ತಮ್ಮ ಜೀವನದಲ್ಲಿ ವಿಶೇಷ ಸಾಧನೆ ಮಾಡಬೇಕೆನ್ನುವವರು, ವಿದ್ಯಾರ್ಥಿ ಜೀವನದ ಪ್ರಾರಂಭದ ಹಂತದಲ್ಲೇ ಉತ್ತಮ ಭವಿಷ್ಯತ್ತಿನ ಕನಸು ಕಾಣಬೇಕು. ಆ ನಿಟ್ಟಿನಲ್ಲಿ ಪ್ರಯತ್ನವನ್ನು ಮಾಡಬೇಕು ಎಂದು ನಿವೃತ್ತ ಸೈನಿಕ ದತ್ತಾತ್ರೇಯ ವಿ ಜೋಶಿ ಅಭಿಪ್ರಾಯ...
ಗದಗ ಜಿಲ್ಲೆಯ ಹಿರಿಯ ಶಾಸಕ ಎಚ್ ಕೆ ಪಾಟೀಲ್ ಮತ್ತು ರೋಣ ಶಾಸಕ ಜಿ ಎಸ್ ಪಾಟೀಲ್ ಅವರ ನಡುವಿನ ಸಚಿವ ಸ್ಥಾನಕ್ಕಾಗಿನ ಪೈಪೋಟಿ ನಡೆಯುತ್ತಿರುವುದು, ರಾಜ್ಯ ಕಾಂಗ್ರೆಸ್ನಲ್ಲಿ ಜಿಲ್ಲಾ ಮತ್ತು ವ್ಯಕ್ತಿ...
ಭೂತಾನ್ನಲ್ಲಿ ನಡೆದ ಏಷ್ಯನ್ ಆಟ್ಯಾಪಟ್ಯಾ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ಗದಗ ಜಿಲ್ಲೆಗೆ ಕೀರ್ತಿ ಕಿರೀಟ ತೊಡಿಸಿದ, ರಾಹುಲ್ ಶೇಖರ್ ಕಾರಭಾರಿ ಮತ್ತು ಉಳವೇಶ ಶಿವಾಜಿ ಲಮಾಣಿ ಈರ್ವರಿಗೂ, ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ...
ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಗದಗ ಜಿಲ್ಲೆಯ ಗದಗ ತಾಲೂಕಿನ ಕಳಸಾಪುರ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ ನಗರದಲ್ಲಿ ಮಂಗಳವಾರ ಭೀಮ್...
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿರುವ ಪ್ರಾಚ್ಯ ಅವಶೇಷ ಅನ್ವೇಷಣೆ ಸಪ್ತಾಹದಲ್ಲಿ ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹೊಯ್ಸಳ ಶೈಲಿಯ ಎರಡು ಪ್ರಾಚ್ಯ ಅವಶೇಷಗಳು ಸಿಕ್ಕಿರುವುದಾಗಿ ವರದಿಯಾಗಿದೆ.
ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ ದೊರೆತಿರುವ 800...
ಡಾ.ಬಿ.ಆರ್.ಅಂಬೇಡ್ಕರ್ ಅವರ 153ನೇ ಜಯಂತೋತ್ಸವ ಕಾರ್ಯಕ್ರಮವನ್ನು ಗದಗ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಾನಂದ ತಮ್ಮನ್ನವರ ನೇತೃತ್ವದಲ್ಲಿ ಅದ್ಧೂಯಾಗಿ ನಡೆಯಿತು.
ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ ಹಾಗೂ ಬುದ್ಧನ ಭಾವಚಿತ್ರಕ್ಕೆ...
"ಕಟ್ಟಡ ಕಾರ್ಮಿಕರ ಜೊತೆ ನಾವಿದ್ದೇವೆ. ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿದರು. ತಾವು ಕಾರ್ಯನಿರ್ವಹಿಸುವ ಕಾರ್ಯದಲ್ಲಿ ಸುರಕ್ಷತೆಯನ್ನು ಕಾಯ್ದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೃಷ್ಣಗೌಡ ಪಾಟೀಲ್ ಅವರು...
"ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡಗಳು ಕವಿದಿರುವ ಇಂದಿನ ಅಕ್ಷರಶಃ ವಿಷಮ ಪರಿಸ್ಥಿತಿಯಲ್ಲಿ ಭಗವಾನ್ ಬುದ್ಧನ ಶಾಂತಿ ಮತ್ತು ಸಹಬಾಳ್ವೆಯ ಸಂದೇಶಗಳು ಹಿಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಬುದ್ಧನ ಶಾಂತಿ, ಮಂತ್ರ ಇಂದಿನ ಜಗತ್ತಿಗೆ ಅನಿವಾರ್ಯ" ಎಂದು...
ವೃತ್ತಿಪರ ಕೋರ್ಸ್ಗಳನ್ನು ವ್ಯಾಸಂಗ ಮಾಡಿ ಕ್ಯಾಂಪಸ್ ಮೂಲಕ ದೊಡ್ಡ ದೊಡ್ಡ ಕಂಪೆನಿಗಳಲ್ಲಿ ಕೆಲಸ ಪಡೆಯುವುದು ಈಗ ಸರ್ವೇ ಸಾಮಾನ್ಯ. ಆದರೆ, ಕರ್ನಾಟಕ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಕಾಲೇಜಿನಲ್ಲಿ ಕಲಿತರೆ ಉದ್ಯೋಗ ಸಿಗುವುದು...
ಕರ್ನಾಟಕ ರಾಜ್ಯ ಗ್ರಾಮಪಂಚಾಯತ ನೌಕರರ ಸಂಘ (ಸಿಐಟಿಯು) ಗದಗ ಜಿಲ್ಲಾ ಸಮಿತಿ ವತಿಯಿಂದ ಗ್ರಾಮ ಪಂಚಾಯತ ನೌಕರರ ಬೇಡಿಕೆಗಳನ್ನು ಇತ್ಯರ್ಥಪಡಿಸುವಂತೆ ಗದಗ ಪಟ್ಟಣದ ಜಿಲ್ಲಾಡಳಿತ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮುಖ್ಯ ಕಾರ್ಯನಿರ್ವಾಹಕ...
ಜನರ ಆರೋಗ್ಯ ರಕ್ಷಿಸಬೇಕಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ತಾನೇ ಅಸ್ವಸ್ಥಗೊಂಡಿದೆ. ಸುತ್ತ ಕಸ-ಕಂಟಿ ಬೆಳೆದು, ಬೇಡದ ತ್ಯಾಜ್ಯದಿಂದ ಗಬ್ಬುನಾರುತ್ತಿದ್ದು, ಆಸ್ಪತ್ರೆಗೆ ಬರುವ ರೋಗಿಗಳನ್ನು ಇನ್ನಷ್ಟು ಅನಾರೋಗ್ಯಕ್ಕೆ ದೂಡುತ್ತಿದೆ. ಇಲ್ಲಿ ಕೆಲಸ...
ಮಹಾನಾಯಕ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ 8ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಡಾ. ಬಿ ಆರ್...