ಗದಗ

ಗದಗ | ಸಾರ್ವಜನಿಕರು ಮೊಬೈಲ್ ಮೂಲಕವೇ ಅಕ್ರಮಗಳ ಬಗ್ಗೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ 

ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸಿ-ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು...

ಗದಗ | ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

ಮಾರ್ಚ್‌ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು...

ಗದಗ | ರಾಮಕೃಷ್ಣ ದೊಡ್ಡಮನಿಗೆ ಕಾಂಗ್ರೆಸ್‌ನಲ್ಲಿ ನೆಲೆ ಕೊಡಬಾರದು: ಡಿಎಸ್‌ಎಸ್‌

ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್‌ಎಸ್‌ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್‌ಎಸ್ ಸಂಚಾಲಕ...

ಗದಗ | ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಡಾ.ಅರ್ಜುನ ಗೊಳಸಂಗಿ ಆಯ್ಕೆ

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...

ಗದಗ | ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿʼ ಅಭಿಯಾನ

ಗದಗ ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ʼವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿʼ ಅಭಿಯಾನವನ್ನು ಮಾರ್ಚ್ 15ರಿಂದ ಮಾಹೆಯ...

ಗದಗ | ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ ಡಾ.ಅರ್ಜುನ ಗೊಳಸಂಗಿ ಆಯ್ಕೆ

ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...

ಗದಗ | ಹಿರೇಹಾಳ ಚೆಕ್‌ ಪೋಸ್ಟ್‌ಗೆ ಸಿಇಒ ಅನಿರೀಕ್ಷಿತ ಭೇಟಿ

ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಗದಗ ಜಿಲ್ಲೆಯಲ್ಲಿ ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ 12 ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ಪ್ರತಿದಿನ ನಿರಂತರವಾಗಿ ವಾಹನಗಳ...

ಗದಗ | ಕಾಂಗ್ರೆಸ್‌ನಿಂದಲೇ ಸಂವಿಧಾನದ ದುರುಪಯೋಗ; ಬಸವರಾಜ ಬೊಮ್ಮಾಯಿ ವಾಗ್ದಾಳಿ

ದೇಶದಲ್ಲಿ ಸಂವಿಧಾನವನ್ನು ದುರುಪಯೋಗ ಮಾಡಿಕೊಂಡ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್‌ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಗದಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...

ಗದಗ | ನ್ಯಾಯಸಮ್ಮತ ಹಾಗೂ ನಿರ್ಭೀತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಗದಗ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್...

ಗದಗ | ಸಂವಿಧಾನ ಬದಲಿಸುವ ವ್ಯವಸ್ಥೆಯ ವಿರುದ್ದ ಜನಕ್ರಾಂತಿ ಆಗಬೇಕಿದೆ: ಚಿಂತಕ ಬಸವರಾಜ ಸೂಳಿಬಾವಿ

ಬಿಜೆಪಿಯವರು ಸಂವಿಧಾನವನ್ನು ಬದಲಾಯಿಸಲೇಬೇಕು ಎಂದೇ ಬೇರೆ ಬೇರೆಯವರಿಂದ ಹೇಳಿಸಲು ಹೊರಡುತ್ತಾರೆ. ಅನಂತಕುಮಾರ್ ಹೆಗಡೆ ನೆಪ ಮಾತ್ರ ಅಷ್ಟೇ. ಬೇರೆ ಬೇರೆ ಸಂದರ್ಭದಲ್ಲಿ ಈಗಾಗಲೇ ಹೇಳಿದ್ದಾರೆ. ಅನಂತ ಕುಮಾರ ಹೆಗಡೆ ಸಾಮಾನ್ಯ ಮನುಷ್ಯನಲ್ಲ. ಈ...

ಗದಗ | ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರ ಶಿಫಾರಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶ ಹೊರಡಿಸಿದ್ದಾರೆ. ತಾಲೂಕು ಮಟ್ಟದ...

ಗದಗ | ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್ ವಿತರಿಸಿದ ಸಚಿವ ಎಚ್.ಕೆ ಪಾಟೀಲ

ಗದಗ ವೈದ್ಯಕೀಯ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ನೂತನ ಸಿಟಿ ಸ್ಕ್ಯಾನ್ ಹಾಗೂ ವಿದ್ಯಾರ್ಥಿಗಳಿಗೆ ನೂತನ ಬಸ್ ಚಾಲನೆ ಮತ್ತು ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಟ್ಯಾಬ್‌ಗಳನ್ನು ಗದಗ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50