ಗದಗ

ಗದಗ | ಭಾರತೀಯರಲ್ಲಿ ಸ್ವಾಭಿಮಾನ ಮೂಡಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದ: ಸಚಿವ ಎಚ್ ಕೆ ಪಾಟೀಲ್

"ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಸಾರ್ವಕಾಲಿಕ. ಅವರ ತತ್ವ ಸಿದ್ಧಾಂತಗಳನ್ನು ಪ್ರಸ್ತುತ ಯುವಕರು ಇನ್ನೂ ಹೆಚ್ಚೆಚ್ಚು ಅರಿತುಕೊಳ್ಳಬೇಕು ಎಂದು ರಾಜ್ಯದ ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ...

ಗದಗ | ಹೊಂಬಳದ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ

ಗದಗ‌ ಜಿಲ್ಲೆ ಹೊಂಬಳದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡವನ್ನು ಉತ್ತಮವಾಗಿ ನಿರ್ಮಿಸಲು ಭೂದಾನ ಮಾಡಿದ ಮೈಲಾರ ಕುಟುಂಬಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಸಿ ಸಿ ಪಾಟಿಲ್‌ ಹೇಳಿದರು. ಸರ್ಕಾರಿ ಕೈಗಾರಿಕಾ ತರಬೇತಿ...

ಗದಗ | ʼಕರ್ನಾಟಕ ದರ್ಶನʼ ಪ್ರವಾಸಕ್ಕೆ ಎಂಎಲ್‌ಸಿ ಎಸ್.ವಿ ಸಂಕನೂರ ಚಾಲನೆ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾದ 'ಕರ್ನಾಟಕ ದರ್ಶನ' ಮಕ್ಕಳ ಪ್ರವಾಸಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಗದಗ ನಗರದ ಮುನ್ಸಿಪಲ್ ಪ್ರೌಢಶಾಲೆಯ ಆವರಣದಲ್ಲಿ ಸೋಮವಾರ (ಜ.8)  ಹಸಿರು ನಿಶಾನೆ ತೋರುವ ಮೂಲಕ...

ಗದಗ | ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಅಯ್ಯಪ್ಪ‌ ಮಾಲಾಧಾರಿಗಳ ಸಾವು

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಅಯ್ಯಪ್ಪ‌ ಸ್ವಾಮಿ ಮಾಲಾಧಾರಿಗಳು ಮೃತಪಟ್ಟಿರುವ ಘಟನೆ ಕಾನಹೊಸಹಳ್ಳಿ ಸಮೀಪದ ಚಿಕ್ಕಜೋಗಿಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ (ಜ.9)...

ಗದಗ | ಪತ್ರಿಕಾರಂಗವನ್ನು ಇಂದು ವ್ಯಾಪಾರವನ್ನಾಗಿ ಮಾಡಿಕೊಳ್ಳಲಾಗಿದೆ: ಸಿದ್ಧನಗೌಡ ಪಾಟೀಲ್

"ಪತ್ರಿಕಾರಂಗವನ್ನು ಬೆಳೆಸಿದವರೂ ಇದ್ದಾರೆ. ಪತ್ರಿಕಾ ರಂಗವನ್ನು ಬಳಕೆ ಮಾಡಿಕೊಂಡು ಬೆಳೆದವರು ನಮ್ಮ ಮುಂದೆ ಇದ್ದಾರೆ‌. ಬೆಂಗಳೂರಿನಂತಹ ಪಟ್ಟಣಗಳಲ್ಲಿ ಪತ್ರಿಕಾರಂಗವನ್ನು ಕೆಲವರು ವ್ಯಾಪಾರವನ್ನಾಗಿ ಮಾಡಿಕೊಂಡಿದ್ದಾರೆ" ಎಂದು ಸಾಮಾಜಿಕ ಕಾರ್ಯಕರ್ತ ಸಿದ್ಧನಗೌಡ ಪಾಟೀಲ್ ಅಭಿಪ್ರಾಯಿಸಿದರು. ಗದಗ ಜಿಲ್ಲೆಯ...

ಯಶ್ ಅಭಿಮಾನಿಗಳ ದುರಂತ ಸಾವು | ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಪರಿಹಾರ  ಘೋಷಿಸಿದೆ. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ....

ಗದಗ | ತಹಸೀಲ್ದಾರ ಕಾರ್ಯಾಲಯದ ಸುತ್ತ-ಮುತ್ತಲ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

ಗಜೇಂದ್ರಗಡ ನಗರದ ತಹಸೀಲ್ದಾರರ ಕಾರ್ಯಾಲಯದ ಸುತ್ತ-ಮುತ್ತಲು ಇರುವ ಅನಧಿಕೃತ ಗೂಡಂಗಡಿಗಳನ್ನು ಪುರಸಭೆ ಅಧಿಕಾರಿಗಳು ಜ.7ರಂದು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ತಹಸೀಲ್ದಾರ ಕಾರ್ಯಾಲಯದ ಸುತ್ತಮುತ್ತ ಇದ್ದ ಸುಮಾರು 50ಕ್ಕೂ ಹೆಚ್ಚು ಅಂಗಡಿಗಳು ಇದ್ದು ಅವುಗಳನ್ನು...

ಗದಗ | ಪೊಲೀಸ ಇಲಾಖೆಯಿಂದ ವಾಹನಗಳ ತಪಾಸಣೆಗೆ ʼಥರ್ಡ್‌ ಐʼ

ಗದಗ ಬೆಟಗೇರಿ ಅವಳಿ ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ಮತ್ತು ಅಪರಾಧ ಪತ್ತೆ ಮಾಡಲು ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಪೊಲೀಸ ಇಲಾಖೆ ವತಿಯಿಂದ ಥರ್ಡ್‌ ಐ ಕಮಾಂಡ್ ಆ್ಯಂಡ್ ಕಂಟ್ರೋಲ್...

ಗದಗ | ಸೌಲಭ್ಯಗಳ ಕೊರತೆಯಿಂದ ಬೇಸತ್ತ ಜನ; ಗ್ರಾಮಸ್ಥರ ಗೋಳು ಕೇಳುವವರಿಲ್ಲ

ಗದಗಜಿಲ್ಲೆ ಶಿರಹಟ್ಟಿ ತಾಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಬಸ್ ಸಂಚಾರ ಇಲ್ಲ, ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲ, ನರೇಗಾ ಕೂಲಿ ಕೆಲಸ ಇಲ್ಲ ಈ ಕಾರಣಕ್ಕೆ ತಾಲೂಕಿನ ಗ್ರಾಮಸ್ಥರು ಪಟ್ಟಣಗಳತ್ತ ಗುಳೆ...

ಗದಗ | ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಉರುಳು ಸೇವೆ

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ, ನಾಡ ಸೇನಾನಿ ಟಿ ಎ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂಡಿತ್ ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ...

ಗದಗ | ನಗರಸಭೆಯ ಹಲವು ಯೋಜನೆಗಳಿಗೆ ಚಾಲನೆ ಹಾಗೂ ಭೂಮಿ ಪೂಜೆ 

ಗದಗ-ಬೆಟಗೇರಿ ನಗರಸಭೆಯಿಂದ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಶನಿವಾರದಂದು 44 ಲಕ್ಷ ರೂ. ಅನುದಾನದಲ್ಲಿ 800 ಲೀ ಸಾಮರ್ಥ್ಯದ ಸಕ್ಷನ್ ಕಮ್ ಜೆಟ್ಟಿಂಗ್ ಯಂತ್ರೋಪಕರಣ ವಾಹನ, 3.60 ಲಕ್ಷ ರೂ.‌ ಅನುದಾನದಲ್ಲಿ ಸಾರ್ಟಿಂಗ...

ಗದಗ | ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ; ಧರಣಿ ಕುಳಿತ ದಲಿತರು

ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ. ರಸ್ತೆಗೆ ಜಮೀನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X