ಗದಗ

ಗದಗ | ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆಯಬೇಕು ಎಂದು...

ಗದಗ | ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿ ಚಾಲನೆ

ಅರ್ಹ ಪ್ರತಿ ಮತದಾರರು ತಮ್ಮ ಮತದಾನ ಮಾಡುವ ಪ್ರಕ್ರಿಯೆಯ ಕುರಿತು ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಅರಿಯಬೇಕು. ಚುನಾವಣೆಯ ಮತದಾನದ ದಿನದಂದು ಸರಿಯಾಗಿ ಮತ ಚಲಾಯಿಸುವ ಮೂಲಕ ಸುಭದ್ರ ಸರ್ಕಾರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು...

ಗದಗ | ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಆ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಅತಿಥಿ ಉಪನ್ಯಾಸಕರ...

ಗದಗ | ದಿಕ್ಕಿಲ್ಲದ ವೃದ್ಧರಿಗೆ ಆಶ್ರಯ ನೀಡಿದ ವಿದ್ಯಾರ್ಥಿಗಳು

ತಮ್ಮ ತಮ್ಮ ಮನೆ ಮನೆಗಳಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಆನಂದದಿಂದ, ಖುಷಿಯಾಗಿ ವೃಧ್ದಾಪ್ಯ ಜೀವನವನ್ನು ಕಳಿಯುವ ಹಿರಿಯರು ಕಾರಣಾಂತರಗಳಿಂದ ಎಲ್ಲರಿಂದ ದೂರವಾಗಿ, ಎಲ್ಲರೂ ಇದ್ದರೂ ಇಲ್ಲದಂತೆ ಎಲ್ಲೆಂದರಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ಇಂದಿನದು. ಈವರಿಗಾಗಿ...

ಗದಗ | ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆಯಾಗುತ್ತಿದೆ ವಿವಿ; ಮುತ್ತು ಬಿಳಿಯಲಿ ಆರೋಪ

ಎಚ್.ಕೆ ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಿದ್ದಾಗ ಗದಗಿಗೆ ಕೊಡುಗೆಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯನ್ನು ಸ್ಥಾಪಿಸಿದರು. ಆದರೆ, ಈಗ ವಿವಿ ಆರ್‌ಎಸ್‌ಎಸ್ ಶಾಖೆಯಾಗಿ ಪರಿವರ್ತನೆ ಆಗುತ್ತಿದೆ ಎಂದು ದಲಿತ...

ಗದಗ | ಡಿ.27ರಂದು ಸಂವಿಧಾನದ ಉಳಿವಿಗಾಗಿ ಜಾಗೃತಿ ಸಮಾವೇಶ ಸಭೆ

ಸಂವಿಧಾನದ ಉಳಿವಿಗಾಗಿ ನಾವು ಕಟಿ ಬದ್ದರಾಗಬೇಕು. ಹಾಗೂ ಸಂಘಟಿತರಾಗುವುದು ಅವಶ್ಯವಿದೆ. ಸರ್ಕಾರಗಳು ತಪ್ಪು ಮಾಡಿದಾಗ ದಲಿತಪರ ಸಂಘಟನೆಗಳು ಎಚ್ಚರಿಕೆ ನೀಡುತ್ತಾ ಬಂದಿದ್ದು, ಈಗಲೂ ಆ ಕೆಲಸಗಳು ನಡೆಯುತ್ತಿವೆ ಎಂದು ಡಿಎಸ್ಎಸ್ ಗದಗ ಜಿಲ್ಲಾ...

ಗದಗ | ಕರ್ನಾಟಕ ಸಂಭ್ರಮ -50; ಬಾಲ ಪ್ರತಿಭೆಗಳಿಗಾಗಿ ಚಿಗುರು ಕಾರ್ಯಕ್ರಮ

ಕರ್ನಾಟಕ ಸುವರ್ಣ ಸಂಭ್ರಮ -50ರ ಅಂಗವಾಗಿ ಬಾಲಪ್ರತಿಭೆಗಳಿಗೆ ಪ್ರೋತ್ಸಾಹಿಸಲು ಗದಗನಲ್ಲಿ ಚಿಗುರು ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು. ನಗರದ ಮುಂಡರಗಿ ರಸ್ತೆಯಲ್ಲಿನ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶುಕ್ರವಾರ (ಡಿ.08) ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ...

ಗದಗ | ಆಯೋಜಕರ ಬೇಜವಬ್ದಾರಿ ಧೋರಣೆ; ಮೂಲ ಸೌಕರ್ಯವಿಲ್ಲದೆ ಕ್ರೀಡಾಪಟುಗಳ ಆಕ್ರೋಶ

ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಹಾಕಿ ಕ್ರೀಡಾಕೂಟಕ್ಕೆ ಬಂದಿದ್ದ ಕ್ರೀಡಾಪಟುಗಳು ಆಯೋಜಕರ ಬೇಜವಬ್ದಾರಿತನದಿಂದಾಗಿ ಬೇಸತ್ತಿದ್ದಾರೆ. ಅಗತ್ಯ ಮೂಲ ಸೌಲಭ್ಯಗಳು ದೊರೆಯದೆ, ರಸ್ತೆ ಬದಿಯಲ್ಲಿ ಕಾದು ಕುಳಿತು ಕ್ರೀಡೆಯೇ ಬೇಡಪ್ಪಾ ಎಂಬ ಪರಿಸ್ಥಿತಿ...

ಗಜೇಂದ್ರಗಡ | ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೇರಿಸುವಂತೆ ಎಸ್ಎಫ್‌ಐ ಆಗ್ರಹ

ರಾಜ್ಯದಲ್ಲಿ 430ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಕೈಗೊಳ್ಳಲಿದ್ದು, ಅದಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌...

ಲಕ್ಷ್ಮೇಶ್ವರ | ದೊಡ್ಡೂರಲ್ಲಿ ವಾರ್ಡ್ ಸಭೆ; ಗ್ರಾಮದ ಕುಂದು ಕೊರತೆಗಳ ಚರ್ಚೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ...

ಗದಗ | ವಿಶೇಷಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು: ಸಚಿವ ಎಚ್.ಕೆ ಪಾಟೀಲ

ವಿಶೇಷಚೇತನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸವಾಗಬೇಕು. ಸಮಾಜದಲ್ಲಿ ವಿಕಲಚೇತನರನ್ನು ಅಶಕ್ತರು ಎಂಬ ಕೀಳರಿಮೆಯಿಂದ ನೋಡಬಾರದು ಎಂದು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು. ಗದಗ ಜಿಲ್ಲಾಡಳಿತ...

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ ಘನತೆಯ ಬದುಕಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಕಲಬುರಗಿಯಲ್ಲಿ ಡಿ.01 ಮತ್ತು 02ರಂದು ಆಯೋಜಿಸಿದೆ. ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಜಿಲ್ಲೆಯಿಂದಲೂ ವಿದ್ಯಾರ್ಥಿನಿಯರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X