ಗದಗ

ಗದಗ | ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಉರುಳು ಸೇವೆ

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ, ನಾಡ ಸೇನಾನಿ ಟಿ ಎ ನಾರಾಯಣಗೌಡರ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರು ಗದಗ ನಗರದ ಎಪಿಎಂಸಿ ಆವರಣದಿಂದ ಪಂಡಿತ್ ಪುಟ್ಟರಾಜ ಗವಾಯಿಗಳ ಮಠದವರೆಗೆ ಉರುಳು ಸೇವೆ ಮಾಡುವ...

ಗದಗ | ನಗರಸಭೆಯ ಹಲವು ಯೋಜನೆಗಳಿಗೆ ಚಾಲನೆ ಹಾಗೂ ಭೂಮಿ ಪೂಜೆ 

ಗದಗ-ಬೆಟಗೇರಿ ನಗರಸಭೆಯಿಂದ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಶನಿವಾರದಂದು 44 ಲಕ್ಷ ರೂ. ಅನುದಾನದಲ್ಲಿ 800 ಲೀ ಸಾಮರ್ಥ್ಯದ ಸಕ್ಷನ್ ಕಮ್ ಜೆಟ್ಟಿಂಗ್ ಯಂತ್ರೋಪಕರಣ ವಾಹನ, 3.60 ಲಕ್ಷ ರೂ.‌ ಅನುದಾನದಲ್ಲಿ ಸಾರ್ಟಿಂಗ...

ಗದಗ | ರಸ್ತೆಗೆ ಮುಳ್ಳಿನ ಬೇಲಿ ಹಾಕಿದ ಜಮೀನು ಮಾಲೀಕ; ಧರಣಿ ಕುಳಿತ ದಲಿತರು

ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ. ರಸ್ತೆಗೆ ಜಮೀನು...

ಗದಗ | ದಮನನಿತರ ಧ್ವನಿಯಾದ ಭಾರತ ವಿದ್ಯಾರ್ಥಿ ಫೆಡರೇಷನ್‌ಗೆ 54ರ ಸಂಭ್ರಮ

ದಮನಿತರ ದ್ವನಿಯಾಗಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಕಾರ್ಯ ಮಾಡುತ್ತಿದೆ. ಕಳೆದ 54 ವರ್ಷಗಳಿಂದ ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ, ಶಿಕ್ಷಣದ ಉಳಿವಿಗಾಗಿ, ಸೈದ್ದಾಂತಿಕ ಮತ್ತು ಶೈಕ್ಷಣಿಕ ಚಳವಳಿಯನ್ನು ನಿರಂತರವಾಗಿ ಮುಂದುವರಿಸಿದೆ ಎಂದು ಎಸ್‌ಎಫ್‌ಐ ರಾಜ್ಯ...

ಗದಗ | ಮಹಿಳಾ ವಿರೋಧಿ ಕಲ್ಲಡ್ಕ ಪ್ರಭಾಕರ ಭಟ್ಟ ಬಂಧಿಸಿ; ಅಂಜುಮಾನ್ ಇಸ್ಲಾಂ ಕಮೀಟಿ ಒತ್ತಾಯ

ಮುಸ್ಲಿಂ ಮಹಿಳೆಯರನ್ನು ನಿಂದಿಸಿರುವ ಆರೆಸ್ಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಅವರನ್ನು ಬಂಧಿಸಬೇಕು ಎಂದು ಅಂಜುಮಾನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ ಅಗ್ರಹಿಸಿದರು. ಕಲ್ಲಡ್ಕ ಪ್ರಭಾಕರ ಭಟ್ಟನನ್ನ ಬಂಧಿಸಲು ಒತ್ತಾಯಿಸಿ ಅಂಜುಮಾನ್...

ಗದಗ | ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬಿಡುಗಡೆಗೆ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಗದಗದಲ್ಲಿ ಕರವೇ ಪ್ರತಿಭಟನೆ ನಡೆಸಿದೆ. ಗದಗ ತಾಲೂಕು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ  ತಾಲೂಕು...

ಗದಗ | ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಭೆ; 50 ಸಾಮೂಹಿಕ ವಿವಾಹದ ತೀರ್ಮಾನ

ಗದಗ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ ಚಂದ್ರಕಾಂತ ಎಸ್.ಕಾದ್ರೋಳ್ಳಿ ಬಣ ಇಂದು (ಡಿ.28) ಸಂಘಟನೆ ಸಭೆ ನಡೆಸಿದ್ದು, ಜಿಲ್ಲೆಯಲ್ಲಿ 50ಜೋಡಿಗಳ ಸಾಮೂಹಿಕ ವಿವಾಹ ಮಾಡಲು ತೀರ್ಮಾನಿಸಿದರು. ಸಭೆಯಲ್ಲಿ ರಾಜ್ಯಾದ್ಯಕ್ಷ...

ಗದಗ | ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ

ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ - ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ - ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು  ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ. ಗದಗ...

ಗದಗ | ಡಿ.26ರಿಂದ ‘ಯುವನಿಧಿ’ ನೋಂದಣಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ "ಯುವನಿಧಿ" ಯೋಜನೆಗೆ ಅರ್ಹ ಫಲಾನುಭವಿಗಳು ಡಿಸೆಂಬರ್ 26 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು‌ ಗದಗ...

ಗದಗ | ಪ್ರವಾಸಿಗರನ್ನು ಮಾಗಡಿ ಕೆರೆಯತ್ತ ಸೆಳೆಯುತ್ತಿದೆ ವಿದೇಶಿ ಹಕ್ಕಿಗಳ ಕಲರವ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಯಲ್ಲಿ ಸದ್ಯ 10 ಸಾವಿರಕ್ಕೂ ಅಧಿಕ ಪಕ್ಷಿಗಳು ವಲಸೆ ಬಂದಿದ್ದು. ಮುಂದಿನ 3 ತಿಂಗಳಲ್ಲಿ ಇನ್ನೂ ಹೆಚ್ಚಿನ ಪಕ್ಷಿಗಳು ಬರುತ್ತವೆ. ಇವುಗಳ ಈಜು, ಚಿಲಿಪಿಲಿ ಕಲರವ...

ಗದಗ |  ಭ್ರಷ್ಟಾಚಾರದ ಪ್ರಕರಣಗಳಿದ್ದರೆ ನೋಡುತ್ತಾ ಕೂರುವುದಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗದಗ ನಗರದ ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿದ...

ಗದಗ | ಸುರಕ್ಷತಾ ಪರಿಕರಗಳಿಲ್ಲದೆ ಖಾಸಗಿ ವ್ಯಕ್ತಿಗಳಿಂದ ಮಲದ ಗುಂಡಿ ಸ್ವಚ್ಛತೆ; ಕ್ರಮಕ್ಕೆ ಆಗ್ರಹ

ಗದಗ ಪಟ್ಟಣದಲ್ಲಿ ದುರ್ಗಾ ವಿಹಾರ ಹೋಟೆಲ್ ಆವರಣದಲ್ಲಿ ಯಾವುದೇ ಸುರಕ್ಷತಾ ಪರಿಕರಗಳನ್ನು ಹಾಕಿಕೊಳ್ಳದೇ ಮಲದ ಗುಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಘಟನೆ ನಡೆದಿದೆ. ಈ ಕುರಿತು ಸಫಾಯಿ ಕರ್ಮಚಾರಿ ಜಿಲ್ಲಾ ಸಂಯೋಜಕ ರಮೇಶ ಕೋಳೂರ...

ಈ ಹೊತ್ತಿನ ಪ್ರಮುಖ ಸುದ್ದಿ