ಗದಗ

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ...

ಲಕ್ಷ್ಮೇಶ್ವರ | ಕರ ವಸೂಲಿಗೆ ಮುಂದಾದ ಪುರಸಭೆ ಸಿಬ್ಬಂದಿ

ಲಕ್ಷ್ಮೇಶ್ವರ ಪುರಸಭೆಗೆ ಕರ ತುಂಬದೆ ಬಾಕಿ ಉಳಿಸಿಕೊಂಡವರ ಮನೆ, ಅಂಗಡಿ, ಫ್ಯಾಕ್ಟರಿಗಳಿಗೆ ಭೇಟಿ ನೀಡುತ್ತಿರುವ ಪುರಸಭೆ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದಾರೆ. ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೇತೃತ್ವದಲ್ಲಿ ಕರವಸೂಲಿ ಕೆಲಸ ನಡೆಯುತ್ತಿದೆ. ಜಿನ್ನಿಂಗ್ ಫ್ಯಾಕ್ಟರಿ,...

ಗದಗ | ಕನ್ನಡ ರಾಜ್ಯೋತ್ಸವ – ವಿಶೇಷ ಉಪನ್ಯಾಸ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದದ ಕನ್ನಡ ಸಾಹಿತ್ಯ ಪರಿಷತ್ತು ನರಗುಂದ ತಾಲೂಕ ಘಟಕ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಕೆ. ಜೋಷಿ ಅವರು ಕಾರ್ಯಕ್ರಮ ಉದ್ಘಾಟಿಸಿ...

ಗದಗ | ಕಾರ್ಮಿಕ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಕಡಿತ; ಎಸ್‌ಎಫ್‌ಐ ಖಂಡನೆ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ಮುಖಂಡರು, ವಿದ್ಯಾರ್ಥಿಗಳ ಶೈಕ್ಷಣಿಕ ಸಹಾಯಧನ ನೀಡಲು ಆದೇಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕೊಡಬೇಕಾದ ಶೈಕ್ಷಣಿಕ...

ಗದಗ | ನ. 26ರಿಂದ 28ರವರೆಗೆ ಬೆಂಗಳೂರಲ್ಲಿ ರೈತರ ಮಹಾಧರಣಿ

ಬೆಂಗಳೂರಿನಲ್ಲಿ‌ ನಡೆಯಲಿರುವ ದುಡಿವ ಜನರ ಮಹಾ ಧರಣಿಯಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದ್ದು, ನ.26ರಿಂದ 28ರವರೆಗೆ ಬೆಂಗಳೂರಿನಲ್ಲಿ ರೈತ ಸಂಘ ಮಹಾಧರಣಿ ಹಮ್ಮಿಕೊಂಡಿದೆ. ಗದಗ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ  ರೈತ...

ಗದಗ | ಬರ ನಿರ್ವಹಣೆಗೆ ಸರ್ಕಾರಗಳು ಮುಂದಾಗಲಿ; ರೈತ ಸಂಘದ ಮನವಿ

ರೋಣ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ, ಈ ವರೆಗೆ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿಲ್ಲ. ಶೀಘ್ರವಾಗಿ ಅಗತ್ಯದ ಕ್ರಮಕ್ಕೆ ಒತ್ತಾಯಿಸಿ ಅಖಂಡ ಕರ್ನಾಟಕ ರಾಜ್ಯ ರೈತ...

ಗದಗ | ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ

ನರೇಗಲ್‌ ಹೋಬಳಿಯ ಕಳಕಾಪುರ-ಮಾರನಬಸರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಎರಡೂ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ನರೇಗಲ್, ಜಕ್ಕಲಿ, ಮಾರನಬಸರಿ ಗ್ರಾಮಗಳ ಜನರು ಇದೇ ರಸ್ತೆ ಮೂಲಕ ಕಳಕಾಪುರ, ಸೂಡಿ ಮೊದಲಾದ ಗ್ರಾಮಗಳಿಗೆ...

ಗದಗ | ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ: ಅಲ್ಕೋಡ್ ಹನುಮಂತಪ್ಪ

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮುಂಡರಗಿ ತಾಲೂಕು ಸೇರಿದಂತೆ ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ರೈತರೆಲ್ಲ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಪೂರ್ಣವಾಗಿ ಅಲಕ್ಷಿಸಿದೆ, ಎಂದು ಜೆಡಿಎಸ್...

ಗದಗ | ವ್ಯಾಜ್ಯಮುಕ್ತ ಗ್ರಾಮ ಮಾಡಲು ರಾಜ್ಯ ಸರ್ಕಾರದ ಸಂಕಲ್ಪ

ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲ ಗ್ರಾಮಗಳನ್ನು ವ್ಯಾಜ್ಯಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು,...

ಗದಗ | ಶತಮಾನ ಕಂಡ ಮುನ್ಸಿಪಲ್ ಪ್ರೌಢಶಾಲೆಯ ದುಃಸ್ಥಿತಿ

ಗದಗದ ಮುನ್ಸಿಪಲ್ ಪ್ರೌಢಶಾಲೆ ಶತಮಾನಗಳನ್ನು ಕಂಡ ಶಾಲೆ. ಆದರೆ, ಸದ್ಯ ಶಾಲೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ನಗರಸಭೆ ಪಕ್ಕದಲ್ಲಿಯೇ ಇದ್ದರೂ, ಅವರು ಈ ಶಾಲೆ ಕಡೆ ತಿರುಗಿ ನೋಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ದಶಕದ...

ಗದಗ | ಬೀದಿಬದಿ ವ್ಯಾಪಾರಿಗಳಿಗೆ ಹೈ-ಟೆಕ್ ತಳ್ಳುಗಾಡಿ ವಿತರಣೆ

ಪ್ರಾಮಾಣಿಕ ಬಡ ಜನರು ದೇಶಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಬೀದಿ ಬದಿ ವ್ಯಾಪಾರಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುವಾಗಲು ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ್‌...

ಗದಗ | ಪ್ರಸಿದ್ಧ ಕಲಾವಿದರಂತೆ ಯುವ ಕಲಾವಿದರಿಗೂ ಪ್ರೋತ್ಸಾಹ ದೊರಕಲಿ: ಸಚಿವ ಎಚ್ ಕೆ ಪಾಟಿಲ್

ನಾಡಿನ ಪ್ರಸಿದ್ಧ ಕಲಾವಿದರಿಗೆ ಸಾರ್ವಜನಿಕ ಸಮಾರಂಭಗಳಲ್ಲಿ ನೀಡುವ ಶಿಳ್ಳೆ, ಚಪ್ಪಾಳೆ, ಪ್ರೋತ್ಸಾಹವು ಸ್ಥಳೀಯ ಯುವ ಕಲಾವಿದರಿಗೂ ನೀಡುವ ಮೂಲಕ ಪ್ರೋತ್ಸಾಹಿಸುವ ಕಾರ್ಯವಾಗಲಿ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X