ದಮನಿತರ ದ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದೆ. ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ, ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ನಿರಂತರವಾಗಿ ಮುಂದುವರಿಸಿದೆ ಎಂದು ಎಸ್‌ಎಫ್‌ಐ ರಾಜ್ಯ...
ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು.
ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್...
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಗದಗದಲ್ಲಿ ಕರವೇ ಪ್ರತಿಭಟನೆ ನಡೆಸಿದೆ. ಗದಗ ತಾಲೂಕು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ತಾಲೂಕು...
ಗದಗ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ ಚಂದ್ರಕಾಂತ ಎಸ್.ಕಾದ್ರೋಳ್ಳಿ ಬಣ ಇಂದು (ಡಿ.28) ಸಂಘಟನೆ ಸಭೆ ನಡೆಸಿದ್ದು, ಜಿಲ್ಲೆಯಲ್ಲಿ 50ಜೋಡಿಗಳ ಸಾಮೂಹಿಕ ವಿವಾಹ ಮಾಡಲು ತೀರ್ಮಾನಿಸಿದರು.
ಸಭೆಯಲ್ಲಿ ರಾಜ್ಯಾದ್ಯಕ್ಷ...
ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ - ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ - ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ.
ಗದಗ...
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ "ಯುವನಿಧಿ" ಯೋಜನೆಗೆ ಅರ್ಹ ಫಲಾನುಭವಿಗಳು ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗದಗ...
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಯಲ್ಲಿ ಸದ್ಯ 10 ಸಾವಿರಕ್ಕೂ ಅಧಿಕ ಪಕ್ಷಿಗಳು ವಲಸೆ ಬಂದಿದ್ದು. ಮುಂದಿನ 3 ತಿಂಗಳಲ್ಲಿ ಇನ್ನೂ ಹೆಚ್ಚಿನ ಪಕ್ಷಿಗಳು ಬರುತ್ತವೆ. ಇವುಗಳ ಈಜು, ಚಿಲಿಪಿಲಿ ಕಲರವ...
ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗದಗ ನಗರದ ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿದ...
ಗದಗ ಪಟ್ಟಣದಲ್ಲಿ ದುರ್ಗಾ ವಿಹಾರ ಹೋಟೆಲ್ ಆವರಣದಲ್ಲಿ ಯಾವುದೇ ಸುರಕ್ಷತಾ ಪರಿಕರಗಳನ್ನು ಹಾಕಿಕೊಳ್ಳದೇ ಮಲದ ಗುಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಘಟನೆ ನಡೆದಿದೆ.
ಈ ಕುರಿತು ಸಫಾಯಿ ಕರ್ಮಚಾರಿ ಜಿಲ್ಲಾ ಸಂಯೋಜಕ ರಮೇಶ ಕೋಳೂರ...
ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಗದಗ ಜಿಲ್ಲಾ ಸಮಿತಿ, ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಡಿಸೆಂಬರ್ 28, 29, 30ರಂದು ಪ್ರತಿಭಟನೆ ನಡೆಸಲಿದೆ. ಈ ಕುರಿತು...
ಗದಗ ನಗರದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ, ಸುಸಜ್ಜಿತ ಬಾಲಕಿಯರ ಬಾಲಮಂದಿರ ಲೋಕಾರ್ಪಣೆಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಮಕ್ಕಳು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು ಅವರ...
ಸಂಸತ್ತಿನಲ್ಲಿ ನಡೆದ ಘಟನೆಯ ಆರೋಪಿ ಮನೋರಂಜನ್ ಎಂಬಾತ ಎಸ್‌ಎಫ್‌ಐ ಸಂಘಟನೆಯ ಮುಖಂಡನೆಂದು ಸುಳ್ಳು ಹರಡಲಾಗುತ್ತಿದೆ. ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಮುಖಂಡರು ಗದಗ ಅಪರ ಜಿಲ್ಲಾಧಿಕಾರಿಗೆ...