ತಾಯಿ ಮಡಿಲಿನಲ್ಲಿದ್ದ ಆರು ದಿನದ ಗಂಡು ಮಗುವನ್ನು ತಂದೆಯೇ ಬೇರ್ಪಡಿಸಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮಗುವಿನ ಜೊತೆ ಓಡಾಡುತ್ತಿರುವ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆಸ್ಪತ್ರೆಯಿಂದ ಡಿಸ್ಚಾರ್ಜ್...
ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಮೆಣಸಗಿ ಹಾಗೂ ಹೊಳೆಮಣ್ಣೂರು ಗ್ರಾಮ ಪಂಚಾಯತಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಗಾಳಿಪಟ ತಯಾರಿಸುವ ಹಾಗೂ ಹಾರಿಸುವ ಸ್ಪರ್ಧೆಯನ್ನು ಆಯೋಜಿಸಿತ್ತು. ಸ್ಪರ್ಧೆಯಲ್ಲಿ 500 ಕ್ಕೂ ಹೆಚ್ಚು ಮಕ್ಕಳು...
ಗದಗ ಜಿಲ್ಲೆ ಕಾನೂನು ಸಚಿವ ಎಚ್.ಕೆ. ಪಾಟೀಲ್ ತವರು. ಆದರೆ, ಕಾನೂನು ಸಚಿವರ ತವರಲ್ಲೇ ಕಾನೂನು ಉಲ್ಲಂಘಸಿ ಬೇಕಾಬಿಟ್ಟಿ ವಿಂಡ್ ಯಂತ್ರಗಳು ಅಳವಡಿಸಲಾಗಿದೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ.
ಗದಗ ಜಿಲ್ಲೆಯನ್ನು ಏಶಿಯಾ ಖಡದಲ್ಲೇ...
ಗದಗ ಜಿಲ್ಲೆಯ ಹಿರಿಯ ನಾಗರಿಕರು, ಬೀದಿ ಬದಿ ವ್ಯಾಪಾರಸ್ಥರು, ಭಿಕ್ಷುಕರು, ವಿಕಲಚೇತನರು ಸೇರಿದಂತೆ ವಿವಿಧ ಸ್ಥರಗಳಲ್ಲಿ ಸರ್ಕಾರದ ಯೋಜನೆಯ ಸೌಲಭ್ಯ ಪಡೆಯಬಯಸುವ ಅರ್ಹರು ಯೋಜನೆಯ ಸೌಲಭ್ಯಗಳಿಂದ ವಂಚಿತರಾಗದಂತೆ ಆಯಾ ಇಲಾಖೆಯ ಅಧಿಕಾರಿಗಳು ಕ್ರಮ...
ಹುಬ್ಬಳ್ಳಿಯ ಪೂರ್ವ ವಿಭಾಗದ ಶಾಸಕ ಪ್ರಸಾದ ಅಬ್ಬಯ್ಯ ಅವರು ನಗರವನ್ನು ಸ್ವಚ್ಛಗೊಳಸುವ ಪೌರ ಕಾರ್ಮಿಕರ ವಿಶ್ರಾಂತಿಗಾಗಿ ಭೀಮಾಶ್ರಯ ಎಂಬ ಕೊಠಡಿಯನ್ನು ನಿರ್ಮಿಸಿದ್ದಾರೆ. ಇದೇ ಮಾದರಿಯಲ್ಲಿ ಗದಗ ಪಟ್ಟಣದಲ್ಲಿ 'ಭೀಮಾಶ್ರಮ' ಕೊಠಡಿ ನಿರ್ಮಿಸಬೇಕು ಎಂದು...
ಜಿಮ್ಸ್ ನಿರ್ದೇಶಕರಾದ ಬಸವರಾಜ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ವಜಾಗೊಳಿಸಲು ದಲಿಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ಶಿರಹಟ್ಟಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.
ಮನವಿ ಸಲ್ಲಿಸಿ ಮಾತನಾಡಿದ ದಲಿತಪರ ಮುಖಂಡ...
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕಾರ್ಮಿಕ ಸಚಿವರಿಗೆ ಕಾರ್ಮಿಕರ ಮಕ್ಕಳು ಪತ್ರ ಬರೆದು ಪತ್ರ ಚಳಿವಳಿ ನಡೆಸಿದ್ದಾರೆ....
ದೀಪಾವಳಿ, ಗೌರಿ ಹಬ್ಬ ಸೇರಿದಂತೆ ಹಲವಾರು ಹಬ್ಬಗಳ ಸಂದರ್ಭದಲ್ಲಿ ಕೆಲವು ಜುಜೂಕೋರರು ಬಹಿರಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟದಲ್ಲಿ ತೊಡಗುತ್ತಿದ್ದಾರೆ. ಅಂತಹ ಜೂಜುಕೋರರ ವಿರುದ್ಧ ಕ್ರಮ ಕೈಕೊಳ್ಳದೆ ಗದಗ ಜಿಲ್ಲೆಯಲ್ಲಿ ಪೋಲಿಸ್ ಇಲಾಖೆ ಕುರುಡು...
ಭೀಕರ ಬರದಿಂದ ರೈತರು ಈಗಾಗಲೇ ಕಂಗಾಲಾಗಿದ್ದಾರೆ. ಇದರ ನಡುವೆ, ಸರ್ಕಾರದಿಂದ ಫಸಲ್ ಭೀಮಾ ಯೋಜನೆಯಡಿ 35ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಆಗಿತ್ತು. ಬೆಳೆ ವಿಮೆ ಹಣ ಬಂದ್ದರೂ ಜಿಲ್ಲಾಡಳಿತ ಮಾತ್ರ ರೈತರಿಗೆ...
ಗ್ರಾಮವು ಅವ್ಯವಸ್ಥೆಗಳ ತಾಣವಾಗಿದೆ. ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಸಿಬೇಕೆಂದು ಒತ್ತಾಯಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಗ್ರಾಮ ಪಂಚಾಯತಿ...
ವಿಮೆ ಹಣ ನೀಡಲು ವಿಮಾ ಕಂಪನಿಯವರು ನಿರಾಕರಿಸಿರುವುದರಿಂದ ಅವರ ನಡುವಳಿಕೆ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದಿರುವ ಗದಗ ಜಿಲ್ಲಾ ಗ್ರಾಹಕ ಆಯೋಗವು, ವಿಮಾ ಕಂಪನಿಯೊಂದಕ್ಕೆ ಎರಡು ಲಕ್ಷ ರೂ....
ಜಿಲ್ಲೆಯಲ್ಲಿ ಕಬ್ಬು ಬೆಳೆದ ಪ್ರದೇಶಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಲು ಹಾಗೂ ಕಬ್ಬಿನ ಇಳುವರಿಯ ಕುರಿತು ವಾಸ್ತವತೆಯ ಪರಿಶೀಲನೆ ನಡೆಸಲು ತಂಡವನ್ನು ರಚಿಸಲಾಗಿದ್ದು ತಂಡದವರು ನಿಗದಿತ ಸಮಯದಲ್ಲಿಯೇ ಕಬ್ಬು ಬೆಳೆದ ಪ್ರದೇಶಗಳಿಗೆ ಅನಿರೀಕ್ಷಿತ...