ ಜಯಂತಿಯ ಶುಭಾಶಯ ಕೋರಿದರು. ಸೇವಾಲಾಲ್ ಅವರ ತತ್ವಗಳು ಇಂದಿನ ಯುವಜನತೆಗೆ ದಾರೀ ದೀಪವಾಗಿದೆ. ಸರ್ಕಾರ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು...

ಗದಗ | ಸೌಹಾರ್ದತೆ ಮೆರೆದ ಬಳಗಾನೂರ ಗ್ರಾಮದ ಮುಸ್ಲಿಂ ಬಾಂಧವರು

ಗದಗ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಚಿಕ್ಕೇನ ಕೊಪ್ಪದ ಚನ್ನವೀರ ಶರಣರ 29ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆ ನಡೆದಿದೆ. ಗ್ರಾಮದ ಮುಸ್ಲಿಂ ಸಮುದಾಯದ ಗುರುಹಿರಿಯರು ಸಹೋದರ, ಸಹೋದರಿಯರು ಮಠದ ಜಾತ್ರೆಗೆ...

ಗದಗ | ಕೊಳವೇ ಬಾವಿಯಲ್ಲಿ ನೀರಿಲ್ಲದೆ ಒಣಗುತ್ತಿದೆ ಶೇಂಗಾ

ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ. ಕೊಳವೆ ಬಾವಿ ಸೌಲಭ್ಯ ಇರುವ ರೈತರು...

ಗದಗ | 15 ಗ್ರಾಮಗಳಲ್ಲಿ ಚಿರತೆ ಆತಂಕ; ಎಚ್ಚರಿಕೆಯಿಂದ ಓಡಾಡಲು ಅಧಿಕಾರಿಗಳಿಂದ ಸೂಚನೆ

ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು...

ಗದಗ | ಆಸ್ಪತ್ರೆಯೊಳಗೆ ‘ರೀಲ್ಸ್‌’ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು; 38 ಮಂದಿ ಅಮಾನತು

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯೊಳಗೆ 'ರೀಲ್ಸ್' ವಿಡಿಯೋ ವೈರಲ್ ಆಗುತ್ತಿದ್ದಂತೆ 38 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವುದು ವರದಿಯಾಗಿದೆ. ವೈರಲ್ ಆಗುತ್ತಿರುವ ವೀಡಿಯೊಗಳಲ್ಲಿ ಒಂದು ವೀಡಿಯೊದಲ್ಲಿ ಮೂವರು ವಿದ್ಯಾರ್ಥಿನಿಯರು ಬಾಲಿವುಡ್ ಹಾಡಿಗೆ ನೃತ್ಯ...

‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

ಕಾಯಕ ಶರಣರು ಆಧ್ಯಾತ್ಮದ ಜತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲವೆಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ....

ಗದಗ | ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಫಲ-ಪುಷ್ಪ ಪ್ರದರ್ಶನ

ಗದಗ ಜನ ಸಾಮಾನ್ಯರ ಆಸಕ್ತಿ ಹಾಗೂ ಅಭಿರುಚಿಗೆ ಅನುಗುಣವಾಗಿ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಫಲ-ಪುಷ್ಪ ಪ್ರದರ್ಶನ ನಗರದ ಆರೋಗ್ಯವನ್ನು ಎತ್ತಿ ತೋರಿಸುವಂತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ,...

ಗದಗ | ನಗರಸಭೆಯಲ್ಲಿ ಕಿತ್ತಾಡಿಕೊಂಡ ಬಿಜೆಪಿ ಸದಸ್ಯರು; ವಿಡಿಯೋ ವೈರಲ್

ಗದಗ ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಪರಸ್ಪರ ಕಿತ್ತಾಡಿರುವ ಘಟನೆ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರಸಭೆ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಅಬ್ಬಿಗೇರಿ ಅವರ ಕಚೇರಿಯಲ್ಲಿ ಜಗಳ ನಡೆದಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X