ಗದಗ

ಗದಗ | ಸಿಇಟಿ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ

ಏಪ್ರಿಲ್ 18 ಮತ್ತು 19 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಸುಲಲಿತವಾಗಿ ನಡೆಸುವಂತೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಸೂಚಿಸಿದ್ದಾರೆ. ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಗದಗ | ಕುಡಿಯುವ ನೀರು ಪೂರೈಕೆ ವ್ಯತ್ಯಯ ಆಗದಂತೆ ಕ್ರಮ: ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್...

ಗದಗ | ಮತದಾನ ಜಾಗೃತಿ ಮೂಡಿಸಲು ವಿಕಲಚೇತನರ ಬೈಕ್ ರ್‍ಯಾಲಿ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಗದಗ ಜಿಲ್ಲಾ ಸ್ವೀಪ್ ಸಮಿತಿಯಿಂದ ಮೇ 7ರಂದು ನಡೆಯುವ ಮತದಾನ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಗದಗನಗರದಲ್ಲಿ ವಿಕಲಚೇತನರು ಬೈಕ್ ರ್‍ಯಾಲಿ ನಡೆಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ...

ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಲೋಕಸಭಾ ಚುನಾವಣೆ | ವಿಶೇಷ ಮತಗಟ್ಟೆಗಳಲ್ಲಿ ವಿಶಿಷ್ಟ ಚಿತ್ರ ಬಿಡಿಸಿ: ಸಿಇಒ

ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ವಿಶೇಷ ಮತಗಟ್ಟೆಗಳಲ್ಲಿ ವಿಶಿಷ್ಟ ಚಿತ್ರ ಬಿಡಿಸಿ ಇದೇ ಏಪ್ರಿಲ್ ಮಾಸದ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್...

ಗದಗ | ವಂದೇ ಭಾರತ್‌ ರೈಲು ಆರಂಭ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಮನವಿ

ರೈಲು ನಿಲ್ದಾಣಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವುದು, ಹೊಸ ರೈಲುಗಳ ಪ್ರಾರಂಭ, ರೈಲುಗಳ ವಿಸ್ತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೈರುತ್ಯ ರೈಲ್ವೆ ಜನರಲ್‌ ಮ್ಯಾನೇಜರ್‌ ಅರವಿಂದ ಶ್ರೀವಾಸ್ತವ್‌ ಅವರಿಗೆ ಬೆಟಗೇರಿ ರೈಲ್ವೆ ಹೋರಾಟ...

ಗದಗ | ಜ್ಯೋತಿ ಮಿರ್ಧಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೈಭೀಮ್‌ ಸೇನೆ ಪ್ರತಿಭಟನೆ

ದೇಶದ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವ ರಾಜಸ್ತಾನದ ನಾಗೋರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಜೈಭೀಮ್‌ ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ...

ಗದಗ | ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡಿ ಜವಾಬ್ದಾರಿ ಮೆರೆಯಿರಿ: ವಿಶ್ವನಾಥ ಹೊಸಮನಿ

ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...

ಗದಗ | ಪೊಲೀಸ್ ಧ್ವಜ ದಿನಾಚರಣೆ; ನಿವೃತ್ತರ ಸೇವಾ ಸಂಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭ

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಪೊಲೀಸ ವರಿಷ್ಠಾಧಿಕಾರಿ ಟಿ. ಫೈಜುದ್ದೀನ್ ತಿಳಿಸಿದರು. ಗದಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಂಗಳವಾರ (ಏ.2) ಜಿಲ್ಲಾ ಸಶಸ್ತ್ರ ಪೊಲೀಸ್...

ಗದಗ | ಕಡ್ಡಾಯ ಮತದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು

ಪ್ರತಿಯೊಬ್ಬ ಮತದಾರರೂ ತಮ್ಮ ಹಕ್ಕು ಚಲಾಯಿಸಿಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ಶೇ.100ರಷ್ಟು ಕಡ್ಡಾಯ ಮತ ದಾನ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಪು.ಬಡ್ನಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸವರಾಜ...

ಗದಗ | ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸಿ: ಕುಮಾರ ಪೂಜಾರ

ಉತ್ತಮ ಭಾರತದ ಭವಿಷ್ಯಕ್ಕಾಗಿ ಮತ ಚಲಾಯಿಸುವ ಮೂಲಕ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ನಮ್ಮ ಹಿಂದಿನ ತಲೆಮಾರುಗಳ ಹಿರಿಯರನ್ನು ಗೌರವಿಸಬಹುದು ಎಂದು ಸಹಾಯಕ ನಿರ್ದೇಶಕ (ಗ್ರಾ.ಉ) ಕುಮಾರ ಪೂಜಾರ ಹೇಳಿದರು. ಗದಗ ಜಿಲ್ಲೆಯ...

ಗದಗ | ಅರ್ಹರೆಲ್ಲರೂ ಮೇ 7ರಂದು ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು; ಜಿಲ್ಲಾಧಿಕಾರಿ ಸೂಚನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೇ 7ರಂದು ಮತದಾನ ಜರುಗಲಿದ್ದು, ಅರ್ಹರೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50