ಗದಗ

ಗದಗ | ಸಂವಿಧಾನ ನಮ್ಮ ಬದುಕು, ಹಕ್ಕು, ಬಲ ನೀಡುವ ಮಹಾನ ಶಕ್ತಿ: ಸಚಿವ ಎಚ್.ಕೆ ಪಾಟೀಲ

ಭಾರತದ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠವಾದದ್ದು. ರಾಷ್ಟ್ರದ ಬದುಕು ಹೇಗಿರಬೇಕು, ಜನಸೇವೆ, ನಮ್ಮ ಹಕ್ಕುಗಳ ಕುರಿತು ನಮ್ಮ ಸಂವಿಧಾನದ ಪೀಠಿಕೆ ಹೇಳುತ್ತದೆ. ಅದನ್ನು ಅರಿತುಕೊಂಡು ಸಂವಿಧಾನದ ಸದಾಶಯಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಕಾನೂನು, ನ್ಯಾಯ,...

ಗದಗ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಫ್‍ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪಿಎಚ್‌ಡಿ/ಎಂಫಿಲ್ ವಿದ್ಯಾರ್ಥಿಗಳ ಫೆಲೋಶಿಫ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್)...

ಗದಗ | ಚಂದ್ರಯಾನ-3 ಭಾರತವನ್ನು ಇತಿಹಾಸದಲ್ಲಿ ಅಜರಾಮರವಾಗಿಸಿದೆ: ವಿಜ್ಞಾನಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಸಾಧನೆಯ ಹಾದಿಯಲ್ಲಿದೆ. ಚಂದ್ರಯಾನ-3 ಯಶಸ್ವಿಯು ದೇಶದ 140 ಕೋಟಿ ಭಾರತೀಯರ ಇಚ್ಛೆ ಈಡೇರಿದಂತಾಗಿದೆ. ಈ ಯಶಸ್ವಿಯು ಭಾರತವನ್ನು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿಸಿದೆ ಎಂದು ವಿಜ್ಞಾನಿ ಸುಧೀಂದ್ರಬಿಂದಗಿ ಹೇಳಿದ್ದಾರೆ. ಗದಗದಲ್ಲಿ ಜಿಲ್ಲಾಡಳಿತ...

ಗದಗ | ಕೇಂದ್ರ ಬರ ಅಧ್ಯಯನ ತಂಡ ವೀಕ್ಷಣೆ; ಸರಿಯಾಗಿ ಬರ ಪರಿಸ್ಥಿತಿ ವಿವರಿಸಲು ಸೂಚನೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಹೊರತು ಪಡಿಸಿ ಉಳಿದ ಆರು ತಾಲೂಕುಗಳನ್ನು ಈಗಾಗಲೇ ರಾಜ್ಯ ಸರ್ಕಾರ ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಅಕ್ಟೋಬರ 6 ರಂದು ಗದಗ ಜಿಲ್ಲೆಗೆ ನಾಲ್ಕು ಸದಸ್ಯರನ್ನೊಳಗೊಂಡ ಕೇಂದ್ರ...

ಗದಗ | ಮನರೇಗಾ ಯೋಜನೆ ಅನುಷ್ಠಾನ; ಗದಗ ಜಿಲ್ಲಾ ಪಂಚಾಯತಿಗೆ ಎರಡನೇ ಸ್ಥಾನ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅನುಷ್ಠಾನದಲ್ಲಿ ಗದಗ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. 2023-24ರ ಆರ್ಥಿಕ ವರ್ಷದ ಮೊದಲ 6 ತಿಂಗಳಲ್ಲಿ ತನ್ನ...

ಗದಗ | ವಿಶೇಷ ಅಭಿಯಾನ ನಡೆಸಿ ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳುವಂತೆ ಉಪನಿರ್ದೇಶಕರ ಸೂಚನೆ

ಶಿಕ್ಷಣ ಇಲಾಖೆ ಹಾಗೂ ಸರ್ವ ಶಿಕ್ಷಣ ಅಭಿಯಾನದ ಮುಖ್ಯ ಗುರಿ ಪ್ರತಿಯೊಂದು ಮಗುವನ್ನು ಪ್ರಾಥಮಿಕ ಶಿಕ್ಷಣದ ಮುಖ್ಯ ವಾಹಿನಿಗೆ ಸೇರಿಸುವುದು, ಅವರಿಗೆ ಉಚಿತ ಮತ್ತು ಕಡ್ಡಾಯದ ಶಿಕ್ಷಣ ದೊರೆಯುವಂತೆ ಮಾಡುವುದಾಗಿದೆ. ಪ್ರತಿಯೊಂದು ಮಗುವೂ...

ಗದಗ | ಗಾಂಧೀಜಿ ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ: ಎಂಎಲ್‌ಸಿ ಎಸ್‌.ವಿ ಸಂಕನೂರ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ. ಸತ್ಯ, ಪ್ರೇಮ, ಅಹಿಂಸೆ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ತಿಳಿಸಿದರು. ಗದಗದಲ್ಲಿ ಜಿಲ್ಲಾಡಳಿತ...

ಗದಗ | ಜನತಾ ದರ್ಶನ; ವಿಕಲಚೇತನ ಬಸಯ್ಯನಿಗೆ ಲ್ಯಾಪ್‌ಟಾಪ್‌ ವಿತರಣೆ

ಗದಗ ಜಿಲ್ಲಾಡಳಿತ ಭವನದಲ್ಲಿ ಜರಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವು ಸಾರ್ವಜನಿಕರ‌ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಜನಸಾಮಾನ್ಯರು ಸ್ವಾಭಿಮಾನದ ಬದುಕು‌ ಸಾಗಿಸಲು ಸರ್ಕಾರ ಸದಾ ಬ‌ದ್ಧವಾಗಿದೆ ಎಂಬುದಕ್ಕೆ ಸಾಕ್ಷಿಯಾಯಿತು. ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ. ಅವರಿಗೆ ಗದಗದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್‌ ಅವರು ಆಧಾರ್ ಮಾಡಿಸಿ ಕೊಟ್ಟಿದ್ದು,...

ಗದಗ | ಸೆ.30ರಂದು ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ; ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ

ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟೆಂಬರ 30ರಂದು ಬೆಳಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X