ಕೇಂದ್ರದ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕಕ್ಕೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಂದರೆ ಬಜೆಟ್ ವಿಚಾರದಲ್ಲಿ ಅನುದಾನ ಕೊಡುವ ವಿಚಾರದಲ್ಲಿ ಮೂಲ ಸೌಲಭ್ಯಗಳನ್ನು ಘೋಷಣೆ ಮಾಡುವ ವಿಚಾರದಲ್ಲಿ ಸಂಪೂರ್ಣವಾಗಿ ಅನ್ಯಾಯ...
ಜಮೀನಿನಲ್ಲಿ ಬಾಳೆಗೊನೆ ತರಲು ಹೋಗಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ.
ಜೀಗೇರಿ ಗ್ರಾಮದ ಉದಯಕುಮಾರ್ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಯಿಂದ...
ವೈದ್ಯರ ನಿರ್ಲಕ್ಷ್ಯದ ಕಾರಣದಿಂದ ಅವಳಿ ಕಂದಮ್ಮಗಳ ಸಹಿತ ಬಾಣಂತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.
ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರೂಪಾಪೂರ...
ರಾಜ್ಯದ ಜನತೆಗೆ ಉತ್ತಮ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆ ಒದಗಿಸಲು 325 ಹೊಸ ಬಸ್ ಖರೀದಿಗೆ ಸದ್ಯದಲ್ಲೇ ಕ್ರಮ ಜರುಗಿಸಲಾಗುತ್ತದೆ. ಒಟ್ಟಾರೆ 5,000 ಬಸ್ ಖರೀದಿ ಮಾಡುವ ಉದ್ದೇಶವಿದೆ ಎಂದು ರಾಜ್ಯ ಸಾರಿಗೆ...
ಅರಸತ್ವ ಮೇಲಲ್ಲ, ಅಗಸತ್ವ ಕೀಳಲ್ಲ ಎಂದು ಕೇವಲ ಬಟ್ಟೆಯನ್ನು ಶುಬ್ರಗೊಳಿಸದೆ ಜನರ ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದವರು ಮಡಿವಾಳ ಮಾಚಿದೇವರು ಎಂದು ಪ್ರಾಧ್ಯಾಪಕ ಡಾ. ರಾಜಶೇಖರ ಎಸ್ ದಾನರಡ್ಡಿ ಹೇಳಿದ್ದಾರೆ.
ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ...
ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ವಿಜೇತ ಶಾಂತಾರಾಮ ಹೆಗಡೆ(ಶೀಗಿಹಳ್ಳಿ) ಅವರ ನಿಧನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ...
ಗದಗ ನಗರದಲ್ಲಿ ಹೊಸದಾಗಿ ಸೇವೆ ಆರಂಭಿಸಿರುವ ಡಬಲ್ ಡೆಕ್ಕರ್ ಅಂಬಾರಿ ಬಸ್ ಸೇವೆಗೆ ಪ್ರವಾಸೋದ್ಯಮ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್ ಮಂಗಳವಾರ (ಜ.31) ಚಾಲನೆ ನೀಡಿದರು.
ಸದರಿ ಬಸ್‍ನ ಟಿಕೆಟ್...
ಸಮಾನತೆಯನ್ನು ಬಯಸುವ ಮನಸ್ಸುಗಳೆಲ್ಲ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಎಲ್ಲ ವರ್ಗದ ಜನರು ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವೆಂದು ಗದಗ ಜಿಲ್ಲೆಯ ದಲಿತ ಮುಖಂಡ ಡಾ. ರಾಮಚಂದ್ರ ಹಂಸನೂರ ಹೇಳಿದರು.
ಗದಗ...
ಎಲ್ಲ ಜಾತಿ ವರ್ಗದ ಜನರೂ ಸಂವಿಧಾನದ ಆಶಯಗಳಿಗೆ ಬದ್ದರಾಗಿರಬೇಕು. ಆಗ ಮಾತ್ರ ಅಸ್ಪೃಷ್ಯತೆ ತೊಲಗಲು ಸಾಧ್ಯ ಎಂದು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ್...
2024-25ನೇ ಸಾಲಿನಲ್ಲಿ ಗದಗ ಜಿಲ್ಲಾ ಕೇಂದ್ರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ರಿಂಗ್ ರೋಡ್ ಕಾಮಗಾರಿಯನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ...
ಗದಗ ತಾಲೂಕಿನ ಹುಲಕೋಟಿಯ ಶ್ರೀ ಕೈಲಾಸ ಆಶ್ರಮದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿಯು ಅಪಾರ...
ಒಂದು ಸರ್ಕಾರಿ ಕಛೇರಿ ಎಂದರೆ ಅಲ್ಲಿರುವ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳು ಇರಲೇಬೇಕು. ನಿತ್ಯ ತಹಸೀಲ್ದಾರರ ಕಚೇರಿಗೆ ಸಾವಿರಾರು ಜನರು ತಮ್ಮ ಅಹವಾಲುಗಳನ್ನು ಕಛೇರಿಗೆ ಹೊತ್ತು ಬರುತ್ತಾರೆ. ಹೀಗೆ ಬಂದ ಸಾರ್ವಜನಿಕರಿಗೆ...