ಸಾರ್ವಜನಿಕರಿಗೆ ಸರ್ಕಾರದ ಎಲ್ಲ ಸೇವೆಗಳು ನಿಗದಿತ ಅವಧಿಯಲ್ಲಿ ಜನರಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಸಕಾಲ ಯೋಜನೆಯ ಅನುಷ್ಠಾನದಲ್ಲಿ ಇನ್ನಷ್ಟು ಕಾರ್ಯಕ್ಷಮತೆ ತರಲು, ಗಡುವು ಮೀರಿರುವ ಅರ್ಜಿಗಳ ಶೀಘ್ರ ವಿಲೇವಾರಿಗೆ ಇಲಾಖಾ...
"ರಾಜ್ಯದಲ್ಲಿ ತಲೆ ಬುರುಡೆ ಪ್ರಕರಣ ತನಿಖೆ ನಡೆಯುತ್ತಿದ್ದು, ದೂರುದಾರ ಕೆಲವು ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಲಯದ ಮುಂದೆ ಹೇಳಿರುವಂತೆ ಸರ್ಕಾರವು ಎಸ್ಐಟಿ ರಚನೆ ಮಾಡಿದೆ. ಎಸ್ ಐ ಟಿ ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ...
ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಬಾಣಂತಿ ಮೃತಪಟ್ಟಿರುವ ಘಟನೆ ಭಾನುವಾರ ಗದಗ ಜಿಲ್ಲೆಯ ಕೆ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆದಿದೆ. ವೈದ್ಯರು ಸಕಾಲದಲ್ಲಿ ಚಿಕಿತ್ಸೆ ಕೊಡದ ಕಾರಣಕ್ಕೆ ಸಾವಾಗಿದೆ ಎಂದು ಸಂಬಂಧಿಕರು...
"ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳಬೇಕು. ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ" ಎಂದು ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ...
"ವಾಯು ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಆಗಬೇಕು. ಆಗ ಮಾತ್ರ ಈ ವಿಶ್ವ ಪರಿಸರ ದಿನಾಚರಣೆಗೆ ಒಂದು ಅರ್ಥ ಬರುತ್ತದೆ" ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.
ಗದಗ ಪಟ್ಟಣದ...
ಮೇ 9ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿವೆ. ಎರಡು ತಿಂಗಳ ವಿರಾಮದ ಬಳಿಕ, ಮಕ್ಕಳು ಮತ್ತೆ ಶಾಲೆಗಳಿಗೆ ಹೊರಟಿದ್ದಾರೆ. ಶಾಲೆಗಳಲ್ಲಿ ಸಂಭ್ರಮದ ವಾತಾವರಣವಿದೆ. ಹಲವು ಶಾಲೆಗಳಲ್ಲಿ ಸಂಭ್ರಮಾಚರಣೆ ಮಾಡಿ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಳ್ಳಲಾಗುತ್ತಿದೆ. ಇದೇ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಪಂಚಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಸಾಧನೆಗೆ ಗದಗ ಜಿಲ್ಲೆ ಪ್ರಶಂಸನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಪ್ರತಿ ವರ್ಷ ಪ್ರಕಟಿಸುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಬಿ.ಶ್ರೀನಿವಾಸ ಅವರ ಕೃತಿ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು" ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೃತಿಯ ಲೇಖಕ...
ಮಾಜಿ ಪ್ರೇಮಿಯ ಬ್ಲ್ಯಾಕ್‌ಮೇಲ್‌ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್ (29) ಮೃತ ಶಿಕ್ಷಕಿ.
ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು...
"ಕುವೆಂಪು ಅವರ ಸಾಹಿತ್ಯವನ್ನು ಕುರಿತು ಕೀರ್ತಿನಾಥ ಕುರ್ತಕೋಟಿ ಅವರು ವಿಮರ್ಶ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ ಬೇಂದ್ರೆ ಅವರ ಆಳವಾದ ಸಾಹಿತ್ಯವನ್ನೂ ಅಧ್ಯಯನ ಮಾಡಿದ್ದರು. ಶಂಕರ ಮೋಕಾಶಿ ಪುಣೆಕರ, ಗಿರೀಶ್ ಕಾರ್ನಾಡ ಇನ್ನೂ ಸಮಕಾಲೀನರು...
"ಆಂಗ್ಲ ವ್ಯಾಮೋಹಕ್ಕೆ ಚಿಕ್ಕ ಮಕ್ಕಳು ಇಂಗ್ಲಿಷ್ ಭಾಷೆಯನ್ನು ಬಳಸುವ ದುಸ್ಥಿತಿಯಲ್ಲಿದ್ದೇವೆ. ಇಂಗ್ಲಿಷ್ ಲಿಪಿಗೂ ಭಾಷೆಗೂ ವ್ಯತ್ಯಾಸವಿದೆ. ಬರೆದಂತೆ ಇಂಗ್ಲಿಷ್ ಉಚ್ಚರಿಸಲು ಬರುವುದಿಲ್ಲ. ಕನ್ನಡವನ್ನು ನಾವು ಹೇಗೆ ಬರೆಯುತ್ತೇವೆಯೋ ಹಾಗೆಯೇ ಉಚ್ಚರಿಸುತ್ತೇವೆ. ಇಂಗ್ಲಿಷ್ ಪರಿಪೂರ್ಣ...
"ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿದ್ದರೆ ಮಕ್ಕಳ ಕಲಿಕೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಇಂಗ್ಲೀಷ್ ಮತ್ತು ಮಾತೃಭಾಷೆ ಎಂದರೆ ಕಿಟಕಿ ಹಾಗೂ ಬಾಗಿಲು ಇದ್ದಂತೆ. ಮಾತೃಭಾಷೆಯಲ್ಲಿ ಕಲಿತವರು ಅತ್ಯಧಿಕ ಪ್ರತಿಭಾನ್ವಿತರಾಗಿಯೂ ಹೊರಹೊಮ್ಮಿದ್ದಾರೆ. ಕನ್ನಡದಲ್ಲಿ ಕಲಿ, ಜೊತೆಗೆ ಇಂಗ್ಲೀಷನ್ನೂ...